Daniel · chapter 6 · verse 22
Daniel 6:22 in Kannada
ನನ್ನ ದೇವರು ತನ್ನ ದೂತನನ್ನು ಕಳುಹಿಸಿ ನನಗೆ ಕೇಡು ಮಾಡದ ಹಾಗೆ ಸಿಂಹಗಳ ಬಾಯಿಗಳನ್ನು ಮುಚ್ಚಿ ಹಾಕಿದ್ದಾನೆ; ಆತನ ಮುಂದೆ ನಾನು ಯಥಾರ್ಥನೆಂದು ತಿಳಿದುಬಂದಿದ್ದೇನೆ. ಓ ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ಕೇಡುಮಾಡಲಿಲ್ಲ ಎಂದು ಹೇಳಿದನು.
Nanna devaru tanna dootanannu kaluhisi nanage kedu maadada haage sinhagala baayigalannu muchchi haakiddaane; aatana munde naanu yathaarthanendu tilidubandiddene. O arasane, ninna mundeyoo saha naanu yaarigoo kedumaadalilla endu helidanu.
Daniel 6:22 in English
- King James Version (KJV)
- My God hath sent his angel, and hath shut the lions’ mouths, that they have not hurt me: forasmuch as before him innocency was found in me; and also before thee, O king, have I done no hurt.
- World English Bible (WEB)
- My God has sent his angel, and has shut the lions’ mouths, and they have not hurt me, because innocence was found in me before him; and also before you, O king, I have done no harm.”
- American Standard Version (ASV)
- My God hath sent his angel, and hath shut the lions’ mouths, and they have not hurt me; forasmuch as before him innocency was found in me; and also before thee, O king, have I done no hurt.
- Bible in Basic English (BBE)
- My God has sent his angel to keep the lions' mouths shut, and they have done me no damage: because I was seen to be without sin before him; and further, before you, O King, I have done no wrong.
- Darby Translation (DBY)
- My God hath sent his angel, and hath shut the lions' mouths, that they have not hurt me; forasmuch as before him innocence was found in me; and also before thee, O king, have I done no hurt.
- Webster's Bible (WBS)
- My God hath sent his angel, and hath shut the lions' mouths, that they have not hurt me: forasmuch as before him innocence was found in me; and also before thee, O king, have I done no hurt.
- Young's Literal Translation (YLT)
- my God hath sent His messenger, and hath shut the lions' mouths, and they have not injured me: because that before Him purity hath been found in me; and also before thee, O king, injury I have not done.'
Read in context
- 20ಗವಿಯ ಹತ್ತಿರ ಬಂದಾಗ ದುಃಖದ ಧ್ವನಿಯಲ್ಲಿ ದಾನಿಯೇಲನ ಕಡೆಗೆ ಕೂಗಿದನು; ಅರಸನು ಮಾತನಾಡಿ ದಾನಿಯೇಲನಿಗೆ--ಜೀವವುಳ್ಳ ದೇವರ ಸೇವಕನಾದ ಓ ದಾನಿಯೇಲನೇ, ನೀನು ಯಾವಾ ಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಲು ಸಮರ್ಥನಾಗಿದ್ದಾನೆಯೇ? ಎಂದು ಕೇಳಿದನು.
- 21ಆಗ ದಾನಿಯೇಲನು ಅರಸನಿಗೆ--ಓ ಅರಸನೇ, ನೀನು ನಿರಂತರವಾಗಿ ಬಾಳು.
- 22ನನ್ನ ದೇವರು ತನ್ನ ದೂತನನ್ನು ಕಳುಹಿಸಿ ನನಗೆ ಕೇಡು ಮಾಡದ ಹಾಗೆ ಸಿಂಹಗಳ ಬಾಯಿಗಳನ್ನು ಮುಚ್ಚಿ ಹಾಕಿದ್ದಾನೆ; ಆತನ ಮುಂದೆ ನಾನು ಯಥಾರ್ಥನೆಂದು ತಿಳಿದುಬಂದಿದ್ದೇನೆ. ಓ ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ಕೇಡುಮಾಡಲಿಲ್ಲ ಎಂದು ಹೇಳಿದನು.
- 23ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳ ಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆ ಮಾಡಿದನು; ಹೀಗೆ ದಾನಿಯೇಲನನ್ನು ಗವಿಯೊಳಗಿಂದ ಮೇಲಕೆತ್ತಿದರು ಮತ್ತು ಅವನು ತನ್ನ ದೇವರಲ್ಲಿ ನಂಬಿಕೆಯಿಟ್ಟದ್ದರಿಂದ ಯಾವ ತರಹ ಹಾನಿಯೂ ಅವನಲ್ಲಿ ಕಾಣಲಿಲ್ಲ.
- 24ಆಗ ಅರಸನು ಆಜ್ಞಾಪಿಸಲಾಗಿ ದಾನಿಯೇಲನ ಮೇಲೆ ತಪ್ಪುಹೊರಿಸಿದ ಮನುಷ್ಯರನ್ನು ತಂದು ಅವ ರನ್ನೂ ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗವಿಯಲ್ಲಿ ಹಾಕಿದರು. ಅವರು ಗವಿಯ ತಳವನ್ನು ಮುಟ್ಟುವದಕ್ಕೆ ಮೊದಲೇ ಸಿಂಹಗಳು ಹಾರಿಬಂದು ಅವರ ಎಲುಬುಗ ಳನ್ನೆಲ್ಲಾ ತುಂಡು ತುಂಡಾಗಿ ಮುರಿದು ಹಾಕಿದವು.
