Daniel · chapter 5 · verse 7
Daniel 5:7 in Kannada
ಆಗ ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ ಕಸ್ದೀಯರನ್ನೂ ಶಕುನರನ್ನೂ ಕರೆಸಿ ಬಾಬೆಲಿನ ಜ್ಞಾನಿ ಗಳಿಗೆ ಹೇಳಿದ್ದೇನಂದರೆ--ಯಾವನೂ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ತಿಳಿಸುವನೋ ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ರಾಜ್ಯದ ಮೂರನೆಯ ಅಧಿಕಾರಿ ಯಾಗಿ ಮಾಡುವೆನು ಅಂದನು.
Aaga arasanu gattiyaagi kiruchi jyotishyarannoo kasdeeyarannoo shakunarannoo karesi baabelina jnyaani galige heliddenandare--yaavanoo ee barahavannu odi adara arthavannu nanage tilisuvano avarige dhoomravastravannu hodisi avana koralige chinnada haaravannu haaki raajyada mooraneya adhikaari yaagi maaduvenu andanu.
Daniel 5:7 in English
- King James Version (KJV)
- The king cried aloud to bring in the astrologers, the Chaldeans, and the soothsayers. [And] the king spake, and said to the wise [men] of Babylon, Whosoever shall read this writing, and shew me the interpretation thereof, shall be clothed with scarlet, and [have] a chain of gold about his neck, and shall be the third ruler in the kingdom.
- World English Bible (WEB)
- The king cried aloud to bring in the enchanters, the Chaldeans, and the soothsayers. The king spoke and said to the wise men of Babylon, “Whoever reads this writing and shows me its interpretation shall be clothed with purple, and have a chain of gold about his neck, and shall be the third ruler in the kingdom.”
- American Standard Version (ASV)
- The king cried aloud to bring in the enchanters, the Chaldeans, and the soothsayers. The king spake and said to the wise men of Babylon, Whosoever shall read this writing, and show me the interpretation thereof, shall be clothed with purple, and have a chain of gold about his neck, and shall be the third ruler in the kingdom.
- Bible in Basic English (BBE)
- The king, crying out with a loud voice, said that the users of secret arts, the Chaldaeans, and the readers of signs, were to be sent for. The king made answer and said to the wise men of Babylon, Whoever is able to make out this writing, and make clear to me the sense of it, will be clothed in purple and have a chain of gold round his neck, and will be a ruler of high authority in the kingdom.
- Darby Translation (DBY)
- The king cried aloud to bring in the magicians, the Chaldeans, and the astrologers. The king spoke and said to the wise men of Babylon, Whosoever shall read this writing, and shew me the interpretation thereof, shall be clothed with purple, and have a chain of gold about his neck, and shall be the third ruler in the kingdom.
- Webster's Bible (WBS)
- The king cried aloud to bring in the astrologers, the Chaldeans, and the sooth-sayers. [And] the king spoke and said to the wise [men] of Babylon, Whoever shall read this writing, and show me the interpretation of it, shall be clothed with scarlet, and [have] a chain of gold about his neck, and shall be the third ruler in the kingdom.
- Young's Literal Translation (YLT)
- Call doth the king mightily, to bring up the enchanters, the Chaldeans, and the soothsayers. Answered hath the king, and said to the wise men of Babylon, that, 'Any man who doth read this writing, and its interpretation doth shew me, purple he putteth on, and a bracelet of gold [is] on his neck, and third in the kingdom he doth rule.'
Read in context
- 5ಅದೇ ಸಮಯದಲ್ಲಿ ಒಬ್ಬ ಮನುಷ್ಯನ ಹಸ್ತವು ಬಂದು ದೀಪಸ್ತಂಭಕ್ಕೆ ಎದುರಾಗಿ ಅರಮನೆಯ ಗೋಡೆಯ ಮೇಲೆ ಸುಣ್ಣದಲ್ಲಿ ಬರೆದವು; ಅರಸನು ಆ ಬರೆಯುವ ಕೈಭಾಗವನ್ನು ನೋಡಿದನು.
