Skip to content
ThuthiThuthiThuthi
Daniel · chapter 6 · verse 16

Daniel 6:16 in Kannada

ಆಗ ರಾಜನು ಆಜ್ಞಾಪಿಸಲು ಅವರು ದಾನಿಯೇಲ ನನ್ನು ತಂದು ಸಿಂಹದ ಗವಿಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ--ನೀನು ಯಾವಾಗಲೂ ಪ್ರಾರ್ಥಿ ಸುವ ನಿನ್ನ ದೇವರು ನಿನ್ನನ್ನು ಬಿಡಿಸುವನು ಎಂದು ಹೇಳಿದನು.

Aaga raajanu aajnyaapisalu avaru daaniyela nannu tandu sinhada gaviyalli haakidaru. Arasanu daaniyelanige--neenu yaavaagaloo praarthi suva ninna devaru ninnannu bidisuvanu endu helidanu.

Daniel 6:16 in English

King James Version (KJV)
Then the king commanded, and they brought Daniel, and cast [him] into the den of lions. [Now] the king spake and said unto Daniel, Thy God whom thou servest continually, he will deliver thee.
World English Bible (WEB)
Then the king commanded, and they brought Daniel and cast him into the den of lions. The king spoke and said to Daniel, “Your God whom you serve continually, he will deliver you.”
American Standard Version (ASV)
Then the king commanded, and they brought Daniel, and cast him into the den of lions. [Now] the king spake and said unto Daniel, Thy God whom thou servest continually, he will deliver thee.
Bible in Basic English (BBE)
Then the king gave the order, and they took Daniel and put him into the lions' hole. The king made answer and said to Daniel, Your God, whose servant you are at all times, will keep you safe.
Darby Translation (DBY)
Then the king commanded, and they brought Daniel, and cast [him] into the den of lions. The king spoke and said unto Daniel, Thy God whom thou servest continually, he will save thee.
Webster's Bible (WBS)
Then the king commanded, and they brought Daniel, and cast [him] into the den of lions. [Now] the king spoke and said to Daniel, Thy God whom thou servest continually, he will deliver thee.
Young's Literal Translation (YLT)
Then the king hath said, and they have brought Daniel, and have cast [him] into a den of lions. The king hath answered and said to Daniel, 'Thy God, whom thou art serving continually, Himself doth deliver thee.'

Read in context

  1. 14ಅರಸನು ಯಾವಾಗ ಈ ಮಾತುಗಳನ್ನು ಕೇಳಿದನೋ ಆಗ ತನ್ನಲ್ಲಿಯೇ ಬಹಳವಾಗಿ ಬೇಸರ ಗೊಂಡನು ಮತ್ತು ಅವನನ್ನು ಅದರಿಂದ ತಪ್ಪಿಸ ಬೇಕೆಂದು ತನ್ನ ಹೃದಯದಲ್ಲಿ ತಿಳಿದು ಸೂರ್ಯಾಸ್ತ ಮಾನದ ವರೆಗೂ ಪ್ರಯತ್ನಪಟ್ಟನು.
  2. 15ಆಗ ಆ ಮನುಷ್ಯರು ಅರಸನ ಬಳಿಗೆ ಕೂಡಿ ಬಂದು ಅರಸ ನಿಗೆ--ಓ ಅರಸನೇ, ನೀನು ಜಾರಿಗೆ ತಂದಿರುವ ಯಾವ ನಿರ್ಣಯವಾದರೂ ಆಜ್ಞೆಯಾದರೂ ಬದಲಾಯಿಸ ಬಾರದೆಂದು ಮೇದ್ಯಯರ ಮತ್ತು ಪಾರಸೀಯರ ನ್ಯಾಯ ಪ್ರಮಾಣದಲ್ಲಿದೆ ಎಂದು ನಿನಗೆ ತಿಳಿದರಲಿ ಅಂದನು.
  3. 16ಆಗ ರಾಜನು ಆಜ್ಞಾಪಿಸಲು ಅವರು ದಾನಿಯೇಲ ನನ್ನು ತಂದು ಸಿಂಹದ ಗವಿಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ--ನೀನು ಯಾವಾಗಲೂ ಪ್ರಾರ್ಥಿ ಸುವ ನಿನ್ನ ದೇವರು ನಿನ್ನನ್ನು ಬಿಡಿಸುವನು ಎಂದು ಹೇಳಿದನು.
  4. 17ಬಂಡೆ ತರಿಸಲ್ಪಟ್ಟು ಗುಹೆಯ ಬಾಯಿಯು ಮುಚ್ಚಲ್ಪಟ್ಟಿತು. ಇದಲ್ಲದೆ ದಾನಿಯೇಲನ ವಿಷಯದಲ್ಲಿ ತನ್ನ ಆಲೋಚನೆಯು ಬದಲಾಗದ ಹಾಗೆ ಅರಸನು ತನ್ನ ಮುದ್ರೆಯನ್ನು ಮತ್ತು ತನ್ನ ಪ್ರಭುಗಳ ಮುದ್ರೆಯನ್ನೂ ಅದಕ್ಕೆ ಹಾಕಿದನು.
  5. 18ಆ ಮೇಲೆ ಅರಸನು ತನ್ನ ಅರಮನೆಗೆ ಹಿಂತಿರುಗಿ ಉಪವಾಸ ದಿಂದಲೇ ರಾತ್ರಿಯನ್ನು ಕಳೆದನು. ಗಾನ, ವಾದ್ಯಗಳು ಅವನ ಮುಂದೆ ತರಲ್ಪಡಲಿಲ್ಲ; ನಿದ್ರೆಯು ಅವನನ್ನು ಬಿಟ್ಟು ಹೋಯಿತು.
Read all of Daniel 6

Cross references

Original words (Hebrew)

Daniel 6:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.