Skip to content
ThuthiThuthiThuthi
Daniel · chapter 5 · verse 9

Daniel 5:9 in Kannada

ಆಗ ಅರಸ ನಾದ ಬೇಲ್ಯಚ್ಚರನು ಬಹಳವಾಗಿ ಕಳವಳಪಟ್ಟನು, ಅವನ ಮುಖವು ಕಳೆಗುಂದಿತು. ಅವನ ಪ್ರಭುಗಳು ವಿಸ್ಮಯಗೊಂಡರು.

Aaga arasa naada belyachcharanu bahalavaagi kalavalapattanu, avana mukhavu kalegunditu. Avana prabhugalu vismayagondaru.

Daniel 5:9 in English

King James Version (KJV)
Then was king Belshazzar greatly troubled, and his countenance was changed in him, and his lords were astonied.
World English Bible (WEB)
Then King Belshazzar was greatly troubled, and his face was changed in him, and his lords were perplexed.
American Standard Version (ASV)
Then was king Belshazzar greatly troubled, and his countenance was changed in him, and his lords were perplexed.
Bible in Basic English (BBE)
Then King Belshazzar was greatly troubled and the colour went from his face, and his lords were at a loss.
Darby Translation (DBY)
Then was king Belshazzar greatly troubled, and his countenance was changed in him, and his nobles were confounded.
Webster's Bible (WBS)
Then was the king Belshazzar greatly troubled, and his countenance was changed in him, and his lords were astonished.
Young's Literal Translation (YLT)
then the king Belshazzar is greatly troubled, and his countenance is changing in him, and his great men are perplexed.

Read in context

  1. 7ಆಗ ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ ಕಸ್ದೀಯರನ್ನೂ ಶಕುನರನ್ನೂ ಕರೆಸಿ ಬಾಬೆಲಿನ ಜ್ಞಾನಿ ಗಳಿಗೆ ಹೇಳಿದ್ದೇನಂದರೆ--ಯಾವನೂ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ತಿಳಿಸುವನೋ ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ರಾಜ್ಯದ ಮೂರನೆಯ ಅಧಿಕಾರಿ ಯಾಗಿ ಮಾಡುವೆನು ಅಂದನು.
  2. 8ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹ ವನ್ನು ಓದಲೂ ಅದರ ಅರ್ಥವನ್ನು ಅರಸನಿಗೆ ತಿಳಿ ಸಲೂ ಅವರಿಗೆ ಆಗದೆಹೋಯಿತು.
  3. 9ಆಗ ಅರಸ ನಾದ ಬೇಲ್ಯಚ್ಚರನು ಬಹಳವಾಗಿ ಕಳವಳಪಟ್ಟನು, ಅವನ ಮುಖವು ಕಳೆಗುಂದಿತು. ಅವನ ಪ್ರಭುಗಳು ವಿಸ್ಮಯಗೊಂಡರು.
  4. 10ಆಗ ಅರಸನ ಮತ್ತು ಅವನ ಪ್ರಭುಗಳ ಮಾತುಗಳಿಗಾಗಿ ರಾಣಿಯು ಔತಣದ ಮನೆಗೆ ಬಂದು ಮಾತನಾಡಿ ಹೇಳಿದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು. ನಿನ್ನ ಆಲೋ ಚನೆಗಳು ನಿನ್ನನ್ನು ಕಳವಳಪಡಿಸದಿರಲಿ; ನಿನ್ನ ಮುಖವು ಕಳೆಗುಂದದಿರಲಿ;
  5. 11ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ; ದೇವ ರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಯೂ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ ಜ್ಯೋತಿಷ್ಯರಿಗೂ ಕಸ್ದೀಯರಿಗೂ ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು.
Read all of Daniel 5

Cross references

Original words (Hebrew)

Daniel 5:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.