Daniel · chapter 6 · verse 2
Daniel 6:2 in Kannada
ಇವರ ಮೇಲೆ ಮೂವರು ದೇಶಾಧಿಪತಿಗಳನ್ನು ನೇಮಿಸುವದು ದಾರ್ಯಾವೆಷನಿಗೆ ಹಿತವೆಂದು ತೋಚಿತು. ಇದರಿಂದ ರಾಜನಿಗೆ ಯಾವ ತೊಂದರೆಯೂ ಇಲ್ಲದೆ ಲೆಕ್ಕಗಳು ಸರಿಯಾಗಿ ಒಪ್ಪಿಸಲ್ಪಡುತ್ತಿದ್ದವು. ಇವರಲ್ಲಿ ದಾನಿಯೇ ಲನು ಮೊದಲನೆಯವನಾಗಿದ್ದನು.
Ivara mele moovaru deshaadhipatigalannu nemisuvadu daaryaaveshanige hitavendu tochitu. Idarinda raajanige yaava tondareyoo illade lekkagalu sariyaagi oppisalpaduttiddavu. Ivaralli daaniye lanu modalaneyavanaagiddanu.
Daniel 6:2 in English
- King James Version (KJV)
- And over these three presidents; of whom Daniel [was] first: that the princes might give accounts unto them, and the king should have no damage.
- World English Bible (WEB)
- and over them three presidents, of whom Daniel was one, that these local governors might give account to them, and that the king should suffer no loss.
- American Standard Version (ASV)
- and over them three presidents, of whom Daniel was one; that these satraps might give account unto them, and that the king should have no damage.
- Bible in Basic English (BBE)
- And over them were three chief rulers, of whom Daniel was one; and the captains were to be responsible to the chief rulers, so that the king might undergo no loss.
- Darby Translation (DBY)
- and over these, three presidents — of whom Daniel was one — to whom these satraps should render account, and that the king should suffer no loss.
- Webster's Bible (WBS)
- And over these three presidents; of whom Daniel [was] first: that the princes might give accounts to them, and the king should have no damage.
- Young's Literal Translation (YLT)
- and higher than they three presidents, of whom Daniel [is] first, that these satraps may give to them an account, and the king have no loss.
Read in context
- 1ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗ ಗಳ ಮೇಲೆ ಅಧಿಕಾರಿಗಳನ್ನು ಇರಿಸಿದನು.
- 2ಇವರ ಮೇಲೆ ಮೂವರು ದೇಶಾಧಿಪತಿಗಳನ್ನು ನೇಮಿಸುವದು ದಾರ್ಯಾವೆಷನಿಗೆ ಹಿತವೆಂದು ತೋಚಿತು. ಇದರಿಂದ ರಾಜನಿಗೆ ಯಾವ ತೊಂದರೆಯೂ ಇಲ್ಲದೆ ಲೆಕ್ಕಗಳು ಸರಿಯಾಗಿ ಒಪ್ಪಿಸಲ್ಪಡುತ್ತಿದ್ದವು. ಇವರಲ್ಲಿ ದಾನಿಯೇ ಲನು ಮೊದಲನೆಯವನಾಗಿದ್ದನು.
- 3ಆಗ ಈ ದಾನಿ ಯೇಲನಲ್ಲಿ ಉತ್ತಮ ಆತ್ಮವು ಇರುವದರಿಂದ ಅವನು ಪ್ರಧಾನರಿಗಿಂತಲೂ ದೇಶಾಧಿಪತಿಗಿಂತಲೂ ಶ್ರೇಷ್ಠನಾ ಗಿದ್ದನು. ಅರಸನು ಅವನನ್ನು ಸಮಸ್ತ ರಾಜ್ಯದ ಮೇಲೆ ಅಧಿಕಾರಿಯನ್ನಾಗಿ ನೇಮಿಸಲು ಮನಸ್ಸುಳ್ಳವನಾಗಿದ್ದನು.
