Daniel · chapter 6 · verse 23
Daniel 6:23 in Kannada
ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳ ಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆ ಮಾಡಿದನು; ಹೀಗೆ ದಾನಿಯೇಲನನ್ನು ಗವಿಯೊಳಗಿಂದ ಮೇಲಕೆತ್ತಿದರು ಮತ್ತು ಅವನು ತನ್ನ ದೇವರಲ್ಲಿ ನಂಬಿಕೆಯಿಟ್ಟದ್ದರಿಂದ ಯಾವ ತರಹ ಹಾನಿಯೂ ಅವನಲ್ಲಿ ಕಾಣಲಿಲ್ಲ.
Aaga arasanu avana vishayadalli bahala santoshapattu daaniyelanannu gaviyola ginda melakkettabekendu aajnye maadidanu; heege daaniyelanannu gaviyolaginda melakettidaru mattu avanu tanna devaralli nambikeyittaddarinda yaava taraha haaniyoo avanalli kaanalilla.
Daniel 6:23 in English
- King James Version (KJV)
- Then was the king exceeding glad for him, and commanded that they should take Daniel up out of the den. So Daniel was taken up out of the den, and no manner of hurt was found upon him, because he believed in his God.
- World English Bible (WEB)
- Then the king was exceedingly glad, and commanded that they should take Daniel up out of the den. So Daniel was taken up out of the den, and no kind of harm was found on him, because he had trusted in his God.
- American Standard Version (ASV)
- Then was the king exceeding glad, and commanded that they should take Daniel up out of the den. So Daniel was taken up out of the den, and no manner of hurt was found upon him, because he had trusted in his God.
- Bible in Basic English (BBE)
- Then the king was very glad, and gave orders for them to take Daniel up out of the hole. So Daniel was taken up out of the hole and he was seen to be untouched, because he had faith in his God.
- Darby Translation (DBY)
- Thereupon was the king exceeding glad, and commanded that they should take Daniel up out of the den. So Daniel was taken up out of the den, and no manner of hurt was found upon him, because he believed in his God.
- Webster's Bible (WBS)
- Then was the king exceeding glad for him, and commanded that they should take Daniel out of the den. So Daniel was taken out of the den, and no manner of hurt was found upon him, because he believed in his God.
- Young's Literal Translation (YLT)
- Then was the king very glad for him, and he hath commanded Daniel to be taken up out of the den, and Daniel hath been taken up out of the den, and no injury hath been found in him, because he hath believed in his God.
Read in context
- 21ಆಗ ದಾನಿಯೇಲನು ಅರಸನಿಗೆ--ಓ ಅರಸನೇ, ನೀನು ನಿರಂತರವಾಗಿ ಬಾಳು.
- 22ನನ್ನ ದೇವರು ತನ್ನ ದೂತನನ್ನು ಕಳುಹಿಸಿ ನನಗೆ ಕೇಡು ಮಾಡದ ಹಾಗೆ ಸಿಂಹಗಳ ಬಾಯಿಗಳನ್ನು ಮುಚ್ಚಿ ಹಾಕಿದ್ದಾನೆ; ಆತನ ಮುಂದೆ ನಾನು ಯಥಾರ್ಥನೆಂದು ತಿಳಿದುಬಂದಿದ್ದೇನೆ. ಓ ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ಕೇಡುಮಾಡಲಿಲ್ಲ ಎಂದು ಹೇಳಿದನು.
- 23ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳ ಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆ ಮಾಡಿದನು; ಹೀಗೆ ದಾನಿಯೇಲನನ್ನು ಗವಿಯೊಳಗಿಂದ ಮೇಲಕೆತ್ತಿದರು ಮತ್ತು ಅವನು ತನ್ನ ದೇವರಲ್ಲಿ ನಂಬಿಕೆಯಿಟ್ಟದ್ದರಿಂದ ಯಾವ ತರಹ ಹಾನಿಯೂ ಅವನಲ್ಲಿ ಕಾಣಲಿಲ್ಲ.
