Daniel 6:12 in Kannada
ಅನಂತರ ಅವರು ಹತ್ತಿರ ಬಂದು ಅರಸನ ಮುಂದೆ ರಾಜಾಜ್ಞೆಯ ವಿಷಯವಾಗಿ ಮಾತನಾಡಿ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳ ವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡು ವರೋ ಅವರು ಸಿಂಹದ ಗವಿಯಲ್ಲಿ ಹಾಕಲ್ಪಡುವ ರೆಂಬ ನಿರ್ಣಯಕ್ಕೆ ನೀನು ರುಜುಹಾಕಲಿಲ್ಲವೇ ಅಂದರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ--ಮೇದ್ಯ ಯರ ಪಾರಸೀಯರ ಬದಲಾಗದಂತ ನ್ಯಾಯ ಪ್ರಮಾಣದ ಪ್ರಕಾರ ಅದು ಸತ್ಯವೇ ಅಂದನು.
Anantara avaru hattira bandu arasana munde raajaajnyeya vishayavaagi maatanaadi--o arasane, yaaraadaroo moovattu divasagala varegoo ninnannu bittu bere yaava devarigaagali manushyarigaagali vijnyaapane maadu varo avaru sinhada gaviyalli haakalpaduva remba nirnayakke neenu rujuhaakalillave andaru. Adakke arasanu pratyuttaravaagi--medya yara paaraseeyara badalaagadanta nyaaya pramaanada prakaara adu satyave andanu.
Daniel 6:12 in English
- King James Version (KJV)
- Then they came near, and spake before the king concerning the king’s decree; Hast thou not signed a decree, that every man that shall ask [a petition] of any God or man within thirty days, save of thee, O king, shall be cast into the den of lions? The king answered and said, The thing [is] true, according to the law of the Medes and Persians, which altereth not.
- World English Bible (WEB)
- Then they came near, and spoke before the king concerning the king’s decree: “Haven’t you signed a decree that every man who makes a petition to any god or man within thirty days, except to you, O king, shall be cast into the den of lions?” The king answered, “This thing is true, according to the law of the Medes and Persians, which doesn’t alter.”
- American Standard Version (ASV)
- Then they came near, and spake before the king concerning the king’s interdict: Hast thou not signed an interdict, that every man that shall make petition unto any god or man within thirty days, save unto thee, O king, shall be cast into the den of lions? The king answered and said, The thing is true, according to the law of the Medes and Persians, which altereth not.
- Bible in Basic English (BBE)
- Then they came near before the king and said, O King, have you not put your name to an order that any man who makes a request to any god or man but you, O King, for thirty days, is to be put into the lions' hole? The king made answer and said, The thing is fixed by the law of the Medes and Persians which may not come to an end.
- Darby Translation (DBY)
- Then they came near, and spoke before the king concerning the king's decree: Hast thou not signed a decree, that every man that shall ask [anything] of any god or man within thirty days, except of thee, O king, shall be cast into the den of lions? The king answered and said, The thing is true, according to the law of the Medes and Persians, which may not be revoked.
- Webster's Bible (WBS)
- Then they came near, and spoke before the king concerning the king's decree; Hast thou not signed a decree, that every man that shall ask [a petition] of any God or man within thirty days, save of thee, O king, shall be cast into the den of lions? The king answered and said, The thing [is] true, according to the law of the Medes and Persians, which altereth not.
- Young's Literal Translation (YLT)
- then they have come near, yea, they are saying before the king concerning the king's interdict: 'Hast thou not signed an interdict, that any man who seeketh from any god and man until thirty days, save of thee, O king, is cast into a den of lions?' Answered hath the king, and said, 'The thing [is] certain as a law of Media and Persia, that doth not pass away.'
Read in context
- 10ಯಾವಾಗ ಬರಹಕ್ಕೆ ರುಜುಹಾಕಿದ್ದಾ ಯಿತ್ತೆಂದು ದಾನಿಯೇಲನಿಗೆ ತಿಳಿಯಿತೋ ಆಗ ಅವನು ತನ್ನ ಮನೆಗೆ ಹೋದನು; ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆಯಲ್ಪಟ್ಟಿದ್ದ ರಿಂದ ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ಸ್ತೋತ್ರವನ್ನೂ ಸಲ್ಲಿಸಿ ದನು.
