Daniel · chapter 6 · verse 15
Daniel 6:15 in Kannada
ಆಗ ಆ ಮನುಷ್ಯರು ಅರಸನ ಬಳಿಗೆ ಕೂಡಿ ಬಂದು ಅರಸ ನಿಗೆ--ಓ ಅರಸನೇ, ನೀನು ಜಾರಿಗೆ ತಂದಿರುವ ಯಾವ ನಿರ್ಣಯವಾದರೂ ಆಜ್ಞೆಯಾದರೂ ಬದಲಾಯಿಸ ಬಾರದೆಂದು ಮೇದ್ಯಯರ ಮತ್ತು ಪಾರಸೀಯರ ನ್ಯಾಯ ಪ್ರಮಾಣದಲ್ಲಿದೆ ಎಂದು ನಿನಗೆ ತಿಳಿದರಲಿ ಅಂದನು.
Aaga aa manushyaru arasana balige koodi bandu arasa nige--o arasane, neenu jaarige tandiruva yaava nirnayavaadaroo aajnyeyaadaroo badalaayisa baaradendu medyayara mattu paaraseeyara nyaaya pramaanadallide endu ninage tilidarali andanu.
Daniel 6:15 in English
- King James Version (KJV)
- Then these men assembled unto the king, and said unto the king, Know, O king, that the law of the Medes and Persians [is], That no decree nor statute which the king establisheth may be changed.
- World English Bible (WEB)
- Then these men assembled together to the king, and said to the king, “Know, O king, that it is a law of the Medes and Persians, that no decree nor statute which the king establishes may be changed.”
- American Standard Version (ASV)
- Then these men assembled together unto the king, and said unto the king, Know, O king, that it is a law of the Medes and Persians, that no interdict nor statute which the king establisheth may be changed.
- Bible in Basic English (BBE)
- Then these men said to the king, Be certain, O King, that by the law of the Medes and Persians no order or law which the king has put into force may be changed.
- Darby Translation (DBY)
- Then these men came in a body unto the king, and said unto the king, Know, O king, that the law of the Medes and Persians is, That no decree nor statute which the king establisheth may be changed.
- Webster's Bible (WBS)
- Then these men assembled to the king, and said to the king, Know, O king, that the law of the Medes and Persians [is] , That no decree nor statute which the king establisheth may be changed.
- Young's Literal Translation (YLT)
- Then these men have assembled near the king, and are saying to the king, 'know, O king, that the law of Media and Persia [is]: That any interdict and statute that the king doth establish is not to be changed.'
Read in context
- 13ಆಗ ಅವರು ಪ್ರತ್ಯುತ್ತರವಾಗಿ ಅರಸನ ಮುಂದೆ--ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ ನೀನು ರುಜುಹಾಕಿದ ನಿರ್ಣಯವನ್ನಾದರೂ ಲಕ್ಷಿಸದೆ ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ ಅಂದರು.
- 14ಅರಸನು ಯಾವಾಗ ಈ ಮಾತುಗಳನ್ನು ಕೇಳಿದನೋ ಆಗ ತನ್ನಲ್ಲಿಯೇ ಬಹಳವಾಗಿ ಬೇಸರ ಗೊಂಡನು ಮತ್ತು ಅವನನ್ನು ಅದರಿಂದ ತಪ್ಪಿಸ ಬೇಕೆಂದು ತನ್ನ ಹೃದಯದಲ್ಲಿ ತಿಳಿದು ಸೂರ್ಯಾಸ್ತ ಮಾನದ ವರೆಗೂ ಪ್ರಯತ್ನಪಟ್ಟನು.
- 15ಆಗ ಆ ಮನುಷ್ಯರು ಅರಸನ ಬಳಿಗೆ ಕೂಡಿ ಬಂದು ಅರಸ ನಿಗೆ--ಓ ಅರಸನೇ, ನೀನು ಜಾರಿಗೆ ತಂದಿರುವ ಯಾವ ನಿರ್ಣಯವಾದರೂ ಆಜ್ಞೆಯಾದರೂ ಬದಲಾಯಿಸ ಬಾರದೆಂದು ಮೇದ್ಯಯರ ಮತ್ತು ಪಾರಸೀಯರ ನ್ಯಾಯ ಪ್ರಮಾಣದಲ್ಲಿದೆ ಎಂದು ನಿನಗೆ ತಿಳಿದರಲಿ ಅಂದನು.
- 16ಆಗ ರಾಜನು ಆಜ್ಞಾಪಿಸಲು ಅವರು ದಾನಿಯೇಲ ನನ್ನು ತಂದು ಸಿಂಹದ ಗವಿಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ--ನೀನು ಯಾವಾಗಲೂ ಪ್ರಾರ್ಥಿ ಸುವ ನಿನ್ನ ದೇವರು ನಿನ್ನನ್ನು ಬಿಡಿಸುವನು ಎಂದು ಹೇಳಿದನು.
