Daniel · chapter 6 · verse 13
Daniel 6:13 in Kannada
ಆಗ ಅವರು ಪ್ರತ್ಯುತ್ತರವಾಗಿ ಅರಸನ ಮುಂದೆ--ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ ನೀನು ರುಜುಹಾಕಿದ ನಿರ್ಣಯವನ್ನಾದರೂ ಲಕ್ಷಿಸದೆ ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ ಅಂದರು.
Aaga avaru pratyuttaravaagi arasana munde--yehoodada sereya makkalalli obbanaada aa daaniyelanu arasanaada ninnannaadaroo neenu rujuhaakida nirnayavannaadaroo lakshisade dinakke mooru saari tanna praarthaneyannu maaduttaane andaru.
Daniel 6:13 in English
- King James Version (KJV)
- Then answered they and said before the king, That Daniel, which [is] of the children of the captivity of Judah, regardeth not thee, O king, nor the decree that thou hast signed, but maketh his petition three times a day.
- World English Bible (WEB)
- Then they answered and said before the king, “That Daniel, who is of the children of the captivity of Judah, doesn’t respect you, O king, nor the decree that you have signed, but makes his petition three times a day.”
- American Standard Version (ASV)
- Then answered they and said before the king, That Daniel, who is of the children of the captivity of Judah, regardeth not thee, O king, nor the interdict that thou hast signed, but maketh his petition three times a day.
- Bible in Basic English (BBE)
- Then they made answer and said before the king, Daniel, one of the prisoners of Judah, has no respect for you, O King, or for the order signed by you, but three times a day he makes his prayer to God.
- Darby Translation (DBY)
- Then they answered and said before the king, That Daniel, who is of the children of the captivity of Judah, regardeth not thee, O king, nor the decree that thou hast signed, but maketh his petition three times a day.
- Webster's Bible (WBS)
- Then they answered and said before the king, That Daniel, who [is] of the children of the captivity of Judah, regardeth not thee, O king, nor the decree that thou hast signed, but maketh his petition three times a day.
- Young's Literal Translation (YLT)
- Then they have answered, yea, they are saying before the king, that, 'Daniel, who [is] of the sons of the Removed of Judah, hath not placed on thee, O king, [any] regard, nor on the interdict that thou hast signed, and three times in a day he is seeking his petition.'
Read in context
- 11ಆ ಮೇಲೆ ಆ ಮನುಷ್ಯರೆಲ್ಲಾ ಕೂಡಿ ಬಂದು ದಾನಿಯೇಲನು ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡುತ್ತಿರುವ ದನ್ನು ಕಂಡರು.
- 12ಅನಂತರ ಅವರು ಹತ್ತಿರ ಬಂದು ಅರಸನ ಮುಂದೆ ರಾಜಾಜ್ಞೆಯ ವಿಷಯವಾಗಿ ಮಾತನಾಡಿ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳ ವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡು ವರೋ ಅವರು ಸಿಂಹದ ಗವಿಯಲ್ಲಿ ಹಾಕಲ್ಪಡುವ ರೆಂಬ ನಿರ್ಣಯಕ್ಕೆ ನೀನು ರುಜುಹಾಕಲಿಲ್ಲವೇ ಅಂದರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ--ಮೇದ್ಯ ಯರ ಪಾರಸೀಯರ ಬದಲಾಗದಂತ ನ್ಯಾಯ ಪ್ರಮಾಣದ ಪ್ರಕಾರ ಅದು ಸತ್ಯವೇ ಅಂದನು.
- 13ಆಗ ಅವರು ಪ್ರತ್ಯುತ್ತರವಾಗಿ ಅರಸನ ಮುಂದೆ--ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ ನೀನು ರುಜುಹಾಕಿದ ನಿರ್ಣಯವನ್ನಾದರೂ ಲಕ್ಷಿಸದೆ ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ ಅಂದರು.
- 14ಅರಸನು ಯಾವಾಗ ಈ ಮಾತುಗಳನ್ನು ಕೇಳಿದನೋ ಆಗ ತನ್ನಲ್ಲಿಯೇ ಬಹಳವಾಗಿ ಬೇಸರ ಗೊಂಡನು ಮತ್ತು ಅವನನ್ನು ಅದರಿಂದ ತಪ್ಪಿಸ ಬೇಕೆಂದು ತನ್ನ ಹೃದಯದಲ್ಲಿ ತಿಳಿದು ಸೂರ್ಯಾಸ್ತ ಮಾನದ ವರೆಗೂ ಪ್ರಯತ್ನಪಟ್ಟನು.