- 11ಆ ಮೇಲೆ ಆ ಮನುಷ್ಯರೆಲ್ಲಾ ಕೂಡಿ ಬಂದು ದಾನಿಯೇಲನು ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡುತ್ತಿರುವ ದನ್ನು ಕಂಡರು.
- 12ಅನಂತರ ಅವರು ಹತ್ತಿರ ಬಂದು ಅರಸನ ಮುಂದೆ ರಾಜಾಜ್ಞೆಯ ವಿಷಯವಾಗಿ ಮಾತನಾಡಿ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳ ವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡು ವರೋ ಅವರು ಸಿಂಹದ ಗವಿಯಲ್ಲಿ ಹಾಕಲ್ಪಡುವ ರೆಂಬ ನಿರ್ಣಯಕ್ಕೆ ನೀನು ರುಜುಹಾಕಲಿಲ್ಲವೇ ಅಂದರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ--ಮೇದ್ಯ ಯರ ಪಾರಸೀಯರ ಬದಲಾಗದಂತ ನ್ಯಾಯ ಪ್ರಮಾಣದ ಪ್ರಕಾರ ಅದು ಸತ್ಯವೇ ಅಂದನು.
- 13ಆಗ ಅವರು ಪ್ರತ್ಯುತ್ತರವಾಗಿ ಅರಸನ ಮುಂದೆ--ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ ನೀನು ರುಜುಹಾಕಿದ ನಿರ್ಣಯವನ್ನಾದರೂ ಲಕ್ಷಿಸದೆ ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ ಅಂದರು.
- 14ಅರಸನು ಯಾವಾಗ ಈ ಮಾತುಗಳನ್ನು ಕೇಳಿದನೋ ಆಗ ತನ್ನಲ್ಲಿಯೇ ಬಹಳವಾಗಿ ಬೇಸರ ಗೊಂಡನು ಮತ್ತು ಅವನನ್ನು ಅದರಿಂದ ತಪ್ಪಿಸ ಬೇಕೆಂದು ತನ್ನ ಹೃದಯದಲ್ಲಿ ತಿಳಿದು ಸೂರ್ಯಾಸ್ತ ಮಾನದ ವರೆಗೂ ಪ್ರಯತ್ನಪಟ್ಟನು.
Cross references
- Daniel 6:8 ದಾನಿಯೇಲನು 6:8ಓ ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ ಇದು ಬದಲಾಗದಂತೆ ಮೇದ್ಯಯರ ಮತ್ತು ಪಾರಸೀಯರ ನ್ಯಾಯಪ್ರಮಾಣದ ಪ್ರಕಾರ ಇದು ಬೇರೆಯಾಗದಂತೆ ನಿರ್ಣಯವನ್ನು ರೂಪಿಸಿ ಬರಹಕ್ಕೆ ರುಜುಹಾಕು ಅಂದರು.
