Daniel · chapter 6 · verse 24
Daniel 6:24 in Kannada
ಆಗ ಅರಸನು ಆಜ್ಞಾಪಿಸಲಾಗಿ ದಾನಿಯೇಲನ ಮೇಲೆ ತಪ್ಪುಹೊರಿಸಿದ ಮನುಷ್ಯರನ್ನು ತಂದು ಅವ ರನ್ನೂ ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗವಿಯಲ್ಲಿ ಹಾಕಿದರು. ಅವರು ಗವಿಯ ತಳವನ್ನು ಮುಟ್ಟುವದಕ್ಕೆ ಮೊದಲೇ ಸಿಂಹಗಳು ಹಾರಿಬಂದು ಅವರ ಎಲುಬುಗ ಳನ್ನೆಲ್ಲಾ ತುಂಡು ತುಂಡಾಗಿ ಮುರಿದು ಹಾಕಿದವು.
Aaga arasanu aajnyaapisalaagi daaniyelana mele tappuhorisida manushyarannu tandu ava rannoo avara hendati makkalannoo sinhagala gaviyalli haakidaru. Avaru gaviya talavannu muttuvadakke modale sinhagalu haaribandu avara elubuga lannellaa tundu tundaagi muridu haakidavu.
Daniel 6:24 in English
- King James Version (KJV)
- And the king commanded, and they brought those men which had accused Daniel, and they cast [them] into the den of lions, them, their children, and their wives; and the lions had the mastery of them, and brake all their bones in pieces or ever they came at the bottom of the den.
- World English Bible (WEB)
- The king commanded, and they brought those men who had accused Daniel, and they cast them into the den of lions—them, their children, and their wives; and the lions mauled them, and broke all their bones in pieces before they came to the bottom of the den.
- American Standard Version (ASV)
- And the king commanded, and they brought those men that had accused Daniel, and they cast them into the den of lions, them, their children, and their wives; and the lions had the mastery of them, and brake all their bones in pieces, before they came to the bottom of the den.
- Bible in Basic English (BBE)
- And at the king's order, they took those men who had said evil against Daniel, and put them in the lions' hole, with their wives and their children; and they had not got to the floor of the hole before the lions overcame them and all their bones were broken.
- Darby Translation (DBY)
- And the king commanded, and they brought those men who had accused Daniel, and cast them into the den of lions, them, their children, and their wives; and the lions had the mastery of them, and broke all their bones in pieces ere they came to the bottom of the den.
- Webster's Bible (WBS)
- And the king commanded, and they brought those men who had accused Daniel, and they cast [them] into the den of lions, them, their children, and their wives; and the lions had the mastery of them, and broke all their bones in pieces before they came to the bottom of the den.
- Young's Literal Translation (YLT)
- And the king hath said, and they have brought those men who had accused Daniel, and to the den of lions they have cast them, they, their sons, and their wives; and they have not come to the lower part of the den till that the lions have power over them, and all their bones they have broken small.
Read in context
- 22ನನ್ನ ದೇವರು ತನ್ನ ದೂತನನ್ನು ಕಳುಹಿಸಿ ನನಗೆ ಕೇಡು ಮಾಡದ ಹಾಗೆ ಸಿಂಹಗಳ ಬಾಯಿಗಳನ್ನು ಮುಚ್ಚಿ ಹಾಕಿದ್ದಾನೆ; ಆತನ ಮುಂದೆ ನಾನು ಯಥಾರ್ಥನೆಂದು ತಿಳಿದುಬಂದಿದ್ದೇನೆ. ಓ ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ಕೇಡುಮಾಡಲಿಲ್ಲ ಎಂದು ಹೇಳಿದನು.
- 23ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳ ಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆ ಮಾಡಿದನು; ಹೀಗೆ ದಾನಿಯೇಲನನ್ನು ಗವಿಯೊಳಗಿಂದ ಮೇಲಕೆತ್ತಿದರು ಮತ್ತು ಅವನು ತನ್ನ ದೇವರಲ್ಲಿ ನಂಬಿಕೆಯಿಟ್ಟದ್ದರಿಂದ ಯಾವ ತರಹ ಹಾನಿಯೂ ಅವನಲ್ಲಿ ಕಾಣಲಿಲ್ಲ.
- 24ಆಗ ಅರಸನು ಆಜ್ಞಾಪಿಸಲಾಗಿ ದಾನಿಯೇಲನ ಮೇಲೆ ತಪ್ಪುಹೊರಿಸಿದ ಮನುಷ್ಯರನ್ನು ತಂದು ಅವ ರನ್ನೂ ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗವಿಯಲ್ಲಿ ಹಾಕಿದರು. ಅವರು ಗವಿಯ ತಳವನ್ನು ಮುಟ್ಟುವದಕ್ಕೆ ಮೊದಲೇ ಸಿಂಹಗಳು ಹಾರಿಬಂದು ಅವರ ಎಲುಬುಗ ಳನ್ನೆಲ್ಲಾ ತುಂಡು ತುಂಡಾಗಿ ಮುರಿದು ಹಾಕಿದವು.
- 25ಆಗ ಅರಸನಾದ ದಾರ್ಯಾವೆಷನು ಭೂಲೋ ಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ ಭಾಷೆಗಳವರಿಗೆ ಬರೆದದ್ದೇನಂದರೆ--ನಿಮಗೆ ಸಮಾಧಾನವು ಹೆಚ್ಚಾಗಲಿ.