- 17ಬಂಡೆ ತರಿಸಲ್ಪಟ್ಟು ಗುಹೆಯ ಬಾಯಿಯು ಮುಚ್ಚಲ್ಪಟ್ಟಿತು. ಇದಲ್ಲದೆ ದಾನಿಯೇಲನ ವಿಷಯದಲ್ಲಿ ತನ್ನ ಆಲೋಚನೆಯು ಬದಲಾಗದ ಹಾಗೆ ಅರಸನು ತನ್ನ ಮುದ್ರೆಯನ್ನು ಮತ್ತು ತನ್ನ ಪ್ರಭುಗಳ ಮುದ್ರೆಯನ್ನೂ ಅದಕ್ಕೆ ಹಾಕಿದನು.
Cross references
- Daniel 6:12 ದಾನಿಯೇಲನು 6:12ಅನಂತರ ಅವರು ಹತ್ತಿರ ಬಂದು ಅರಸನ ಮುಂದೆ ರಾಜಾಜ್ಞೆಯ ವಿಷಯವಾಗಿ ಮಾತನಾಡಿ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳ ವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡು ವರೋ ಅವರು ಸಿಂಹದ ಗವಿಯಲ್ಲಿ ಹಾಕಲ್ಪಡುವ ರೆಂಬ ನಿರ್ಣಯಕ್ಕೆ ನೀನು ರುಜುಹಾಕಲಿಲ್ಲವೇ ಅಂದರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ--ಮೇದ್ಯ ಯರ ಪಾರಸೀಯರ ಬದಲಾಗದಂತ ನ್ಯಾಯ ಪ್ರಮಾಣದ ಪ್ರಕಾರ ಅದು ಸತ್ಯವೇ ಅಂದನು.
- Esther 8:8 ಎಸ್ತೇರಳು 8:8ನೀವು ಯೆಹೂದ್ಯರಿ ಗೋಸ್ಕರ ಅರಸನ ಹೆಸರಿನಿಂದ ನಿಮ್ಮ ದೃಷ್ಟಿಗೆ ಒಳ್ಳೇ ದಾಗಿ ತೋರುವ ಹಾಗೆ ಬರೆದು ಅರಸನ ಉಂಗುರ ದಿಂದ ಮುದ್ರೆಯನ್ನು ಹಾಕಿರಿ. ಯಾಕಂದರೆ ಅರಸನ ಹೆಸರಿನಿಂದ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟ ಬರಹವನ್ನು ಯಾರೂ ಈಗ ರದ್ದು ಮಾಡುವದಕ್ಕಾಗುವದಿಲ್ಲ ಅಂದನು.
- Psalm 94:20–21 ಕೀರ್ತನೆಗಳು 94:20–21ವಿಧಿಯಿಂದ ಕೇಡನ್ನು ಕಲ್ಪಿಸುವ ಅಪರಾಧದ ಸಿಂಹಾಸನವು ನಿನ್ನ ಸಂಗಡ ಅನ್ಯೋನ್ಯವಾಗಿರು ವದೋ? ನೀತಿವಂತನ ಪ್ರಾಣಕ್ಕೆ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ನಿರಪರಾಧಿಯ ರಕ್ತವನ್ನು ಖಂಡಿಸುತ್ತಾರೆ.
- Daniel 6:8 ದಾನಿಯೇಲನು 6:8ಓ ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ ಇದು ಬದಲಾಗದಂತೆ ಮೇದ್ಯಯರ ಮತ್ತು ಪಾರಸೀಯರ ನ್ಯಾಯಪ್ರಮಾಣದ ಪ್ರಕಾರ ಇದು ಬೇರೆಯಾಗದಂತೆ ನಿರ್ಣಯವನ್ನು ರೂಪಿಸಿ ಬರಹಕ್ಕೆ ರುಜುಹಾಕು ಅಂದರು.
Original words (Hebrew)
- Then · H116אֱדַיִן ʼĕdayin
- these · H479אִלֵּךְ ʼillêk
- men · H1400גְּבַר gᵉbar
- assembled · H7284רְגַשׁ rᵉgash
- unto · H5922עַל ʻal
- king · H4430מֶלֶךְ melek
- said · H560אֲמַר ʼămar
- king · H4430מֶלֶךְ melek
- Know · H3046יְדַע yᵉdaʻ
- king · H4430מֶלֶךְ melek
- law · H1882דָּת dâth
- Medes · H4076מָדַי Mâday
- Persians · H6540פָּרַס Pâraç
- no · H3606כֹּל kôl
- decree · H633אֱסָר ʼĕçâr
- statute · H7010קְיָם qᵉyâm
- king · H4430מֶלֶךְ melek
- establisheth · H6966קוּם qûwm
- changed · H8133שְׁנָא shᵉnâʼ