- Daniel 3:8–12 ದಾನಿಯೇಲನು 3:8–12ಹೀಗಿರಲು ಆ ಸಮಯದಲ್ಲಿ ಕಸ್ದೀಯರು ಯೆಹೂದ್ಯರ ಮೇಲೆ ದೂರು ಹೊರಿಸಲು ಸನ್ನಿಧಿಗೆ ಬಂದು ಮಾತ ನಾಡಿ ಅರಸನಾದ ನೆಬೂಕದ್ನೆಚ್ಚರನಿಗೆ--ಓ ಅರಸನೇ, ನೀನು ನಿರಂತರವಾಗಿ ಬಾಳು. ಓ ಅರಸನೇ, ನೀನು ಪ್ರತಿಯೊಬ್ಬ ಮನುಷ್ಯನು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ ಮತ್ತು ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳಿ ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಆರಾಧಿಸಬೇಕೆಂದೂ ಅಡ್ಡಬೀಳದೆಯೂ ಆರಾಧಿಸದೆಯೂ ಇರುವವ ನನ್ನು ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡಬೇಕೆಂದೂ ಆಜ್ಞೆಕೊಟ್ಟಿರುವೆಯಲ್ಲಾ! ಈಗ ನೀನು ಬಾಬೆಲ್ ಪ್ರಾಂತ್ಯದ ಕೆಲಸಗಳ ಮೇಲೆ ಇಟ್ಟಿರುವ ಕೆಲವರು ಯೆಹೂದ್ಯರು ಇದ್ದಾರೆ, ಅಂದರೆ ಶದ್ರಕ್ ಮೇಷಕ್ ಅಬೇದ್ನೆಗೋ. ಓ ಅರಸನೇ, ಈ ಮನು ಷ್ಯರು ನಿನ್ನನ್ನು ಲಕ್ಷಿಸುವದಿಲ್ಲ. ಅವರು ನಿನ್ನ ದೇವರು ಗಳನ್ನೂ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯ ನ್ನಾದರೂ ಸೇವಿಸಲಿಲ್ಲ ಎಂದು ಹೇಳಿದರು.
- Esther 1:19 ಎಸ್ತೇರಳು 1:19ಅರಸನಿಗೆ ಸಮ್ಮತಿಯಾದರೆ ವಷ್ಟಿಯು ಅರಸನಾದ ಅಹಷ್ವೇರೋಷನ ಮುಂದೆ ಇನ್ನು ಮೇಲೆ ಬರ ಬಾರದೆಂದೂ ಅರಸನು ಅವಳ ರಾಜಸ್ಥಿತಿಯನ್ನು ಅವಳಿಗಿಂತ ಉತ್ತಮಳಾದ ಮತ್ತೊಬ್ಬಳಿಗೆ ಕೊಡಲಿ ಎಂದೂ ರಾಜಾಜ್ಞೆಯು ಹೊರಟು ಅದು ರದ್ದಾಗದ ಹಾಗೆ ಪಾರಸಿಯ ಮೇದ್ಯರ ಕಾನೂನುಗಳಲ್ಲಿ ಬರೆ ಯಲ್ಪಡಲಿ.
- Acts 16:19 ಅಪೊಸ್ತಲರ ಕೃತ್ಯಗಳು 16:19ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಸಂತೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳ ಕೊಂಡು ಹೋದರು.
- Acts 16:24 ಅಪೊಸ್ತಲರ ಕೃತ್ಯಗಳು 16:24ಅವನು ಅಂಥಾ ಒಂದು ಜವಾಬ್ದಾರಿಕೆಯನ್ನು ಹೊಂದಿ ಅವರನ್ನು ಸೆರೆಯ ಒಳಭಾಗಕ್ಕೆ ದೂಡಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.
- Acts 24:2–9 ಅಪೊಸ್ತಲರ ಕೃತ್ಯಗಳು 24:2–9ಪೌಲ ನನ್ನು ಕರೆಯಿಸಿದಾಗ ತೆರ್ತುಲ್ಲನು ಅವನ ಮೇಲೆ ತಪ್ಪು ಹೊರಿಸುವದಕ್ಕೆ ಪ್ರಾರಂಭಿಸಿ--ಮಹಾಗೌರವವುಳ್ಳ ಫೇಲಿಕ್ಸನೇ, ನಿನ್ನಿಂದ ನಾವು ಬಹು ನೆಮ್ಮದಿ ಯಾಗಿರುವದರಿಂದಲೂ ನಿನ್ನ ಪರಾಂಬರಿಕೆಯಿಂದ ಈ ಜನಾಂಗಕ್ಕೆ ಬಹು ಯೋಗ್ಯವಾದ ಕಾರ್ಯಗಳು ನಡೆಯುತ್ತಿರುವದರಿಂದಲೂ ನಾವು ಕೃತಜ್ಞತೆಯಿಂದ ಯಾವಾಗಲೂ ಎಲ್ಲಾ ಸ್ಥಳಗಳಲ್ಲಿಯೂ ಮನವರಿಕೆ ಮಾಡಿಕೊಳ್ಳುತ್ತೇವೆ. ಆದಾಗ್ಯೂ ನಾನು ನಿನ್ನನ್ನು ಹೆಚ್ಚು ಬೇಸರಗೊಳಿಸದಂತೆ ನಾವು ಹೇಳುವ ಕೆಲವು ಮಾತುಗಳನ್ನು ದಯದಿಂದ ನೀನು ಕೇಳಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು. ಇದಲ್ಲದೆ ದೇವಾ ಲಯವನ್ನು ಹೊಲೆ ಮಾಡುವದಕ್ಕೆ ಪ್ರಯತ್ನ ಮಾಡಿದ ಇವನನ್ನು ನಾವು ಹಿಡಿದುಕೊಂಡು ನಮ್ಮ ನ್ಯಾಯ ಪ್ರಮಾಣಕ್ಕನುಸಾರವಾಗಿ ವಿಚಾರಿಸಬೇಕೆಂದಿದ್ದೆವು. ಆದರೆ ಮುಖ್ಯನಾಯಕನಾದ ಲೂಸ್ಯನು ನಮ್ಮ ಬಳಿಗೆ ಬಂದು ಮಹಾ ಬಲಾತ್ಕಾರದಿಂದ ಅವನನ್ನು ನಮ್ಮ ಕೈಗಳಿಂದ ಬಿಡಿಸಿ, ನಾವು ಯಾವ ವಿಷಯಗಳಲ್ಲಿ ಅವನ ಮೇಲೆ ತಪ್ಪು ಹೊರಿಸುತ್ತೇವೋ ಅವೆಲ್ಲವುಗಳ ವಿಷಯವಾಗಿ ನೀನೇ ಸ್ವತಃ ಅವನನ್ನು ವಿಚಾರಿಸಿ ತಿಳುಕೊಳ್ಳುವಂತೆ ಅವನ ಮೇಲೆ ತಪ್ಪು ಹೊರಿಸು ವವರು ನಿನ್ನ ಬಳಿಗೆ ಬರಬೇಕೆಂದು ಅಪ್ಪಣೆ ಕೊಟ್ಟನು. ಅದೇ ಪ್ರಕಾರ ಇವೆಲ್ಲವುಗಳು ನಿಜವೆಂದು ಯೆಹೂ ದ್ಯರು ಸಹ ಸಮ್ಮತಿಸಿದರು ಅಂದನು.
Original words (Hebrew)
- Then · H116אֱדַיִן ʼĕdayin
- near · H7127קְרֵב qᵉrêb
- spake · H560אֲמַר ʼămar
- before · H6925קֳדָם qŏdâm
- king · H4430מֶלֶךְ melek
- concerning · H5922עַל ʻal
- king’s · H4430מֶלֶךְ melek
- decree · H633אֱסָר ʼĕçâr
- not · H3809לָא lâʼ
- signed · H7560רְשַׁם rᵉsham
- decree · H633אֱסָר ʼĕçâr
- every · H3606כֹּל kôl
- man · H606אֱנָשׁ ʼĕnâsh
- ask · H1156בְּעָא bᵉʻâʼ
- of · H4481מִן min
- any · H3606כֹּל kôl
- God · H426אֱלָהּ ʼĕlâhh
- man · H606אֱנָשׁ ʼĕnâsh
- within · H5705עַד ʻad
- thirty · H8533תְּלָתִין tᵉlâthîyn
- days · H3118יוֹם yôwm
- save · H3861לָהֵן lâhên
- thee · H4481מִן min
- king · H4430מֶלֶךְ melek
- cast · H7412רְמָה rᵉmâh
- den · H1358גֹּב gôb
- lions · H744אַרְיֵה ʼaryêh
- king · H4430מֶלֶךְ melek
- answered · H6032עֲנָה ʻănâh
- said · H560אֲמַר ʼămar
- thing · H4406מִלָּה millâh
- true · H3330יַצִּיב yatstsîyb
- law · H1882דָּת dâth
- Medes · H4076מָדַי Mâday
- Persians · H6540פָּרַס Pâraç
- altereth · H5709עֲדָא ʻădâʼ
- not · H3809לָא lâʼ