Skip to content
ThuthiThuthiThuthi
Daniel · chapter 6 · verse 14

Daniel 6:14 in Kannada

ಅರಸನು ಯಾವಾಗ ಈ ಮಾತುಗಳನ್ನು ಕೇಳಿದನೋ ಆಗ ತನ್ನಲ್ಲಿಯೇ ಬಹಳವಾಗಿ ಬೇಸರ ಗೊಂಡನು ಮತ್ತು ಅವನನ್ನು ಅದರಿಂದ ತಪ್ಪಿಸ ಬೇಕೆಂದು ತನ್ನ ಹೃದಯದಲ್ಲಿ ತಿಳಿದು ಸೂರ್ಯಾಸ್ತ ಮಾನದ ವರೆಗೂ ಪ್ರಯತ್ನಪಟ್ಟನು.

Arasanu yaavaaga ee maatugalannu kelidano aaga tannalliye bahalavaagi besara gondanu mattu avanannu adarinda tappisa bekendu tanna hrudayadalli tilidu sooryaasta maanada varegoo prayatnapattanu.

Daniel 6:14 in English

King James Version (KJV)
Then the king, when he heard [these] words, was sore displeased with himself, and set [his] heart on Daniel to deliver him: and he laboured till the going down of the sun to deliver him.
World English Bible (WEB)
Then the king, when he heard these words, was very displeased, and set his heart on Daniel to deliver him; and he labored until the going down of the sun to rescue him.
American Standard Version (ASV)
Then the king, when he heard these words, was sore displeased, and set his heart on Daniel to deliver him; and he labored till the going down of the sun to rescue him.
Bible in Basic English (BBE)
When this thing came to the king's ears, it was very evil to him, and his heart was fixed on keeping Daniel safe, and till the going down of the sun he was doing everything in his power to get him free.
Darby Translation (DBY)
Then the king, when he heard these words, was sore distressed thereby, and set his heart on Daniel to save him; and he laboured till the going down of the sun to deliver him.
Webster's Bible (WBS)
Then the king, when he heard [these] words, was much displeased with himself, and set [his] heart on Daniel to deliver him: and he labored till the setting of the sun to deliver him.
Young's Literal Translation (YLT)
Then the king, when he hath heard the matter, is greatly displeased at himself, and on Daniel he hath set the heart to deliver him, and till the going up of the sun he was arranging to deliver him.

Read in context

  1. 12ಅನಂತರ ಅವರು ಹತ್ತಿರ ಬಂದು ಅರಸನ ಮುಂದೆ ರಾಜಾಜ್ಞೆಯ ವಿಷಯವಾಗಿ ಮಾತನಾಡಿ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳ ವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡು ವರೋ ಅವರು ಸಿಂಹದ ಗವಿಯಲ್ಲಿ ಹಾಕಲ್ಪಡುವ ರೆಂಬ ನಿರ್ಣಯಕ್ಕೆ ನೀನು ರುಜುಹಾಕಲಿಲ್ಲವೇ ಅಂದರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ--ಮೇದ್ಯ ಯರ ಪಾರಸೀಯರ ಬದಲಾಗದಂತ ನ್ಯಾಯ ಪ್ರಮಾಣದ ಪ್ರಕಾರ ಅದು ಸತ್ಯವೇ ಅಂದನು.
  2. 13ಆಗ ಅವರು ಪ್ರತ್ಯುತ್ತರವಾಗಿ ಅರಸನ ಮುಂದೆ--ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ ನೀನು ರುಜುಹಾಕಿದ ನಿರ್ಣಯವನ್ನಾದರೂ ಲಕ್ಷಿಸದೆ ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ ಅಂದರು.
  3. 14ಅರಸನು ಯಾವಾಗ ಈ ಮಾತುಗಳನ್ನು ಕೇಳಿದನೋ ಆಗ ತನ್ನಲ್ಲಿಯೇ ಬಹಳವಾಗಿ ಬೇಸರ ಗೊಂಡನು ಮತ್ತು ಅವನನ್ನು ಅದರಿಂದ ತಪ್ಪಿಸ ಬೇಕೆಂದು ತನ್ನ ಹೃದಯದಲ್ಲಿ ತಿಳಿದು ಸೂರ್ಯಾಸ್ತ ಮಾನದ ವರೆಗೂ ಪ್ರಯತ್ನಪಟ್ಟನು.
  4. 15ಆಗ ಆ ಮನುಷ್ಯರು ಅರಸನ ಬಳಿಗೆ ಕೂಡಿ ಬಂದು ಅರಸ ನಿಗೆ--ಓ ಅರಸನೇ, ನೀನು ಜಾರಿಗೆ ತಂದಿರುವ ಯಾವ ನಿರ್ಣಯವಾದರೂ ಆಜ್ಞೆಯಾದರೂ ಬದಲಾಯಿಸ ಬಾರದೆಂದು ಮೇದ್ಯಯರ ಮತ್ತು ಪಾರಸೀಯರ ನ್ಯಾಯ ಪ್ರಮಾಣದಲ್ಲಿದೆ ಎಂದು ನಿನಗೆ ತಿಳಿದರಲಿ ಅಂದನು.
  5. 16ಆಗ ರಾಜನು ಆಜ್ಞಾಪಿಸಲು ಅವರು ದಾನಿಯೇಲ ನನ್ನು ತಂದು ಸಿಂಹದ ಗವಿಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ--ನೀನು ಯಾವಾಗಲೂ ಪ್ರಾರ್ಥಿ ಸುವ ನಿನ್ನ ದೇವರು ನಿನ್ನನ್ನು ಬಿಡಿಸುವನು ಎಂದು ಹೇಳಿದನು.
Read all of Daniel 6

Cross references

Original words (Hebrew)

Daniel 6:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.