Daniel · chapter 5 · verse 27
Daniel 5:27 in Kannada
ತೇಕೆಲ್ ಅಂದರೆ ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡುಬಂದಿರುವಿ.
Tekel andare neenu takkadiyalli toogalpattu kadimeyaagi kandubandiruvi.
Daniel 5:27 in English
- King James Version (KJV)
- TEKEL; Thou art weighed in the balances, and art found wanting.
- World English Bible (WEB)
- TEKEL: you are weighed in the balances, and are found wanting.
- American Standard Version (ASV)
- TEKEL; thou art weighed in the balances, and art found wanting.
- Bible in Basic English (BBE)
- Tekel; you have been put in the scales and seen to be under weight.
- Darby Translation (DBY)
- TEKEL, Thou art weighed in the balances, and art found wanting;
- Webster's Bible (WBS)
- TEKEL; Thou art weighed in the balances, and art found wanting.
- Young's Literal Translation (YLT)
- Weighed — Thou art weighed in the balances, and hast been found lacking.
Read in context
- 25ಆ ಬರಹವು ಏನಂದರೆ ಮೆನೇ ಮೆನೇ ತೇಕಲ್ ಉಫ ರ್ಸಿನ್,
- 26ಇದರ ಅರ್ಥವು ಹೀಗಿದೆ--ಮೆನೇ ಅಂದರೆ ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆ ಗಾಣಿಸಿದ್ದಾನೆ;
- 27ತೇಕೆಲ್ ಅಂದರೆ ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡುಬಂದಿರುವಿ.
- 28ಪೆರೇಸ್ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು.
- 29ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರ ವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಹಾರವನ್ನು ಹಾಕಿ, ಇವನು ರಾಜ್ಯದ ಮೂವರು ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿ ದನು.
Cross references
- Job 31:6 ಯೋಬನು 31:6ಆತನು ನೀತಿಯ ತ್ರಾಸಿನಲ್ಲಿ ನನ್ನನ್ನು ತೂಗಲಿ; ದೇವರು ನನ್ನ ಸಂಪೂರ್ಣತೆಯನ್ನು ತಿಳಿದುಕೊಳ್ಳಲಿ.
- Psalm 62:9 ಕೀರ್ತನೆಗಳು 62:9ನಿಶ್ಚಯವಾಗಿ ಅಲ್ಪರು ವ್ಯರ್ಥರೇ, ಘನವಂತರು ಸುಳ್ಳೇ; ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿದರೆ ಧೂಳಿ ಗಿಂತಲೂ ಲಘುವಾಗಿದ್ದಾರೆ.
- 1 Corinthians 3:13 1 ಕೊರಿಂಥದವರಿಗೆ 3:13ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು; ಯಾಕಂದರೆ ಆ ದಿನವು ಬೆಂಕಿ ಯೊಡನೆ ಪ್ರತ್ಯಕ್ಷವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು.
- Jeremiah 6:30 ಯೆರೆಮೀಯ 6:30ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವದು; ಕರ್ತನು ಅವರನ್ನು ತಳ್ಳಿದ್ದಾನೆ.
- Ezekiel 22:18–20 ಯೆಹೆಜ್ಕೇಲನು 22:18–20ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು ನನಗೆ (ಮಂಡೂರ) ಕಿಟ್ಟದ ಹಾಗಾದರು ಅವರೆಲ್ಲರೂ ಬಲೆಯ ಮಧ್ಯದಲ್ಲಿರುವ ಹಿತ್ತಾಳೆ, ತವರ, ಕಬ್ಬಿಣದ, ಹಾಗೆ ಇದ್ದಾರೆ. ಸೀಸದ ಮತ್ತು ಬೆಳ್ಳಿಯ ಕಿಟ್ಟಗಳ ಹಾಗೆಯೂ ಇದ್ದಾರೆ. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವೆಲ್ಲರೂ ಕಿಟ್ಟವಾಗಿರುವದರಿಂದ ಇಗೋ, ನಾನು ನಿಮ್ಮನ್ನು ಯೆರೂಸಲೇಮಿನ ಮಧ್ಯಕ್ಕೆ ಕೂಡಿಸುತ್ತೇನೆ. ಅವರು ಬೆಳ್ಳಿ, ಹಿತ್ತಾಳೆ, ಕಬ್ಬಿಣ, ಸೀಸ ಮತ್ತು ತಗಡುಗಳನ್ನು ಹೇಗೆ ಒಲೆಯೊಳಗೆ ಕೂಡಿಸಿ ಅದಕ್ಕೆ ಬೆಂಕಿಯನ್ನೂದಿ ಕರಗಿಸುವರೋ ಹಾಗೆಯೇ ನಾನು ನಿಮ್ಮನ್ನು ನನ್ನ ಕೋಪದಲ್ಲಿಯೂ ನನ್ನ ರೋಷದಲ್ಲಿಯೂ ಕರಗಿಸಿಬಿಡುವೆನು.
- Matthew 22:11–12 ಮತ್ತಾಯನು 22:11–12ತರುವಾಯ ಅರಸನು ಅತಿಥಿಗಳನ್ನು ನೋಡುವದಕ್ಕಾಗಿ ಒಳಗೆ ಬಂದು ಮದುವೆಯ ಉಡು ಪಿಲ್ಲದೆ ಇದ್ದ ಒಬ್ಬ ಮನುಷ್ಯನನ್ನು ಅಲ್ಲಿ ಕಂಡನು. ಅವನು ಆ ಮನುಷ್ಯನಿಗೆ--ಸ್ನೇಹಿತನೇ, ಮದುವೆಯ ಉಡುಪಿಲ್ಲದೆ ನೀನು ಒಳಗೆ ಹೇಗೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು.