Skip to content
ThuthiThuthiThuthi
Daniel · chapter 5 · verse 30

Daniel 5:30 in Kannada

ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಕೊಲ್ಲಲ್ಪಟ್ಟನು.ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.

Ade raatriyalli kasdeeyara arasanaada belyachcharanu kollalpattanu.medyayanaada daaryaaveshanu aravatteradu varushadavanaagi raajyavannu vashapadisikondanu.

Daniel 5:30 in English

King James Version (KJV)
In that night was Belshazzar the king of the Chaldeans slain.
World English Bible (WEB)
In that night Belshazzar the Chaldean King was slain.
American Standard Version (ASV)
In that night Belshazzar the Chaldean king was slain.
Bible in Basic English (BBE)
That very night Belshazzar, the king of the Chaldaeans, was put to death.
Darby Translation (DBY)
In that night was Belshazzar the king of the Chaldeans slain.
Webster's Bible (WBS)
In that night was Belshazzar the king of the Chaldeans slain.
Young's Literal Translation (YLT)
In that night Belshazzar king of the Chaldeans is slain,

Read in context

  1. 28ಪೆರೇಸ್‌ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು.
  2. 29ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರ ವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಹಾರವನ್ನು ಹಾಕಿ, ಇವನು ರಾಜ್ಯದ ಮೂವರು ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿ ದನು.
  3. 30ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಕೊಲ್ಲಲ್ಪಟ್ಟನು.ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.
  4. 31ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.
Read all of Daniel 5

Cross references

Original words (Hebrew)

Daniel 5:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.