Daniel · chapter 5 · verse 6
Daniel 5:6 in Kannada
ಆಗ ಅರಸನ ಮುಖವು ಕಳೆಗುಂದಿತು, ಅವನ ಆಲೋಚನೆಗಳು ಅವನನ್ನು ಕಳವಳಪಡಿಸಿದವು. ಅವನ ನಡುವಿನ ಕೀಲುಗಳು ಸಡಿಲವಾದವು. ಅವನ ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.
Aaga arasana mukhavu kalegunditu, avana aalochanegalu avanannu kalavalapadisidavu. Avana naduvina keelugalu sadilavaadavu. Avana monakaalugalu ondakkondu badidukondavu.
Daniel 5:6 in English
- King James Version (KJV)
- Then the king’s countenance was changed, and his thoughts troubled him, so that the joints of his loins were loosed, and his knees smote one against another.
- World English Bible (WEB)
- Then the king’s face was changed in him, and his thoughts troubled him; and the joints of his thighs were loosened, and his knees struck one against another.
- American Standard Version (ASV)
- Then the king’s countenance was changed in him, and his thoughts troubled him; and the joints of his loins were loosed, and his knees smote one against another.
- Bible in Basic English (BBE)
- Then the colour went from the king's face, and he was troubled by his thoughts; strength went from his body, and his knees were shaking.
- Darby Translation (DBY)
- Then the king's countenance was changed, and his thoughts troubled him, and the joints of his loins were loosed, and his knees smote one against another.
- Webster's Bible (WBS)
- Then the king's countenance was changed, and his thoughts troubled him, so that the joints of his loins were loosed, and his knees smote one against another.
- Young's Literal Translation (YLT)
- then the king's countenance hath changed, and his thoughts do trouble him, and the joints of his loins are loosed, and his knees are smiting one against another.
Read in context
- 4ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಹೊಗಳತೊಡಗಿದರು.
- 5ಅದೇ ಸಮಯದಲ್ಲಿ ಒಬ್ಬ ಮನುಷ್ಯನ ಹಸ್ತವು ಬಂದು ದೀಪಸ್ತಂಭಕ್ಕೆ ಎದುರಾಗಿ ಅರಮನೆಯ ಗೋಡೆಯ ಮೇಲೆ ಸುಣ್ಣದಲ್ಲಿ ಬರೆದವು; ಅರಸನು ಆ ಬರೆಯುವ ಕೈಭಾಗವನ್ನು ನೋಡಿದನು.
- 6ಆಗ ಅರಸನ ಮುಖವು ಕಳೆಗುಂದಿತು, ಅವನ ಆಲೋಚನೆಗಳು ಅವನನ್ನು ಕಳವಳಪಡಿಸಿದವು. ಅವನ ನಡುವಿನ ಕೀಲುಗಳು ಸಡಿಲವಾದವು. ಅವನ ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.
- 7ಆಗ ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ ಕಸ್ದೀಯರನ್ನೂ ಶಕುನರನ್ನೂ ಕರೆಸಿ ಬಾಬೆಲಿನ ಜ್ಞಾನಿ ಗಳಿಗೆ ಹೇಳಿದ್ದೇನಂದರೆ--ಯಾವನೂ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ತಿಳಿಸುವನೋ ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ರಾಜ್ಯದ ಮೂರನೆಯ ಅಧಿಕಾರಿ ಯಾಗಿ ಮಾಡುವೆನು ಅಂದನು.
- 8ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹ ವನ್ನು ಓದಲೂ ಅದರ ಅರ್ಥವನ್ನು ಅರಸನಿಗೆ ತಿಳಿ ಸಲೂ ಅವರಿಗೆ ಆಗದೆಹೋಯಿತು.
Cross references
- Nahum 2:10 ನಹೂಮ 2:10ಅದು ಬರಿದಾಗಿಯೂ, ಬೈಲಾಗಿಯೂ, ಹಾಳಾ ಗಿಯೂ ಇತ್ತು; ಹೃದಯ ಕರಗುತ್ತದೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲಾ ನಡುವುಗಳಲ್ಲಿ ಹೆಚ್ಚು ಸಂಕಟ ಉಂಟು; ಎಲ್ಲಾ ಮುಖಗಳು ಕಳೆ ಗುಂದುತ್ತವೆ.
- Daniel 7:28 ದಾನಿಯೇಲನು 7:28ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
- Ezekiel 7:17 ಯೆಹೆಜ್ಕೇಲನು 7:17ಕೈಗಳೆಲ್ಲಾ ಜೋತಾಡುವವು; ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ನಿತ್ರಾಣವಾಗು ವವು.
- Daniel 4:5 ದಾನಿಯೇಲನು 4:5ನನ್ನನ್ನು ಭಯಪಡಿಸುವಂತೆ ನಾನು ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಆದ ಯೋಚನೆಗಳು ನನ್ನ ಮನಸ್ಸಿನ ದರ್ಶನ ಗಳು ನನ್ನನ್ನು ಕಳವಳಪಡಿಸಿದವು.