- 4ಹೀಗಿರಲು ಪ್ರಧಾನಿಗಳೂ ದೇಶಾಧಿಪತಿಗಳೂ ರಾಜ್ಯ ಭಾರದ ವಿಷಯವಾಗಿ ದಾನಿಯೇಲನ ವಿರೋಧವಾಗಿ ತಪ್ಪುಹೊರಿಸುವದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ಅವನು ನಂಬಿಗಸ್ತನಾಗಿದ್ದು ಅವನಲ್ಲಿ ತಪ್ಪು ದೋಷವು ಇಲ್ಲದಿದ್ದದ್ದರಿಂದ ಅವರಿಗೆ ಯಾವ ತಪ್ಪೂ ಸಿಗಲಾರದೆ ಹೋಯಿತು.
Cross references
- Daniel 5:29 ದಾನಿಯೇಲನು 5:29ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರ ವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಹಾರವನ್ನು ಹಾಕಿ, ಇವನು ರಾಜ್ಯದ ಮೂವರು ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿ ದನು.
- Daniel 5:16 ದಾನಿಯೇಲನು 5:16ನೀನು ಅರ್ಥಗಳನ್ನು ವಿವರಿಸುವದ ರಲ್ಲಿಯೂ ಮರ್ಮಗಳನ್ನು ಬಿಚ್ಚುವದರಲ್ಲಿಯೂ ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ; ಹೀಗಾದರೆ ಆ ಬರಹವನ್ನು ಓದುವದಕ್ಕೂ ಅದರ ಅರ್ಥವನ್ನು ತಿಳಿಸುವದಕ್ಕೂ ನಿನ್ನಿಂದ ಆದರೆ ನೀನು ಧೂಮ್ರವಸ್ತ್ರ ಧರಿಸಲ್ಪಟ್ಟು ಕೊರಳಿಗೆ ಚಿನ್ನದ ಹಾರ ಹಾಕಿಸಿಕೊಂಡವನಾಗಿ ರಾಜ್ಯದ ಮೂರನೆಯ ಅಧಿಕಾರಿ ಯಾಗುವಿ ಎಂದು ಹೇಳಿದನು.
- Ezra 4:22 ಎಜ್ರನು 4:22ನೀವು ಇದ ರಲ್ಲಿ ತಪ್ಪು ಮಾಡದ ಹಾಗೆ ಜಾಗ್ರತೆಯಾಗಿರ್ರಿ; ಅರಸು ಗಳಿಗೆ ಕೇಡೂ ನಷ್ಟವೂ ಸಂಭವಿಸುವದು ಯಾಕೆ ಎಂದು ಬರೆದನು.
- Daniel 2:48–49 ದಾನಿಯೇಲನು 2:48–49ಆಗ ಅರಸನು ದಾನಿಯೇಲನನ್ನು ಒಬ್ಬ ಮಹಾ ವ್ಯಕ್ತಿಯನ್ನಾಗಿ ಮಾಡಿ ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟು ಸಮಸ್ತ ಬಾಬೆಲಿನ ಪ್ರಾಂತ್ಯಗಳಿಗೆ ಅಧಿಕಾರಿಯನ್ನಾ ಗಿಯೂ ಬಾಬೆಲಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿ ಪತಿಯನ್ನಾಗಿಯೂ ನೇಮಿಸಿದನು.ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್ ಮೇಷಕ್ ಮತ್ತು ಅಬೇದ್ನೆಗೋ ಎಂಬವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು. ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್ ಮೇಷಕ್ ಮತ್ತು ಅಬೇದ್ನೆಗೋ ಎಂಬವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.