Cross references
- 2 Timothy 4:17 2 ತಿಮೊಥೆಯನಿಗೆ 4:17ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
- Hebrews 11:33 ಇಬ್ರಿಯರಿಗೆ 11:33ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನ ಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡ ಕೊಂಡರು; ಸಿಂಹಗಳ ಬಾಯಿ ಕಟ್ಟಿದರು.
- Psalm 91:11–13 ಕೀರ್ತನೆಗಳು 91:11–13ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವದಕ್ಕೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವನು. ನಿನ್ನ ಪಾದವು ಕಲ್ಲಿಗೆ ತಗಲದ ಹಾಗೆ ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು. ಸಿಂಹ ಸರ್ಪ ಮೇಲೆ ನಡೆಯುವಿ; ಯೌವನದ ಸಿಂಹವನ್ನೂ ಘಟಸರ್ಪವನ್ನೂ ತುಳಿದು ಬಿಡುವಿ.
- Acts 12:11 ಅಪೊಸ್ತಲರ ಕೃತ್ಯಗಳು 12:11ಆಗ ಪೇತ್ರನು ಎಚ್ಚರವಾಗಿ-- ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯ ಜನರು ನನಗೆ ಮಾಡಬೇಕೆಂದಿದ್ದ ಎಲ್ಲವುಗಳಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಶ್ಚಯವಾಗಿ ತಿಳಿದುಬಂದಿದೆ ಅಂದುಕೊಂಡನು.
- Acts 24:16 ಅಪೊಸ್ತಲರ ಕೃತ್ಯಗಳು 24:16ಈ ವಿಷಯ ದೇವರ ಮುಂದೆಯೂ ಮನುಷ್ಯರ ಮುಂದೆಯೂ ಯಾವಾಗಲೂ ನಾನು ದೋಷರಹಿತವಾದ ಮನಸ್ಸಾಕ್ಷಿಯುಳ್ಳವನಾಗಿರುವಂತೆ ಅಭ್ಯಾಸಮಾಡಿಕೊಳ್ಳುತ್ತೇನೆ.
- Psalm 84:11 ಕೀರ್ತನೆಗಳು 84:11ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
- 1 John 3:19–21 1 ಯೋಹಾನನು 3:19–21ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ. ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ. ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು.
- Daniel 3:28 ದಾನಿಯೇಲನು 3:28ಆಮೇಲೆ ನೆಬೂಕದ್ನೆಚ್ಚರನು ಮಾತನಾಡಿ--ಶದ್ರಕ್ ಮೇಷಕ್ ಅಬೇದ್ನೆಗೂ ಎಂಬವರ ದೇವರಿಗೆ ಸ್ತೋತ್ರ ವಾಗಲಿ. ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ನಂಬಿಕೆ ಯಿಟ್ಟಂತ ಅರಸನ ಆಜ್ಞೆಯನ್ನು ವಿಾರಿದಂತಹ ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ ಆರಾಧಿಸದೇ ಇರುವ ಹಾಗೆ ತಮ್ಮ ಶರೀರ ವನ್ನು ಒಪ್ಪಿಸಿದಂತೆ ಸೇವಕರುಗಳನ್ನು ರಕ್ಷಿಸಿದ್ದಾನೆ.
- Daniel 6:23 ದಾನಿಯೇಲನು 6:23ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳ ಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆ ಮಾಡಿದನು; ಹೀಗೆ ದಾನಿಯೇಲನನ್ನು ಗವಿಯೊಳಗಿಂದ ಮೇಲಕೆತ್ತಿದರು ಮತ್ತು ಅವನು ತನ್ನ ದೇವರಲ್ಲಿ ನಂಬಿಕೆಯಿಟ್ಟದ್ದರಿಂದ ಯಾವ ತರಹ ಹಾನಿಯೂ ಅವನಲ್ಲಿ ಕಾಣಲಿಲ್ಲ.
- 1 Samuel 17:37 1 ಸಮುವೇಲನು 17:37ಇದಲ್ಲದೆ ದಾವೀದನು--ನನ್ನನ್ನು ಸಿಂಹದ ಕೈಗೂ ಕರಡಿಯ ಕೈಗೂ ತಪ್ಪಿಸಿ ಬಿಟ್ಟ ಕರ್ತನು ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವನು ಅಂದನು. ಆಗ ಸೌಲನು ದಾವೀದ ನಿಗೆ--ನೀನು ಹೋಗು; ಕರ್ತನು ನಿನ್ನ ಸಂಗಡ ಇರಲಿ ಅಂದನು.
- Micah 7:7 ಮೀಕ 7:7ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು.
- Psalm 31:14 ಕೀರ್ತನೆಗಳು 31:14ಓ ಕರ್ತನೇ, ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನನ್ನ ದೇವರು ನೀನೇ ಎಂದು ಹೇಳಿದ್ದೇನೆ.
Original words (Hebrew)
- God · H426אֱלָהּ ʼĕlâhh
- sent · H7972שְׁלַח shᵉlach
- angel · H4398מַלְאַךְ malʼak
- shut · H5463סְגַר çᵉgar
- lions’ · H744אַרְיֵה ʼaryêh
- mouths · H6433פֻּם pum
- not · H3809לָא lâʼ
- hurt · H2255חֲבַל chăbal
- as · H3606כֹּל kôl
- before · H6925קֳדָם qŏdâm
- innocency · H2136זָכוּ zâkûw
- found · H7912שְׁכַח shᵉkach
- also · H638אַף ʼaph
- before · H6925קֳדָם qŏdâm
- king · H4430מֶלֶךְ melek
- done · H5648עֲבַד ʻăbad
- no · H3809לָא lâʼ
- hurt · H2248חֲבוּלָה chăbûwlâh