Daniel · chapter 6 · verse 21
Daniel 6:21 in Kannada
ಆಗ ದಾನಿಯೇಲನು ಅರಸನಿಗೆ--ಓ ಅರಸನೇ, ನೀನು ನಿರಂತರವಾಗಿ ಬಾಳು.
Aaga daaniyelanu arasanige--o arasane, neenu nirantaravaagi baalu.
Daniel 6:21 in English
- King James Version (KJV)
- Then said Daniel unto the king, O king, live for ever.
- World English Bible (WEB)
- Then Daniel said to the king, “O king, live forever!
- American Standard Version (ASV)
- Then said Daniel unto the king, O king, live for ever.
- Bible in Basic English (BBE)
- Then Daniel said to the king, O King, have life for ever.
- Darby Translation (DBY)
- Then Daniel spoke unto the king, O king, live for ever!
- Webster's Bible (WBS)
- Then said Daniel to the king, O king, live for ever.
- Young's Literal Translation (YLT)
- Then Daniel hath spoken with the king: 'O king, to the ages live:
Read in context
- 19ಮುಂಜಾನೆಗೆ ಮೊದಲೇ ಅರಸನು ಎದ್ದು ತ್ವರೆಯಾಗಿ ಸಿಂಹಗಳ ಗವಿಯ ಬಳಿಗೆ ಹೋದನು.
- 20ಗವಿಯ ಹತ್ತಿರ ಬಂದಾಗ ದುಃಖದ ಧ್ವನಿಯಲ್ಲಿ ದಾನಿಯೇಲನ ಕಡೆಗೆ ಕೂಗಿದನು; ಅರಸನು ಮಾತನಾಡಿ ದಾನಿಯೇಲನಿಗೆ--ಜೀವವುಳ್ಳ ದೇವರ ಸೇವಕನಾದ ಓ ದಾನಿಯೇಲನೇ, ನೀನು ಯಾವಾ ಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಲು ಸಮರ್ಥನಾಗಿದ್ದಾನೆಯೇ? ಎಂದು ಕೇಳಿದನು.
- 21ಆಗ ದಾನಿಯೇಲನು ಅರಸನಿಗೆ--ಓ ಅರಸನೇ, ನೀನು ನಿರಂತರವಾಗಿ ಬಾಳು.
- 22ನನ್ನ ದೇವರು ತನ್ನ ದೂತನನ್ನು ಕಳುಹಿಸಿ ನನಗೆ ಕೇಡು ಮಾಡದ ಹಾಗೆ ಸಿಂಹಗಳ ಬಾಯಿಗಳನ್ನು ಮುಚ್ಚಿ ಹಾಕಿದ್ದಾನೆ; ಆತನ ಮುಂದೆ ನಾನು ಯಥಾರ್ಥನೆಂದು ತಿಳಿದುಬಂದಿದ್ದೇನೆ. ಓ ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ಕೇಡುಮಾಡಲಿಲ್ಲ ಎಂದು ಹೇಳಿದನು.
- 23ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳ ಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆ ಮಾಡಿದನು; ಹೀಗೆ ದಾನಿಯೇಲನನ್ನು ಗವಿಯೊಳಗಿಂದ ಮೇಲಕೆತ್ತಿದರು ಮತ್ತು ಅವನು ತನ್ನ ದೇವರಲ್ಲಿ ನಂಬಿಕೆಯಿಟ್ಟದ್ದರಿಂದ ಯಾವ ತರಹ ಹಾನಿಯೂ ಅವನಲ್ಲಿ ಕಾಣಲಿಲ್ಲ.
Cross references
- Daniel 2:4 ದಾನಿಯೇಲನು 2:4ಆಗ ಕಸ್ದೀಯರು ಅರಸನಿಗೆ ಅರಮಾಯ ಭಾಷೆಯಲ್ಲಿ ಹೇಳಿ ದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು, ಕನಸನ್ನು ನಿನ್ನ ಸೇವಕರಿಗೆ ಹೇಳು; ಆಗ ನಾವು ಅದರ ಅರ್ಥಗಳನ್ನು ತಿಳಿಸುವೆವು ಅಂದರು.
- Daniel 6:6 ದಾನಿಯೇಲನು 6:6ಆಗ ಪ್ರಧಾನರೂ ದೇಶಾಧಿಪತಿಯೂ ಅರಸನ ಬಳಿ ಕೂಡಿಬಂದು ಹೀಗೆಂದರು--ಅರಸನಾದ ದಾರ್ಯಾವೆಷನೇ, ನಿರಂತರವಾಗಿ ಬಾಳು.
- Nehemiah 2:3 ನೆಹೆಮೀಯ 2:3ಆಗ ನಾನು ಬಹು ಭಯಪಟ್ಟು ಅರಸನಿಗೆ--ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿ ಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುವಾಗ ನನ್ನ ಮುಖವು ದುಃಖವಿಲ್ಲದೆ ಇರುವದು ಹೇಗೆ ಅಂದೆನು.