Daniel · chapter 6 · verse 19
Daniel 6:19 in Kannada
ಮುಂಜಾನೆಗೆ ಮೊದಲೇ ಅರಸನು ಎದ್ದು ತ್ವರೆಯಾಗಿ ಸಿಂಹಗಳ ಗವಿಯ ಬಳಿಗೆ ಹೋದನು.
Munjaanege modale arasanu eddu tvareyaagi sinhagala gaviya balige hodanu.
Daniel 6:19 in English
- King James Version (KJV)
- Then the king arose very early in the morning, and went in haste unto the den of lions.
- World English Bible (WEB)
- Then the king arose very early in the morning, and went in haste to the den of lions.
- American Standard Version (ASV)
- Then the king arose very early in the morning, and went in haste unto the den of lions.
- Bible in Basic English (BBE)
- Then very early in the morning the king got up and went quickly to the lions' hole.
- Darby Translation (DBY)
- Then the king arose with the light at break of day, and went in haste unto the den of lions.
- Webster's Bible (WBS)
- Then the king arose very early in the morning, and went in haste to the den of lions.
- Young's Literal Translation (YLT)
- Then doth the king rise in the early morning, at the light, and in haste to the den of lions he hath gone;
Read in context
- 17ಬಂಡೆ ತರಿಸಲ್ಪಟ್ಟು ಗುಹೆಯ ಬಾಯಿಯು ಮುಚ್ಚಲ್ಪಟ್ಟಿತು. ಇದಲ್ಲದೆ ದಾನಿಯೇಲನ ವಿಷಯದಲ್ಲಿ ತನ್ನ ಆಲೋಚನೆಯು ಬದಲಾಗದ ಹಾಗೆ ಅರಸನು ತನ್ನ ಮುದ್ರೆಯನ್ನು ಮತ್ತು ತನ್ನ ಪ್ರಭುಗಳ ಮುದ್ರೆಯನ್ನೂ ಅದಕ್ಕೆ ಹಾಕಿದನು.
- 18ಆ ಮೇಲೆ ಅರಸನು ತನ್ನ ಅರಮನೆಗೆ ಹಿಂತಿರುಗಿ ಉಪವಾಸ ದಿಂದಲೇ ರಾತ್ರಿಯನ್ನು ಕಳೆದನು. ಗಾನ, ವಾದ್ಯಗಳು ಅವನ ಮುಂದೆ ತರಲ್ಪಡಲಿಲ್ಲ; ನಿದ್ರೆಯು ಅವನನ್ನು ಬಿಟ್ಟು ಹೋಯಿತು.
- 19ಮುಂಜಾನೆಗೆ ಮೊದಲೇ ಅರಸನು ಎದ್ದು ತ್ವರೆಯಾಗಿ ಸಿಂಹಗಳ ಗವಿಯ ಬಳಿಗೆ ಹೋದನು.
- 20ಗವಿಯ ಹತ್ತಿರ ಬಂದಾಗ ದುಃಖದ ಧ್ವನಿಯಲ್ಲಿ ದಾನಿಯೇಲನ ಕಡೆಗೆ ಕೂಗಿದನು; ಅರಸನು ಮಾತನಾಡಿ ದಾನಿಯೇಲನಿಗೆ--ಜೀವವುಳ್ಳ ದೇವರ ಸೇವಕನಾದ ಓ ದಾನಿಯೇಲನೇ, ನೀನು ಯಾವಾ ಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಲು ಸಮರ್ಥನಾಗಿದ್ದಾನೆಯೇ? ಎಂದು ಕೇಳಿದನು.
- 21ಆಗ ದಾನಿಯೇಲನು ಅರಸನಿಗೆ--ಓ ಅರಸನೇ, ನೀನು ನಿರಂತರವಾಗಿ ಬಾಳು.
Cross references
- 1 Thessalonians 3:5 1 ಥೆಸಲೊನೀಕದವರಿಗೆ 3:5ಈ ಕಾರಣದಿಂದ ನಮ್ಮ ಪ್ರಯಾಸವು ವ್ಯರ್ಥವಾಗುವಂತೆ ಶೋಧಕನು ನಿಮ್ಮನ್ನು ಯಾವದಾದರೂ ಒಂದು ರೀತಿಯಲ್ಲಿ ಶೋಧಿ ಸುವನೋ ಎಂದು ನಾನು ತಡೆಯಲಾರದೆ ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳುಕೊಳ್ಳುವದಕ್ಕೆ ಕಳುಹಿಸಿ ದೆನು.
- Matthew 28:1 ಮತ್ತಾಯನು 28:1ಸಬ್ಬತ್ತಿನ ಕೊನೆಯಲ್ಲಿ ವಾರದ ಮೊದಲ ನೆಯ ದಿನವು ಉದಯವಾಗುತ್ತಿದ್ದಾಗಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು.
- Mark 16:2 ಮಾರ್ಕನು 16:2ವಾರದ ಮೊದಲನೆಯ ದಿನ ನಸುಕಿನಲ್ಲಿ ಸೂರ್ಯನು ಉದಯಿಸುವಾಗ ಅವರು ಸಮಾಧಿಯ ಬಳಿಗೆ ಬಂದರು,
- 2 Corinthians 2:13 2 ಕೊರಿಂಥದವರಿಗೆ 2:13ಆದರೂ ನನ್ನ ಸಹೋದರನಾದ ತೀತನು ನನಗೆ ಸಿಕ್ಕಲಿಲ್ಲವಾದ ಕಾರಣ ನನ್ನ ಆತ್ಮಕ್ಕೆ ಉಪಶಮನವಿಲ್ಲದೆ ಅಲ್ಲಿದ್ದವರಿಂದ ಕಳುಹಿಸಿ ಕೊಂಡವನಾಗಿ ಹೊರಟು ಮಕೆದೋನ್ಯಕ್ಕೆ ಬಂದೆನು.