Daniel · chapter 6 · verse 11
Daniel 6:11 in Kannada
ಆ ಮೇಲೆ ಆ ಮನುಷ್ಯರೆಲ್ಲಾ ಕೂಡಿ ಬಂದು ದಾನಿಯೇಲನು ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡುತ್ತಿರುವ ದನ್ನು ಕಂಡರು.
Aa mele aa manushyarellaa koodi bandu daaniyelanu tanna devara sannidhiyalli praarthaneyannoo vijnyaapaneyannoo maaduttiruva dannu kandaru.
Daniel 6:11 in English
- King James Version (KJV)
- Then these men assembled, and found Daniel praying and making supplication before his God.
- World English Bible (WEB)
- Then these men assembled together, and found Daniel making petition and supplication before his God.
- American Standard Version (ASV)
- Then these men assembled together, and found Daniel making petition and supplication before his God.
- Bible in Basic English (BBE)
- Then these men were watching and saw Daniel making prayers and requesting grace before his God.
- Darby Translation (DBY)
- But those men came in a body, and found Daniel praying and making supplication before his God.
- Webster's Bible (WBS)
- Then these men assembled, and found Daniel praying and making supplication before his God.
- Young's Literal Translation (YLT)
- Then these men have assembled, and found Daniel praying and entreating grace before his God;
Read in context
- 9ಆದಕಾರಣ ದಾರ್ಯಾವೆಷನು ಆ ಬರಹಕ್ಕೂ ನಿರ್ಣಯಕ್ಕೂ ರುಜು ಹಾಕಿದನು.
- 10ಯಾವಾಗ ಬರಹಕ್ಕೆ ರುಜುಹಾಕಿದ್ದಾ ಯಿತ್ತೆಂದು ದಾನಿಯೇಲನಿಗೆ ತಿಳಿಯಿತೋ ಆಗ ಅವನು ತನ್ನ ಮನೆಗೆ ಹೋದನು; ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆಯಲ್ಪಟ್ಟಿದ್ದ ರಿಂದ ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ಸ್ತೋತ್ರವನ್ನೂ ಸಲ್ಲಿಸಿ ದನು.
- 11ಆ ಮೇಲೆ ಆ ಮನುಷ್ಯರೆಲ್ಲಾ ಕೂಡಿ ಬಂದು ದಾನಿಯೇಲನು ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡುತ್ತಿರುವ ದನ್ನು ಕಂಡರು.
- 12ಅನಂತರ ಅವರು ಹತ್ತಿರ ಬಂದು ಅರಸನ ಮುಂದೆ ರಾಜಾಜ್ಞೆಯ ವಿಷಯವಾಗಿ ಮಾತನಾಡಿ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳ ವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡು ವರೋ ಅವರು ಸಿಂಹದ ಗವಿಯಲ್ಲಿ ಹಾಕಲ್ಪಡುವ ರೆಂಬ ನಿರ್ಣಯಕ್ಕೆ ನೀನು ರುಜುಹಾಕಲಿಲ್ಲವೇ ಅಂದರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ--ಮೇದ್ಯ ಯರ ಪಾರಸೀಯರ ಬದಲಾಗದಂತ ನ್ಯಾಯ ಪ್ರಮಾಣದ ಪ್ರಕಾರ ಅದು ಸತ್ಯವೇ ಅಂದನು.
- 13ಆಗ ಅವರು ಪ್ರತ್ಯುತ್ತರವಾಗಿ ಅರಸನ ಮುಂದೆ--ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ ನೀನು ರುಜುಹಾಕಿದ ನಿರ್ಣಯವನ್ನಾದರೂ ಲಕ್ಷಿಸದೆ ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ ಅಂದರು.
Cross references
- Psalm 37:32–33 ಕೀರ್ತನೆಗಳು 37:32–33ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ. ಕರ್ತನು ಅವನನ್ನು ದುಷ್ಟನ ಕೈಯಲ್ಲಿ ಬಿಡುವದಿಲ್ಲ; ಇಲ್ಲವೆ ನ್ಯಾಯವಿಚಾರಣೆಯಲ್ಲಿ ಅವನು ದುಷ್ಟನೆಂದು ತೀರ್ಪು ಹೊಂದುವದಿಲ್ಲ.
- Psalm 10:9 ಕೀರ್ತನೆಗಳು 10:9ಗವಿಯಲ್ಲಿರುವ ಸಿಂಹದ ಹಾಗೆ ಮರೆಯಲ್ಲಿ ಹೊಂಚು ಹಾಕುತ್ತಾನೆ; ಬಡವನನ್ನು ಹಿಡಿ ಯುವದಕ್ಕೆ ಹೊಂಚು ಹಾಕುತ್ತಾನೆ; ಬಡವನನ್ನು ತನ್ನ ಬಲೆಯಲ್ಲಿ ಎಳೆದು ಹಿಡಿಯುತ್ತಾನೆ.
- Daniel 6:6 ದಾನಿಯೇಲನು 6:6ಆಗ ಪ್ರಧಾನರೂ ದೇಶಾಧಿಪತಿಯೂ ಅರಸನ ಬಳಿ ಕೂಡಿಬಂದು ಹೀಗೆಂದರು--ಅರಸನಾದ ದಾರ್ಯಾವೆಷನೇ, ನಿರಂತರವಾಗಿ ಬಾಳು.