- 24ಆಗ ಅರಸನು ಆಜ್ಞಾಪಿಸಲಾಗಿ ದಾನಿಯೇಲನ ಮೇಲೆ ತಪ್ಪುಹೊರಿಸಿದ ಮನುಷ್ಯರನ್ನು ತಂದು ಅವ ರನ್ನೂ ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗವಿಯಲ್ಲಿ ಹಾಕಿದರು. ಅವರು ಗವಿಯ ತಳವನ್ನು ಮುಟ್ಟುವದಕ್ಕೆ ಮೊದಲೇ ಸಿಂಹಗಳು ಹಾರಿಬಂದು ಅವರ ಎಲುಬುಗ ಳನ್ನೆಲ್ಲಾ ತುಂಡು ತುಂಡಾಗಿ ಮುರಿದು ಹಾಕಿದವು.
- 25ಆಗ ಅರಸನಾದ ದಾರ್ಯಾವೆಷನು ಭೂಲೋ ಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ ಭಾಷೆಗಳವರಿಗೆ ಬರೆದದ್ದೇನಂದರೆ--ನಿಮಗೆ ಸಮಾಧಾನವು ಹೆಚ್ಚಾಗಲಿ.
Cross references
- 1 Chronicles 5:20 1 ಪೂರ್ವಕಾಲವೃತ್ತಾಂತ 5:20ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು.
- Daniel 3:27–28 ದಾನಿಯೇಲನು 3:27–28ಆಗ ಪ್ರಧಾನರು ರಾಜ್ಯಪಾಲರು, ಅಧಿಪತಿಗಳು, ಅರಸನ ಆಲೋಚನಾಗಾರರು ಎಲ್ಲರೂ ಒಟ್ಟುಗೂಡಿ ಇವರ ಶರೀರದ ಮೇಲೆ ಬೆಂಕಿಯ ಅಧಿಕಾರವು ಇಲ್ಲದಿ ರುವದನ್ನೂ ಅವರ ತಲೇಕೂದಲುಗಳಲ್ಲಿ ಒಂದಾದರೂ ಸುಡದಿರುವದನ್ನೂ ಅವರ ಅಂಗಿಗಳು ಬದಲಾಗದಿರು ವದನ್ನೂ ಬೆಂಕಿಯ ವಾಸನೆಯೂ ಸಹ ಅವರನ್ನು ಮುಟ್ಟದಿರುವ ಆ ಮನುಷ್ಯರನ್ನು ಕಂಡರು. ಆಮೇಲೆ ನೆಬೂಕದ್ನೆಚ್ಚರನು ಮಾತನಾಡಿ--ಶದ್ರಕ್ ಮೇಷಕ್ ಅಬೇದ್ನೆಗೂ ಎಂಬವರ ದೇವರಿಗೆ ಸ್ತೋತ್ರ ವಾಗಲಿ. ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ನಂಬಿಕೆ ಯಿಟ್ಟಂತ ಅರಸನ ಆಜ್ಞೆಯನ್ನು ವಿಾರಿದಂತಹ ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ ಆರಾಧಿಸದೇ ಇರುವ ಹಾಗೆ ತಮ್ಮ ಶರೀರ ವನ್ನು ಒಪ್ಪಿಸಿದಂತೆ ಸೇವಕರುಗಳನ್ನು ರಕ್ಷಿಸಿದ್ದಾನೆ.
- Mark 9:23 ಮಾರ್ಕನು 9:23ಆಗ ಯೇಸು ಅವನಿಗೆ--ನೀನು ನಂಬುವದಾದರೆ ಆಗುವದು; ನಂಬುವವನಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
- Daniel 3:25 ದಾನಿಯೇಲನು 3:25ಆಗ ಅರಸನು ಅವರಿಗೆ ಪ್ರತ್ಯುತ್ತರವಾಗಿ--ಇಗೋ, ಕಟ್ಟಲ್ಪಡದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿ ರುವದನ್ನು ನೋಡುತ್ತೇನೆ; ಅವರಿಗೆ ಯಾವ ಹಾನಿಯೂ ಇಲ್ಲ; ಅಲ್ಲದೆ ನಾಲ್ಕನೆಯವನ ರೂಪವು ದೇವ ಕುಮಾರನ ಹಾಗಿದೆ ಎಂದು ಹೇಳಿದನು.
