Daniel · chapter 6 · verse 1
Daniel 6:1 in Kannada
ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗ ಗಳ ಮೇಲೆ ಅಧಿಕಾರಿಗಳನ್ನು ಇರಿಸಿದನು.
Daaryaaveshanu tanna raajyabhaaravannu nirvahisuvadakkoskara noorippattu mandi pradhaanarannu aayaa raajyada aayaa bhaaga gala mele adhikaarigalannu irisidanu.
Daniel 6:1 in English
- King James Version (KJV)
- It pleased Darius to set over the kingdom an hundred and twenty princes, which should be over the whole kingdom;
- World English Bible (WEB)
- It pleased Darius to set over the kingdom one hundred twenty local governors, who should be throughout the whole kingdom;
- American Standard Version (ASV)
- It pleased Darius to set over the kingdom a hundred and twenty satraps, who should be throughout the whole kingdom;
- Bible in Basic English (BBE)
- Darius was pleased to put over the kingdom a hundred and twenty captains, who were to be all through the kingdom;
- Darby Translation (DBY)
- It pleased Darius to set over the kingdom a hundred and twenty satraps, who should be in all the kingdom;
- Webster's Bible (WBS)
- It pleased Darius to set over the kingdom a hundred and twenty princes, who should be over the whole kingdom;
- Young's Literal Translation (YLT)
- It hath been good before Darius, and he hath established over the kingdom satraps — a hundred and twenty — that they may be throughout the whole kingdom,
Read in context
- 1ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗ ಗಳ ಮೇಲೆ ಅಧಿಕಾರಿಗಳನ್ನು ಇರಿಸಿದನು.
- 2ಇವರ ಮೇಲೆ ಮೂವರು ದೇಶಾಧಿಪತಿಗಳನ್ನು ನೇಮಿಸುವದು ದಾರ್ಯಾವೆಷನಿಗೆ ಹಿತವೆಂದು ತೋಚಿತು. ಇದರಿಂದ ರಾಜನಿಗೆ ಯಾವ ತೊಂದರೆಯೂ ಇಲ್ಲದೆ ಲೆಕ್ಕಗಳು ಸರಿಯಾಗಿ ಒಪ್ಪಿಸಲ್ಪಡುತ್ತಿದ್ದವು. ಇವರಲ್ಲಿ ದಾನಿಯೇ ಲನು ಮೊದಲನೆಯವನಾಗಿದ್ದನು.
- 3ಆಗ ಈ ದಾನಿ ಯೇಲನಲ್ಲಿ ಉತ್ತಮ ಆತ್ಮವು ಇರುವದರಿಂದ ಅವನು ಪ್ರಧಾನರಿಗಿಂತಲೂ ದೇಶಾಧಿಪತಿಗಿಂತಲೂ ಶ್ರೇಷ್ಠನಾ ಗಿದ್ದನು. ಅರಸನು ಅವನನ್ನು ಸಮಸ್ತ ರಾಜ್ಯದ ಮೇಲೆ ಅಧಿಕಾರಿಯನ್ನಾಗಿ ನೇಮಿಸಲು ಮನಸ್ಸುಳ್ಳವನಾಗಿದ್ದನು.
Cross references
- Exodus 18:21–22 ವಿಮೋಚನಕಾಂಡ 18:21–22ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯ ಪಡುವವರೂ ಸತ್ಯವಂತರೂ ದುರಾಶೆಯನ್ನು ಹಗೆ ಮಾಡುವವರೂ ಆಗಿರುವ ಇಂಥವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು. ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ದೊಡ್ಡ ವ್ಯಾಜ್ಯ ಗಳನ್ನೆಲ್ಲಾ ನಿನ್ನ ಮುಂದೆ ತಂದು ಸಣ್ಣಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಬೇಕು. ಹೀಗೆ ನಿನಗೆ ಸುಲಭವಾಗು ವದು. ಅವರು ನಿನ್ನ ಸಂಗಡ ಭಾರವನ್ನು ಹೊರುವರು.
- Daniel 5:31 ದಾನಿಯೇಲನು 5:31ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.
- Esther 1:1 ಎಸ್ತೇರಳು 1:1ಅಹಷ್ವೇರೋಷನ ದಿವಸಗಳಲ್ಲಿ ಆದದ್ದುಆ ಅಹಷ್ವೇರೋಷನು ಭಾರತ ಮೊದ ಲ್ಗೊಂಡು ಕೂಷಿನವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತ್ಯಗಳನ್ನು ಆಳಿದನು;
- 1 Peter 2:14 1 ಪೇತ್ರನು 2:14ಅಧಿಪತಿಗಳು ಕೆಟ್ಟವರನ್ನು ದಂಡಿಸು ವದಕ್ಕೂ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವದಕ್ಕೂ (ಅರಸನಿಂದ) ಅವರು ಕಳುಹಿಸಲ್ಪಟ್ಟವರೆಂತಲೂ ತಿಳಿದು ಅವರಿಗೆ ಅಧೀನರಾಗಿರ್ರಿ.
Original words (Hebrew)
- pleased · H6925קֳדָם qŏdâm
- Darius · H1868דָּֽרְיָוֵשׁ Dârᵉyâvêsh
- set · H6966קוּם qûwm
- over · H5922עַל ʻal
- kingdom · H4437מַלְכוּ malkûw
- hundred · H3969מְאָה mᵉʼâh
- twenty · H6243עֶשְׂרִין ʻesrîyn
- princes · H324אֲחַשְׁדַּרְפַּן ʼăchashdarpan
- be · H1934הָוָא hâvâʼ
- whole · H3606כֹּל kôl
- kingdom · H4437מַלְכוּ malkûw