- 6ಆಗ ಅರಸನ ಮುಖವು ಕಳೆಗುಂದಿತು, ಅವನ ಆಲೋಚನೆಗಳು ಅವನನ್ನು ಕಳವಳಪಡಿಸಿದವು. ಅವನ ನಡುವಿನ ಕೀಲುಗಳು ಸಡಿಲವಾದವು. ಅವನ ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.
- 7ಆಗ ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ ಕಸ್ದೀಯರನ್ನೂ ಶಕುನರನ್ನೂ ಕರೆಸಿ ಬಾಬೆಲಿನ ಜ್ಞಾನಿ ಗಳಿಗೆ ಹೇಳಿದ್ದೇನಂದರೆ--ಯಾವನೂ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ತಿಳಿಸುವನೋ ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ರಾಜ್ಯದ ಮೂರನೆಯ ಅಧಿಕಾರಿ ಯಾಗಿ ಮಾಡುವೆನು ಅಂದನು.
- 8ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹ ವನ್ನು ಓದಲೂ ಅದರ ಅರ್ಥವನ್ನು ಅರಸನಿಗೆ ತಿಳಿ ಸಲೂ ಅವರಿಗೆ ಆಗದೆಹೋಯಿತು.
- 9ಆಗ ಅರಸ ನಾದ ಬೇಲ್ಯಚ್ಚರನು ಬಹಳವಾಗಿ ಕಳವಳಪಟ್ಟನು, ಅವನ ಮುಖವು ಕಳೆಗುಂದಿತು. ಅವನ ಪ್ರಭುಗಳು ವಿಸ್ಮಯಗೊಂಡರು.
Cross references
- Daniel 5:29 ದಾನಿಯೇಲನು 5:29ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರ ವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಹಾರವನ್ನು ಹಾಕಿ, ಇವನು ರಾಜ್ಯದ ಮೂವರು ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿ ದನು.
- Daniel 5:16 ದಾನಿಯೇಲನು 5:16ನೀನು ಅರ್ಥಗಳನ್ನು ವಿವರಿಸುವದ ರಲ್ಲಿಯೂ ಮರ್ಮಗಳನ್ನು ಬಿಚ್ಚುವದರಲ್ಲಿಯೂ ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ; ಹೀಗಾದರೆ ಆ ಬರಹವನ್ನು ಓದುವದಕ್ಕೂ ಅದರ ಅರ್ಥವನ್ನು ತಿಳಿಸುವದಕ್ಕೂ ನಿನ್ನಿಂದ ಆದರೆ ನೀನು ಧೂಮ್ರವಸ್ತ್ರ ಧರಿಸಲ್ಪಟ್ಟು ಕೊರಳಿಗೆ ಚಿನ್ನದ ಹಾರ ಹಾಕಿಸಿಕೊಂಡವನಾಗಿ ರಾಜ್ಯದ ಮೂರನೆಯ ಅಧಿಕಾರಿ ಯಾಗುವಿ ಎಂದು ಹೇಳಿದನು.
- Daniel 2:48 ದಾನಿಯೇಲನು 2:48ಆಗ ಅರಸನು ದಾನಿಯೇಲನನ್ನು ಒಬ್ಬ ಮಹಾ ವ್ಯಕ್ತಿಯನ್ನಾಗಿ ಮಾಡಿ ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟು ಸಮಸ್ತ ಬಾಬೆಲಿನ ಪ್ರಾಂತ್ಯಗಳಿಗೆ ಅಧಿಕಾರಿಯನ್ನಾ ಗಿಯೂ ಬಾಬೆಲಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿ ಪತಿಯನ್ನಾಗಿಯೂ ನೇಮಿಸಿದನು.ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್ ಮೇಷಕ್ ಮತ್ತು ಅಬೇದ್ನೆಗೋ ಎಂಬವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.
