Skip to content
ThuthiThuthiThuthi
Daniel · chapter 6 · verse 17

Daniel 6:17 in Kannada

ಬಂಡೆ ತರಿಸಲ್ಪಟ್ಟು ಗುಹೆಯ ಬಾಯಿಯು ಮುಚ್ಚಲ್ಪಟ್ಟಿತು. ಇದಲ್ಲದೆ ದಾನಿಯೇಲನ ವಿಷಯದಲ್ಲಿ ತನ್ನ ಆಲೋಚನೆಯು ಬದಲಾಗದ ಹಾಗೆ ಅರಸನು ತನ್ನ ಮುದ್ರೆಯನ್ನು ಮತ್ತು ತನ್ನ ಪ್ರಭುಗಳ ಮುದ್ರೆಯನ್ನೂ ಅದಕ್ಕೆ ಹಾಕಿದನು.

Bande tarisalpattu guheya baayiyu muchchalpattitu. Idallade daaniyelana vishayadalli tanna aalochaneyu badalaagada haage arasanu tanna mudreyannu mattu tanna prabhugala mudreyannoo adakke haakidanu.

Daniel 6:17 in English

King James Version (KJV)
And a stone was brought, and laid upon the mouth of the den; and the king sealed it with his own signet, and with the signet of his lords; that the purpose might not be changed concerning Daniel.
World English Bible (WEB)
A stone was brought, and laid on the mouth of the den; and the king sealed it with his own signet, and with the signet of his lords; that nothing might be changed concerning Daniel.
American Standard Version (ASV)
And a stone was brought, and laid upon the mouth of the den; and the king sealed it with his own signet, and with the signet of his lords; that nothing might be changed concerning Daniel.
Bible in Basic English (BBE)
Then they got a stone and put it over the mouth of the hole, and it was stamped with the king's stamp and with the stamp of the lords, so that the decision about Daniel might not be changed.
Darby Translation (DBY)
And a stone was brought, and laid upon the mouth of the den; and the king sealed it with his own signet, and with the signet of his nobles, that the purpose might not be changed concerning Daniel.
Webster's Bible (WBS)
And a stone was brought, and laid upon the mouth of the den; and the king sealed it with his own signet, and with the signet of his lords; that the purpose might not be changed concerning Daniel.
Young's Literal Translation (YLT)
And a stone hath been brought and placed at the mouth of the den, and the king hath sealed it with his signet, and with the signet of his great men, that the purpose be not changed concerning Daniel.

Read in context

  1. 15ಆಗ ಆ ಮನುಷ್ಯರು ಅರಸನ ಬಳಿಗೆ ಕೂಡಿ ಬಂದು ಅರಸ ನಿಗೆ--ಓ ಅರಸನೇ, ನೀನು ಜಾರಿಗೆ ತಂದಿರುವ ಯಾವ ನಿರ್ಣಯವಾದರೂ ಆಜ್ಞೆಯಾದರೂ ಬದಲಾಯಿಸ ಬಾರದೆಂದು ಮೇದ್ಯಯರ ಮತ್ತು ಪಾರಸೀಯರ ನ್ಯಾಯ ಪ್ರಮಾಣದಲ್ಲಿದೆ ಎಂದು ನಿನಗೆ ತಿಳಿದರಲಿ ಅಂದನು.
  2. 16ಆಗ ರಾಜನು ಆಜ್ಞಾಪಿಸಲು ಅವರು ದಾನಿಯೇಲ ನನ್ನು ತಂದು ಸಿಂಹದ ಗವಿಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ--ನೀನು ಯಾವಾಗಲೂ ಪ್ರಾರ್ಥಿ ಸುವ ನಿನ್ನ ದೇವರು ನಿನ್ನನ್ನು ಬಿಡಿಸುವನು ಎಂದು ಹೇಳಿದನು.
  3. 17ಬಂಡೆ ತರಿಸಲ್ಪಟ್ಟು ಗುಹೆಯ ಬಾಯಿಯು ಮುಚ್ಚಲ್ಪಟ್ಟಿತು. ಇದಲ್ಲದೆ ದಾನಿಯೇಲನ ವಿಷಯದಲ್ಲಿ ತನ್ನ ಆಲೋಚನೆಯು ಬದಲಾಗದ ಹಾಗೆ ಅರಸನು ತನ್ನ ಮುದ್ರೆಯನ್ನು ಮತ್ತು ತನ್ನ ಪ್ರಭುಗಳ ಮುದ್ರೆಯನ್ನೂ ಅದಕ್ಕೆ ಹಾಕಿದನು.
  4. 18ಆ ಮೇಲೆ ಅರಸನು ತನ್ನ ಅರಮನೆಗೆ ಹಿಂತಿರುಗಿ ಉಪವಾಸ ದಿಂದಲೇ ರಾತ್ರಿಯನ್ನು ಕಳೆದನು. ಗಾನ, ವಾದ್ಯಗಳು ಅವನ ಮುಂದೆ ತರಲ್ಪಡಲಿಲ್ಲ; ನಿದ್ರೆಯು ಅವನನ್ನು ಬಿಟ್ಟು ಹೋಯಿತು.
  5. 19ಮುಂಜಾನೆಗೆ ಮೊದಲೇ ಅರಸನು ಎದ್ದು ತ್ವರೆಯಾಗಿ ಸಿಂಹಗಳ ಗವಿಯ ಬಳಿಗೆ ಹೋದನು.
Read all of Daniel 6

Cross references

Original words (Hebrew)

Daniel 6:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.