- Psalm 69:23 ಕೀರ್ತನೆಗಳು 69:23ಅವರ ಕಣ್ಣಗಳು ಕಾಣದ ಹಾಗೆ ಕತ್ತಲಾಗಲಿ; ಅವರ ಸೊಂಟಗಳನ್ನು ಯಾವಾಗಲೂ ಕದಲಿಸು.
- Ezekiel 21:7 ಯೆಹೆಜ್ಕೇಲನು 21:7ನೀನು ಯಾಕೆ ನಿಟ್ಟುಸಿರಿಡುತ್ತೀ ಎಂದು ಅವರು ನಿನಗೆ ಕೇಳಿದಾಗ ನೀನು ಹೇಳಬೇಕಾದದ್ದೇನಂದರೆ -- ಆ ಸುದ್ದಿಯ ನಿಮಿತ್ತವೇ ಅದು ಬರುವದು; ಯಾಕಂದರೆ ಆಗ ಹೃದಯಗಳೆಲ್ಲಾ ಕರಗುವವು; ಕೈಗಳೆಲ್ಲಾ ನಿತ್ರಾಣ ವಾಗುವವು, ಪ್ರತಿಯೊಂದು ಆತ್ಮವು ಕುಂದಿ ಹೋಗು ವದು, ಮತ್ತು ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ನಿತ್ರಾಣಗೊಳ್ಳುವವು; ಇಗೋ, ಅದು ಬರುತ್ತದೆ, ತರಲ್ಪಡುತ್ತದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- Isaiah 13:7–8 ಯೆಶಾಯ 13:7–8ಆದ ಕಾರಣ ಎಲ್ಲಾ ಕೈಗಳು ಜೋಲು ಬೀಳುವವು ಪ್ರತಿ ಯೊಬ್ಬನ ಹೃದಯವು ಕರಗುವದು. ಅವರು ಭಯ ಪಡುವರು; ನೋವು ಮತ್ತು ಬೇನೆಗಳು ಅವರನ್ನು ಆವರಿಸಿಕೊಳ್ಳುವವು; ಹೆರುವ ಹೆಂಗಸಿನಂತೆ ಸಂಕಟ ಪಡುವರು; ಅವರು ಒಬ್ಬರಿಗೊಬ್ಬರು ಭ್ರಮೆಪಡು ವರು; ಅವರ ಮುಖಗಳು ಜ್ವಾಲೆಯಂತಿರುವವು.
- Daniel 5:9–10 ದಾನಿಯೇಲನು 5:9–10ಆಗ ಅರಸ ನಾದ ಬೇಲ್ಯಚ್ಚರನು ಬಹಳವಾಗಿ ಕಳವಳಪಟ್ಟನು, ಅವನ ಮುಖವು ಕಳೆಗುಂದಿತು. ಅವನ ಪ್ರಭುಗಳು ವಿಸ್ಮಯಗೊಂಡರು. ಆಗ ಅರಸನ ಮತ್ತು ಅವನ ಪ್ರಭುಗಳ ಮಾತುಗಳಿಗಾಗಿ ರಾಣಿಯು ಔತಣದ ಮನೆಗೆ ಬಂದು ಮಾತನಾಡಿ ಹೇಳಿದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು. ನಿನ್ನ ಆಲೋ ಚನೆಗಳು ನಿನ್ನನ್ನು ಕಳವಳಪಡಿಸದಿರಲಿ; ನಿನ್ನ ಮುಖವು ಕಳೆಗುಂದದಿರಲಿ;
- Daniel 4:19 ದಾನಿಯೇಲನು 4:19ಆಗ ಬೆಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ-- ಬೆಲ್ತೆಶಚ್ಚರನೇ, ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಕಳವಳಪಡಿಸದಿರಲಿ ಅಂದನು. ಆಗ ಬೆಲ್ತೆಶ ಚ್ಚರನು ಪ್ರತ್ಯುತ್ತರವಾಗಿ--ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.
- Psalm 73:18–20 ಕೀರ್ತನೆಗಳು 73:18–20ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ. ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ. ಎಚ್ಚತ್ತ ಮೇಲೆ ಕನಸು ಹೇಗೋ ಹಾಗೆಯೇ ಓ ಕರ್ತನೇ, ನೀನು ಎಚ್ಚರವಾದಾಗ ಅವರ ರೂಪವನ್ನು ತಿರಸ್ಕರಿಸುವಿ.
- Isaiah 35:3 ಯೆಶಾಯ 35:3ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ.
- Daniel 3:19 ದಾನಿಯೇಲನು 3:19ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್ ಮೇಷಕ್ಅಬೇದ್ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು.
Original words (Hebrew)
- Then · H116אֱדַיִן ʼĕdayin
- king’s · H4430מֶלֶךְ melek
- countenance · H2122זִיו zîyv
- changed · H8133שְׁנָא shᵉnâʼ
- thoughts · H7476רַעְיוֹן raʻyôwn
- troubled · H927בְּהַל bᵉhal
- joints · H7001קְטַר qᵉṭar
- loins · H2783חֲרַץ chărats
- loosed · H8271שְׁרֵא shᵉrêʼ
- knees · H755אַרְכֻבָה ʼarkubâh
- smote · H5368נְקַשׁ nᵉqash
- one · H1668דָּא dâʼ
- another · H1668דָּא dâʼ