- Genesis 41:42–44 ಆದಿಕಾಂಡ 41:42–44ಇದಲ್ಲದೆ ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು ನಾರುಮಡಿಯ ವಸ್ತ್ರವನ್ನು ತೊಡಿಸಿ ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಿದನು. ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂರಿಸಿ ದಾಗ--ಅವನ ಮುಂದೆ ಮೊಣಕಾಲೂರಿರಿ ಎಂದು ಜನರು ಕೂಗಿದರು. ಹೀಗೆ ಅವನನ್ನು ಐಗುಪ್ತ ದೇಶದ ಮೇಲೆಲ್ಲಾ ಆಳುವವನನ್ನಾಗಿ ನೇಮಿಸಿದನು. ಇದಲ್ಲದೆ ಫರೋಹನು ಯೋಸೇಫನಿಗೆ--ನಾನು ಫರೋಹನು, ನಿನ್ನ ಅಪ್ಪಣೆಯಿಲ್ಲದೆ ಐಗುಪ್ತದೇಶ ದಲ್ಲೆಲ್ಲಾ ಯಾವನೂ ತನ್ನ ಕೈಯನ್ನಾಗಲಿ ಕಾಲ ನ್ನಾಗಲಿ ಎತ್ತಬಾರದು ಅಂದನು.
- Daniel 2:6 ದಾನಿಯೇಲನು 2:6ಆದರೆ ನೀವು ಕನ ಸನ್ನೂ ಅದರ ಅರ್ಥಗಳನ್ನೂ ತಿಳಿಸಿದರೆ, ದಾನಗಳನ್ನೂ ಬಹುಮಾನಗಳನ್ನೂ ಬಹಳ ಘನವನ್ನೂ ನನ್ನಿಂದ ಪಡೆಯುವಿರಿ; ಹೀಗಿರಲಾಗಿ ಕನಸನ್ನೂ ಅದರ ಅಭಿ ಪ್ರಾಯವನ್ನೂ ನನಗೆ ತಿಳಿಸಿರಿ ಎಂದು ಹೇಳಿದನು.
- Daniel 6:2–3 ದಾನಿಯೇಲನು 6:2–3ಇವರ ಮೇಲೆ ಮೂವರು ದೇಶಾಧಿಪತಿಗಳನ್ನು ನೇಮಿಸುವದು ದಾರ್ಯಾವೆಷನಿಗೆ ಹಿತವೆಂದು ತೋಚಿತು. ಇದರಿಂದ ರಾಜನಿಗೆ ಯಾವ ತೊಂದರೆಯೂ ಇಲ್ಲದೆ ಲೆಕ್ಕಗಳು ಸರಿಯಾಗಿ ಒಪ್ಪಿಸಲ್ಪಡುತ್ತಿದ್ದವು. ಇವರಲ್ಲಿ ದಾನಿಯೇ ಲನು ಮೊದಲನೆಯವನಾಗಿದ್ದನು. ಆಗ ಈ ದಾನಿ ಯೇಲನಲ್ಲಿ ಉತ್ತಮ ಆತ್ಮವು ಇರುವದರಿಂದ ಅವನು ಪ್ರಧಾನರಿಗಿಂತಲೂ ದೇಶಾಧಿಪತಿಗಿಂತಲೂ ಶ್ರೇಷ್ಠನಾ ಗಿದ್ದನು. ಅರಸನು ಅವನನ್ನು ಸಮಸ್ತ ರಾಜ್ಯದ ಮೇಲೆ ಅಧಿಕಾರಿಯನ್ನಾಗಿ ನೇಮಿಸಲು ಮನಸ್ಸುಳ್ಳವನಾಗಿದ್ದನು.
- Genesis 41:8 ಆದಿಕಾಂಡ 41:8ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.