- Esther 7:4 ಎಸ್ತೇರಳು 7:4ಯಾಕಂದರೆ ನಾನೂ ನನ್ನ ಜನವೂ ಸಂಹರಿಸಲ್ಪಡುವದಕ್ಕೂ ಕೊಲ್ಲಲ್ಪ ಡುವದಕ್ಕೂ ನಾಶಮಾಡಲ್ಪಡುವದಕ್ಕೂ ಮಾರಲ್ಪಟ್ಟೆವು. ನಾವು ದಾಸದಾಸಿಗಳಾಗಿ ಮಾರಲ್ಪಟ್ಟಿದ್ದರೆ ನಾನು ಸುಮ್ಮನೆ ಇರುತ್ತಿದ್ದೆನು; ಆದರೆ ವೈರಿ ಅರಸನ ನಷ್ಟಕ್ಕೆ ಸರಿಯಾಗಿ ಕೊಡಲಾರನು ಅಂದಳು.
- Matthew 18:23 ಮತ್ತಾಯನು 18:23ಆದದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತಕ್ಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.
- Luke 16:2 ಲೂಕನು 16:2ಆಗ ಅವನು ಆ ಮನೆವಾರ್ತೆ ಯವನನ್ನು ಕರೆದು ಅವನಿಗೆ--ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವದು? ಮನೆವಾರ್ತೆಯ ನಿನ್ನ ಲೆಕ್ಕವನ್ನು ಒಪ್ಪಿಸು; ಯಾಕಂದರೆ ನೀನು ಇನ್ನು ಮೇಲೆ ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಅಂದನು.
- Luke 19:13–27 ಲೂಕನು 19:13–27ಅವನು ತನ್ನ ಹತ್ತು ಆಳುಗಳನ್ನು ಕರೆದು ಅವರಿಗೆ ಹತ್ತು ಮೊಹರಿಗಳನ್ನು ಒಪ್ಪಿಸಿ--ನಾನು ಬರುವವರೆಗೆ ವ್ಯಾಪಾರ ಮಾಡಿಕೊಂಡಿರ್ರಿ ಎಂದು ಹೇಳಿದನು. ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು. ಇದಾದ ಮೇಲೆ ಅವನು ರಾಜ್ಯವನ್ನು ಪಡೆದು ಹಿಂದಿರುಗಿದಾಗ ವ್ಯಾಪಾ ರದಿಂದ ಪ್ರತಿಯೊಬ್ಬ ಮನುಷ್ಯನು ಎಷ್ಟು ಲಾಭವನ್ನು ಪಡೆದನೆಂದು ತಿಳುಕೊಳ್ಳುವಂತೆ ತಾನು ಹಣಕೊಟ್ಟ ಆ ಆಳುಗಳನ್ನು ತನ್ನ ಬಳಿಗೆ ಕರೆಯಬೇಕೆಂದು ಆಜ್ಞಾಪಿ ಸಿದನು. ಆಗ ಮೊದಲನೆಯವನು ಬಂದು--ಒಡೆಯನೇ, ನಿನ್ನ ಮೊಹರಿನಿಂದ ಹತ್ತು ಮೊಹರಿಗಳನ್ನು ಸಂಪಾದಿಸಿದ್ದೇನೆ ಅಂದನು. ಅದಕ್ಕೆ ಅವನು ಅವ ನಿಗೆ--ಒಳ್ಳೇದು. ನೀನು ಉತ್ತಮ ಆಳು; ಯಾಕಂದರೆ ನೀನು ಅತಿ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು ಅಂದನು. ಎರಡನೆಯವನು ಬಂದು--ಒಡೆಯನೇ, ನಿನ್ನ ಮೊಹರಿಯಿಂದ ಐದು ಮೊಹರಿಗಳನ್ನು ಸಂಪಾ ದಿಸಿದ್ದೇನೆ ಅಂದನು. ಅದಕ್ಕೆ ಅವನು ಅದೇ ಪ್ರಕಾರ--ನೀನು ಸಹ ಐದು ಪಟ್ಟಣಗಳ ಮೇಲಿರು ಎಂದು ಅವನಿಗೆ ಹೇಳಿದನು. ಆಗ ಮತ್ತೊಬ್ಬನು ಬಂದು--ಒಡೆಯನೇ, ಇಗೋ, ನಾನು ಕರವಸ್ತ್ರದಲ್ಲಿ ಕಟ್ಟಿ ಇಟ್ಟಿದ್ದ ನಿನ್ನ ಮೊಹರಿ ಇದೇ. ಯಾಕಂದರೆ ನೀನು ಕಠಿಣವಾದ ಮನುಷ್ಯನು ಎಂದು ನಾನು ನಿನಗೆ ಭಯಪಟ್ಟೆನು; ನೀನು ಇಡದೆ ಇರುವದನ್ನು ತಕ್ಕೊಳ್ಳು ವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆಗಿದ್ದೀ ಅಂದನು. ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ. ಹಾಗಿದ್ದರೆ ನನ್ನ ಹಣವನ್ನು ಧನ ವ್ಯವಹಾರದ ಸಂಸ್ಥೆಯಲ್ಲಿ ಯಾಕೆ ಹಾಕಲಿಲ್ಲ? ನಾನು ಬಂದಾಗ ಅದನ್ನು ಬಡ್ಡಿಯ ಸಹಿತ ತೆಗೆದುಕೊಳ್ಳುತ್ತಿದ್ದೆನು ಎಂದು ಅವನಿಗೆ ಹೇಳಿದನು. ಅವನು ಹತ್ತಿರ ನಿಂತಿದ್ದವರಿಗೆ--ಇವನ ಕಡೆಯಿಂದ ಆ ಮೊಹರಿಯನ್ನು ತಕ್ಕೊಂಡು ಹತ್ತು ಮೊಹರಿಗಳಿ ದ್ದವನಿಗೆ ಕೊಡಿರಿ ಅಂದನು. (ಆಗ ಅವರು ಅವ ನಿಗೆ--ಒಡೆಯನೇ, ಅವನಿಗೆ ಹತ್ತು ಮೊಹರಿಗಳಿವೆ ಯಲ್ಲಾ ಅಂದರು.) ಆದರೆ ನಾನು ನಿಮಗೆ ಹೇಳು ವದೇನಂದರೆ--ಇದ್ದ ಪ್ರತಿಯೊಬ್ಬನಿಗೆ ಕೊಡಲ್ಪಡು ವದು ಮತ್ತು ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ಅವನಿಂದ ತೆಗೆಯಲ್ಪಡುವದು. ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.
- 1 Corinthians 4:2 1 ಕೊರಿಂಥದವರಿಗೆ 4:2ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಾಗಿದೆ.
- 1 Samuel 2:30 1 ಸಮುವೇಲನು 2:30ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
- Proverbs 26:6 ಜ್ಞಾನೋಕ್ತಿಗಳು 26:6ಬುದ್ಧಿಹೀನನ ಮೂಲಕ ವರ್ತಮಾನ ಕಳುಹಿಸುವವನು ಪಾದಗಳನ್ನು ಕಡಿದು ಕೇಡನ್ನು ಕುಡಿಯುತ್ತಾನೆ.
- Proverbs 3:16 ಜ್ಞಾನೋಕ್ತಿಗಳು 3:16ಆಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.
Original words (Hebrew)
- over · H5924עֵלָּא ʻêllâʼ
- these · H4481מִן min
- three · H8532תְּלָת tᵉlâth
- presidents · H5632סָרֵךְ çârêk
- whom · H4481מִן min
- Daniel · H1841דָּנִיֵּאל Dânîyêʼl
- first · H2298חַד chad
- that · H459אִלֵּין ʼillêyn
- princes · H324אֲחַשְׁדַּרְפַּן ʼăchashdarpan
- might · H1934הָוָא hâvâʼ
- give · H3052יְהַב yᵉhab
- accounts · H2941טַעַם ṭaʻam
- king · H4430מֶלֶךְ melek
- have · H1934הָוָא hâvâʼ
- no · H3809לָא lâʼ
- damage · H5142נְזַק nᵉzaq