- Daniel 6:18 ದಾನಿಯೇಲನು 6:18ಆ ಮೇಲೆ ಅರಸನು ತನ್ನ ಅರಮನೆಗೆ ಹಿಂತಿರುಗಿ ಉಪವಾಸ ದಿಂದಲೇ ರಾತ್ರಿಯನ್ನು ಕಳೆದನು. ಗಾನ, ವಾದ್ಯಗಳು ಅವನ ಮುಂದೆ ತರಲ್ಪಡಲಿಲ್ಲ; ನಿದ್ರೆಯು ಅವನನ್ನು ಬಿಟ್ಟು ಹೋಯಿತು.
- Isaiah 26:3 ಯೆಶಾಯ 26:3ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.
- Psalm 37:40 ಕೀರ್ತನೆಗಳು 37:40ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
- Proverbs 18:10 ಜ್ಞಾನೋಕ್ತಿಗಳು 18:10ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
- Psalm 146:3–6 ಕೀರ್ತನೆಗಳು 146:3–6ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನ ವರನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತ ನಲ್ಲ; ಅವನ ಉಸಿರು ಹೋಗಲು ಅವನು ಮಣ್ಣಿಗೆ ಹಿಂತಿರುಗುವನು; ಅದೇ ದಿನದಲ್ಲಿ ಅವನ ಸಂಕಲ್ಪ ಗಳೆಲ್ಲಾ ನಾಶವಾಗುತ್ತವೆ. ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದಾತನೇ ಎಂದೆಂದಿಗೂ ವಾಗ್ದಾನ ನೆರವೇರಿಸುತ್ತಾನೆ.
- Psalm 118:8–9 ಕೀರ್ತನೆಗಳು 118:8–9ಮನುಷ್ಯರಲ್ಲಿ ಭರ ವಸವಿಡುವದಕ್ಕಿಂತ ಕರ್ತನಲ್ಲಿ ನಂಬಿಕೆಯಿಡುವದು ಒಳ್ಳೇದು. ಅಧಿಪತಿಗಳಲ್ಲಿ ಭರವಸವಿಡುವದಕ್ಕಿಂತ ಕರ್ತನನ್ನು ನಂಬಿಕೊಳ್ಳುವದು ಒಳ್ಳೇದು.
- 2 Chronicles 20:20 2 ಪೂರ್ವಕಾಲವೃತ್ತಾಂತ 20:20ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.
- Hebrews 11:33 ಇಬ್ರಿಯರಿಗೆ 11:33ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನ ಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡ ಕೊಂಡರು; ಸಿಂಹಗಳ ಬಾಯಿ ಕಟ್ಟಿದರು.
Original words (Hebrew)
- Then · H116אֱדַיִן ʼĕdayin
- king · H4430מֶלֶךְ melek
- exceeding · H7690שַׂגִּיא saggîyʼ
- glad · H2868טְאֵב ṭᵉʼêb
- him · H5922עַל ʻal
- commanded · H560אֲמַר ʼămar
- take · H5267נְסַק nᵉçaq
- Daniel · H1841דָּנִיֵּאל Dânîyêʼl
- up · H5267נְסַק nᵉçaq
- of · H4481מִן min
- den · H1358גֹּב gôb
- Daniel · H1841דָּנִיֵּאל Dânîyêʼl
- up · H5267נְסַק nᵉçaq
- of · H4481מִן min
- den · H1358גֹּב gôb
- no · H3809לָא lâʼ
- manner · H3606כֹּל kôl
- hurt · H2257חֲבַל chăbal
- found · H7912שְׁכַח shᵉkach
- believed · H540אֲמַן ʼăman
- God · H426אֱלָהּ ʼĕlâhh