- 15ಆಗ ಆ ಮನುಷ್ಯರು ಅರಸನ ಬಳಿಗೆ ಕೂಡಿ ಬಂದು ಅರಸ ನಿಗೆ--ಓ ಅರಸನೇ, ನೀನು ಜಾರಿಗೆ ತಂದಿರುವ ಯಾವ ನಿರ್ಣಯವಾದರೂ ಆಜ್ಞೆಯಾದರೂ ಬದಲಾಯಿಸ ಬಾರದೆಂದು ಮೇದ್ಯಯರ ಮತ್ತು ಪಾರಸೀಯರ ನ್ಯಾಯ ಪ್ರಮಾಣದಲ್ಲಿದೆ ಎಂದು ನಿನಗೆ ತಿಳಿದರಲಿ ಅಂದನು.
Cross references
- Daniel 3:12 ದಾನಿಯೇಲನು 3:12ಈಗ ನೀನು ಬಾಬೆಲ್ ಪ್ರಾಂತ್ಯದ ಕೆಲಸಗಳ ಮೇಲೆ ಇಟ್ಟಿರುವ ಕೆಲವರು ಯೆಹೂದ್ಯರು ಇದ್ದಾರೆ, ಅಂದರೆ ಶದ್ರಕ್ ಮೇಷಕ್ ಅಬೇದ್ನೆಗೋ. ಓ ಅರಸನೇ, ಈ ಮನು ಷ್ಯರು ನಿನ್ನನ್ನು ಲಕ್ಷಿಸುವದಿಲ್ಲ. ಅವರು ನಿನ್ನ ದೇವರು ಗಳನ್ನೂ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯ ನ್ನಾದರೂ ಸೇವಿಸಲಿಲ್ಲ ಎಂದು ಹೇಳಿದರು.
- Daniel 2:25 ದಾನಿಯೇಲನು 2:25ಆಗ ಅರ್ಯೋಕನು ದಾನಿಯೇಲನನ್ನು ತ್ವರೆ ಯಾಗಿ ಅರಸನ ಮುಂದೆ ಕರೆದುಕೊಂಡು ಹೋಗಿ --ಯೆಹೂದ್ಯರ ಸೆರೆಯವರಲ್ಲಿ ನನಗೆ ಒಬ್ಬ ಮನು ಷ್ಯನು ಸಿಕ್ಕಿದ್ದಾನೆ; ಅವನು ಅರಸನಿಗೆ ಅರ್ಥವನ್ನು ತಿಳಿಸುತ್ತಾನೆ ಅಂದನು.
- Acts 5:29 ಅಪೊಸ್ತಲರ ಕೃತ್ಯಗಳು 5:29ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.
- Esther 3:8 ಎಸ್ತೇರಳು 3:8ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.
- Daniel 5:13 ದಾನಿಯೇಲನು 5:13ಆಗ ದಾನಿಯೇಲನು ಅರಸನ ಮುಂದೆ ತರಲ್ಪಟ್ಟನು. ಅರಸನು ದಾನಿಯೇಲನಿಗೆ--ಅರಸನಾದ ನನ್ನ ತಂದೆಯು ಯೆಹೂದದಿಂದ ತಂದ ಯೆಹೂದದ ಸೆರೆಯವರಲ್ಲಿ ಒಬ್ಬನಾದ ದಾನಿಯೇಲನು ನೀನೋ?
- Daniel 1:6 ದಾನಿಯೇಲನು 1:6ಇವರಲ್ಲಿ ಯೆಹೂದನ ಮಕ್ಕಳೊಳಗಿಂದ ದಾನಿಯೇಲ, ಹನನ್ಯ, ವಿಾಶಾಯೇಲ, ಅಜರ್ಯ ಎಂಬವರಿದ್ದರು.
- Acts 17:7 ಅಪೊಸ್ತಲರ ಕೃತ್ಯಗಳು 17:7ಯಾಸೋನನು ಅವರನ್ನು ಸೇರಿಸಿ ಕೊಂಡಿದ್ದಾನೆ; ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಕೈಸರನ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ ಎಂದು ಕೂಗಿದರು.
Original words (Hebrew)
- Then · H116אֱדַיִן ʼĕdayin
- answered · H6032עֲנָה ʻănâh
- said · H560אֲמַר ʼămar
- before · H6925קֳדָם qŏdâm
- king · H4430מֶלֶךְ melek
- Daniel · H1841דָּנִיֵּאל Dânîyêʼl
- of · H4481מִן min
- children · H1123בֵּן bên
- captivity · H1547גָּלוּת gâlûwth
- Judah · H3061יְהוּד Yᵉhûwd
- regardeth · H7761שׂוּם sûwm
- not · H3809לָא lâʼ
- thee · H5922עַל ʻal
- king · H4430מֶלֶךְ melek
- decree · H633אֱסָר ʼĕçâr
- signed · H7560רְשַׁם rᵉsham
- maketh · H1156בְּעָא bᵉʻâʼ
- petition · H1159בָּעוּ bâʻûw
- three · H8532תְּלָת tᵉlâth
- times · H2166זְמָן zᵉmân
- day · H3118יוֹם yôwm