Daniel · chapter 5 · verse 28
Daniel 5:28 in Kannada
ಪೆರೇಸ್ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು.
Peres andare ninna raajyavu vibhinnavaagi medyayarigoo paaraseeyarigoo kodalpattide embadaagi arikemaadidanu.
Daniel 5:28 in English
- King James Version (KJV)
- PERES; Thy kingdom is divided, and given to the Medes and Persians.
- World English Bible (WEB)
- PERES: your kingdom is divided, and given to the Medes and Persians.”
- American Standard Version (ASV)
- PERES; thy kingdom is divided, and given to the Medes and Persians.
- Bible in Basic English (BBE)
- Peres; your kingdom has been cut up and given to the Medes and Persians.
- Darby Translation (DBY)
- PERES, Thy kingdom is divided, and given to the Medes and Persians.
- Webster's Bible (WBS)
- PERES; Thy kingdom is divided, and given to the Medes and Persians.
- Young's Literal Translation (YLT)
- Divided — Divided is thy kingdom, and it hath been given to the Medes and Persians.'
Read in context
- 26ಇದರ ಅರ್ಥವು ಹೀಗಿದೆ--ಮೆನೇ ಅಂದರೆ ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆ ಗಾಣಿಸಿದ್ದಾನೆ;
- 27ತೇಕೆಲ್ ಅಂದರೆ ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡುಬಂದಿರುವಿ.
- 28ಪೆರೇಸ್ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು.
- 29ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರ ವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಹಾರವನ್ನು ಹಾಕಿ, ಇವನು ರಾಜ್ಯದ ಮೂವರು ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿ ದನು.
- 30ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಕೊಲ್ಲಲ್ಪಟ್ಟನು.ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.
Cross references
- Daniel 6:28 ದಾನಿಯೇಲನು 6:28ಹೀಗೆ ಈ ದಾನಿಯೇಲನು ದಾರ್ಯಾವೆಷನ ಆಳಿಕೆಯಲ್ಲಿಯೂ ಪಾರಸೀಯನಾದ ಕೋರೇಷನ ಆಳಿಕೆಯಲ್ಲಿಯೂ ಅಭಿವೃದ್ಧಿಯಾಗಿ ಬಾಳಿದನು.
- Isaiah 13:17 ಯೆಶಾಯ 13:17ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು.
- Isaiah 21:2 ಯೆಶಾಯ 21:2ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
- Daniel 5:31 ದಾನಿಯೇಲನು 5:31ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.
- Isaiah 45:1–2 ಯೆಶಾಯ 45:1–2ಕರ್ತನು ತನ್ನ ಅಭಿಷಿಕ್ತನಾದ ಕೋರೆಷನಿಗೆ, ಯಾವನ ಕೈಯನ್ನು ಹಿಡಿದು, ಯಾವನ ಮುಂದೆ ಜನಾಂಗಗಳನ್ನು ಕೆಡವಿಬಿಟ್ಟು, ಅರಸುಗಳ ನಡುವುಗಳನ್ನು ಬಿಚ್ಚಿ ಯಾವನ ಮುಂದೆ ಎರಡು ಕದಗಳುಳ್ಳ ಬಾಗಿಲುಗಳನ್ನು ತೆರೆಯುತ್ತೇನೋ, ಯಾವನ ಮುಂದೆ ದ್ವಾರಗಳು ಮುಚ್ಚಲ್ಪಡುವವೋ ಅವನಿಗೆ ಹೇಳುವದೇನಂದರೆ-- ನಾನು ನಿನ್ನ ಮುಂದೆ ಹೋಗಿ ಡೊಂಕಾದ ಸ್ಥಳಗಳನ್ನು ಸಮಮಾಡಿ, ಹಿತ್ತಾ ಳೆಯ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು.
- Daniel 8:20 ದಾನಿಯೇಲನು 8:20ನೀನು ಕಂಡ ಆ ಎರಡು ಕೊಂಬುಗಳುಳ್ಳ ಟಗರು ಏನಂದರೆ ಮೇದ್ಯಯದ ಮತ್ತು ಪಾರಸಿಯರ ಅರಸರು ಗಳು.
- Daniel 9:1 ದಾನಿಯೇಲನು 9:1ಅಹಷ್ವೇರೋಷನ ಮಗನೂ ಮೇದ್ಯಯ ವಂಶದವನೂ ಕಸ್ದೀಯ ರಾಜ್ಯದ ಅರ ಸನೂ ಆದ ದಾರ್ಯಾವೆಷನ ಮೊದಲನೆಯ ವರುಷದಲ್ಲಿ
- Daniel 8:3–4 ದಾನಿಯೇಲನು 8:3–4ಆಗ ನಾನು ಕಣ್ಣೆತ್ತಿ ನೋಡಿದಾಗ ಇಗೋ, ಆ ನದಿಯ ಮುಂದೆ ಎರಡು ಕೊಂಬುಗಳುಳ್ಳ ಒಂದು ಟಗರು ನಿಂತಿತ್ತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದಕ್ಕಿಂತ ಒಂದು ಉದ್ದವಾಗಿತ್ತು. ಆ ದೊಡ್ಡ ಕೊಂಬು, ಚಿಕ್ಕ ಕೊಂಬು ಮೊಳೆತ ಮೇಲೆ ಮೊಳೆತದ್ದು. ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಹಾದಾಡುತ್ತಿರು ವದನ್ನು ನಾನು ನೋಡಿದೆನು. ಮೃಗಗಳಲ್ಲಿ ಯಾವದೂ ಅದರೆದುರಿಗೆ ನಿಲ್ಲಲಾರದೇ ಹೋಯಿತು. ಅದರ ಕೈಯಿಂದ ತಪ್ಪಿಸಿಕೊಳ್ಳಲು ಯಾವದಕ್ಕೂ ಸಾಧ್ಯವಾಗು ವಂತಿರಲಿಲ್ಲ. ಆದರೆ ಅದು ತನ್ನ ಮನಸ್ಸಿಗೆ ಬಂದಂತೆ ಮಾಡಿ ತನ್ನನ್ನು ಹೆಚ್ಚಿಸಿಕೊಂಡಿತು.