Skip to content
ThuthiThuthiThuthi
Daniel · chapter 5 · verse 8

Daniel 5:8 in Kannada

ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹ ವನ್ನು ಓದಲೂ ಅದರ ಅರ್ಥವನ್ನು ಅರಸನಿಗೆ ತಿಳಿ ಸಲೂ ಅವರಿಗೆ ಆಗದೆಹೋಯಿತು.

Aaga arasana ellaa jnyaanigalu olage bandaru. Aadare aa baraha vannu odaloo adara arthavannu arasanige tili saloo avarige aagadehoyitu.

Daniel 5:8 in English

King James Version (KJV)
Then came in all the king’s wise [men:] but they could not read the writing, nor make known to the king the interpretation thereof.
World English Bible (WEB)
Then all the king’s wise men came in; but they could not read the writing, and couldn’t make known to the king the interpretation.
American Standard Version (ASV)
Then came in all the king’s wise men; but they could not read the writing, nor make known to the king the interpretation.
Bible in Basic English (BBE)
Then all the king's wise men came in: but they were not able to make out the writing or give the sense of it to the king.
Darby Translation (DBY)
Then came in all the king's wise men, but they could not read the writing, nor make known to the king the interpretation.
Webster's Bible (WBS)
Then came in all the king's wise [men] : but they could not read the writing, nor make known to the king the interpretation of it.
Young's Literal Translation (YLT)
Then coming up are all the wise men of the king, and they are not able to read the writing, and the interpretation to make known to the king;

Read in context

  1. 6ಆಗ ಅರಸನ ಮುಖವು ಕಳೆಗುಂದಿತು, ಅವನ ಆಲೋಚನೆಗಳು ಅವನನ್ನು ಕಳವಳಪಡಿಸಿದವು. ಅವನ ನಡುವಿನ ಕೀಲುಗಳು ಸಡಿಲವಾದವು. ಅವನ ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.
  2. 7ಆಗ ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ ಕಸ್ದೀಯರನ್ನೂ ಶಕುನರನ್ನೂ ಕರೆಸಿ ಬಾಬೆಲಿನ ಜ್ಞಾನಿ ಗಳಿಗೆ ಹೇಳಿದ್ದೇನಂದರೆ--ಯಾವನೂ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ತಿಳಿಸುವನೋ ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ರಾಜ್ಯದ ಮೂರನೆಯ ಅಧಿಕಾರಿ ಯಾಗಿ ಮಾಡುವೆನು ಅಂದನು.
  3. 8ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹ ವನ್ನು ಓದಲೂ ಅದರ ಅರ್ಥವನ್ನು ಅರಸನಿಗೆ ತಿಳಿ ಸಲೂ ಅವರಿಗೆ ಆಗದೆಹೋಯಿತು.
  4. 9ಆಗ ಅರಸ ನಾದ ಬೇಲ್ಯಚ್ಚರನು ಬಹಳವಾಗಿ ಕಳವಳಪಟ್ಟನು, ಅವನ ಮುಖವು ಕಳೆಗುಂದಿತು. ಅವನ ಪ್ರಭುಗಳು ವಿಸ್ಮಯಗೊಂಡರು.
  5. 10ಆಗ ಅರಸನ ಮತ್ತು ಅವನ ಪ್ರಭುಗಳ ಮಾತುಗಳಿಗಾಗಿ ರಾಣಿಯು ಔತಣದ ಮನೆಗೆ ಬಂದು ಮಾತನಾಡಿ ಹೇಳಿದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು. ನಿನ್ನ ಆಲೋ ಚನೆಗಳು ನಿನ್ನನ್ನು ಕಳವಳಪಡಿಸದಿರಲಿ; ನಿನ್ನ ಮುಖವು ಕಳೆಗುಂದದಿರಲಿ;
Read all of Daniel 5

Cross references

Original words (Hebrew)

Daniel 5:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.