- Esther 10:2–3 ಎಸ್ತೇರಳು 10:2–3ಅವನ ಅಧಿಕಾರದ ಕ್ರಿಯೆಗಳೂ ಅವನ ಪರಾಕ್ರಮವೂ ಅರ ಸನು ಮೊರ್ದೆಕೈಯನ್ನು ಹೆಚ್ಚಿಸಿದ ಮಹತ್ತಿನ ಪ್ರಸಿ ದ್ದಿಯೂ ಇವು ಮೇದ್ಯಪಾರಸಿಯ ಅರಸರುಗಳ ರಾಜ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟವಲ್ಲವೋ?ಯಾಕಂದರೆ ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯ ರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವ ವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು. ಯಾಕಂದರೆ ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯ ರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವ ವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು.
- Song of Solomon 1:10 ಪರಮಗೀತೆ 1:10ನಿನ್ನ ಕೆನ್ನೆಗಳು ಆಭರಣಗಳ ಸಾಲಿನಿಂದಲೂ ಕೊರಳು ಕಂಠಮಾಲೆಗಳಿಂದಲೂ ರಮ್ಯವಾಗಿವೆ.
- Daniel 2:2 ದಾನಿಯೇಲನು 2:2ಆಗ ಅರಸನಿಗೆ ತನ್ನ ಕನಸುಗಳನ್ನು ತಿಳಿಸುವ ಹಾಗೆ ಅರಸನು ಮಂತ್ರಗಾರರನ್ನೂ ಜೋತಿಷ್ಯರನ್ನೂ ಮಾಟ ಗಾರರನ್ನೂ ಕಸ್ದೀಯರನ್ನೂ ಕರೆಯಲು ಆಜ್ಞಾಪಿಸಿ ದನು; ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.
- Isaiah 47:13 ಯೆಶಾಯ 47:13ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಲಜ್ಞರು, ಜೋಯಿಸರು, ಪಂಚಾಂಗದವರು ಇವರೆ ಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ.
- Numbers 24:11 ಅರಣ್ಯಕಾಂಡ 24:11ಈಗ ನಿನ್ನ ಸ್ಥಳಕ್ಕೆ ಓಡಿಹೋಗು; ನಾನು ನಿನ್ನನ್ನು ಬಹು ಘನಪಡಿಸ ಬೇಕೆಂದು ಅಂದುಕೊಂಡೆನು; ಆದರೆ ಇಗೋ, ಕರ್ತನು ನಿನಗೆ ಘನಬಾರದಂತೆ ತಡೆದಿದ್ದಾನೆ ಅಂದನು.
Original words (Hebrew)
- king · H4430מֶלֶךְ melek
- cried · H7123קְרָא qᵉrâʼ
- aloud · H2429חַיִל chayil
- bring · H5954עֲלַל ʻălal
- astrologers · H826אַשָּׁף ʼashshâph
- Chaldeans · H3779כַּשְׂדַּי Kasday
- soothsayers · H1505גְּזַר gᵉzar
- king · H4430מֶלֶךְ melek
- spake · H6032עֲנָה ʻănâh
- said · H560אֲמַר ʼămar
- wise · H2445חַכִּים chakkîym
- Babylon · H895בַּבֶל Babel
- Whosoever · H606אֱנָשׁ ʼĕnâsh
- read · H7123קְרָא qᵉrâʼ
- this · H1836דֵּן dên
- writing · H3792כְּתָב kᵉthâb
- shew · H2324חֲוָא chăvâʼ
- interpretation · H6591פְּשַׁר pᵉshar
- clothed · H3848לְבַשׁ lᵉbash
- scarlet · H711אַרְגְּוָן ʼargᵉvân
- chain · H2002הַמְנִיךְ hamnîyk
- gold · H1722דְּהַב dᵉhab
- about · H5922עַל ʻal
- neck · H6676צַוַּאר tsavvaʼr
- third · H8523תְּלִיתַי tᵉlîythay
- ruler · H7981שְׁלֵט shᵉlêṭ
- kingdom · H4437מַלְכוּ malkûw