- 26ನಾನು ಮಾಡುವ ತೀರ್ಮಾನವೇನಂದರೆ, ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯರು ದಾನಿಯೇಲನ ದೇವರಿಗೆ ಭಯಭಕ್ತಿ ಯಿಂದ ನಡೆದುಕೊಳ್ಳಬೇಕು. ಯಾಕಂದರೆ ಜೀವವುಳ್ಳ ದೇವರಾಗಿದ್ದು ಎಂದೆಂದಿಗೂ ಸ್ಥಿರವಾದವನು ಆತನೇ. ಆತನ ರಾಜ್ಯವು ನಾಶವಾಗದೆ ಆತನ ಆಳಿಕೆಯು ಶಾಶ್ವತವಾಗಿ ಕೊನೆಯವರೆಗೂ ನಿಲ್ಲುವದು.
Cross references
- Isaiah 38:13 ಯೆಶಾಯ 38:13ಆತನು ಸಿಂಹದಂತೆ ಎಲುಬುಗಳನ್ನೆಲ್ಲಾ ಮುರಿದಿದ್ದಾಗ್ಯೂ ಬೆಳಗಿನ ವರೆಗೂ ತಾಳಿಕೊಂಡೇ ಇದ್ದೆನು; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ.
- Esther 7:10 ಎಸ್ತೇರಳು 7:10ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
- Deuteronomy 19:18–20 ಧರ್ಮೋಪದೇಶಕಾಂಡ 19:18–20ನ್ಯಾಯಾಧಿಪತಿಗಳು ಒಳ್ಳೆ ವಿಚಾರಣೆಮಾಡಬೇಕು; ಆಗ ಇಗೋ, ಆ ಸಾಕ್ಷಿ ಸುಳ್ಳುಸಾಕ್ಷಿಯಾಗಿದ್ದರೆ,ಅವನು ತನ್ನ ಸಹೋದರನ ಮೇಲೆ ಸುಳ್ಳು ಹೇಳಿದ್ದರೆ ಅವನು ತನ್ನ ಸಹೋದರನಿಗೆ ಮಾಡುವದಕ್ಕೆ ಯೋಚಿಸಿದ ಪ್ರಕಾರ ಅವನಿಗೆ ಮಾಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು. ಉಳಿದವರು ಕೇಳಿ ಭಯಪಟ್ಟು ಆ ಕೆಟ್ಟಕೃತ್ಯವನ್ನು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಮಾಡುವದಿಲ್ಲ.ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು.
- Joshua 7:24–25 ಯೆಹೋಶುವ 7:24–25ಆಗ ಯೆಹೋಶುವನೂ ಅವ ನೊಂದಿಗೆ ಇಸ್ರಾಯೇಲ್ಯರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಕುಮಾರರನ್ನೂ ಕುಮಾರ್ತೆಯ ರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ತಗ್ಗಿಗೆ ತಂದರು. ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟುಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
- Esther 9:25 ಎಸ್ತೇರಳು 9:25ಎಸ್ತೇರಳು ಅರಸನ ಮುಂದೆ ಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವ ಹಾಗೆಯೂ ಅವನೂ ಅವನ ಮಕ್ಕಳೂ ಗಲ್ಲಿಗೆ ಹಾಕಲ್ಪಡುವ ಹಾಗೆಯೂ ಅರಸನು ಪತ್ರ ಗಳಿಂದ ಆಜ್ಞಾಪಿಸಿದನು;
- Deuteronomy 24:16 ಧರ್ಮೋಪದೇಶಕಾಂಡ 24:16ತಂದೆಗಳು ಮಕ್ಕಳ ನಿಮಿತ್ತವೂ ಮಕ್ಕಳು ತಂದೆಗಳ ನಿಮಿತ್ತವೂ ಕೊಲ್ಲಲ್ಪಡಬಾರದು; ಒಬ್ಬೊಬ್ಬನು ತನ್ನ ಪಾಪದ ನಿಮಿತ್ತ ಕೊಲ್ಲಲ್ಪಡಬೇಕು.
- Psalm 54:5 ಕೀರ್ತನೆಗಳು 54:5ನನ್ನ ವಿರೋಧಿಗಳಿಗೆ ಆತನು ಕೇಡನ್ನು ಬದಲು ಕೊಡುವನು; ನಿನ್ನ ಸತ್ಯದಿಂದ ಅವರನ್ನು ಸಂಹರಿಸು.
- 2 Kings 14:6 2 ಅರಸುಗಳು 14:6ಆದರೆ ತಂದೆಗಳು ತಮ್ಮ ಮಕ್ಕಳ ನಿಮಿತ್ತ ಸಾಯಬಾರದು; ಮಕ್ಕಳು ತಮ್ಮ ತಂದೆಗಳ ನಿಮಿತ್ತ ಸಾಯಬಾರದು; ಪ್ರತಿ ಮನುಷ್ಯನು ತನ್ನ ಪಾಪಕ್ಕೋಸ್ಕರ ಸಾಯಬೇಕೆಂದು ಕರ್ತನು ಆಜ್ಞಾಪಿಸಿದ ಹಾಗೆ ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಹೊಡೆದವರ ಮಕ್ಕಳನ್ನು ಅವನು ಸಾಯಿಸ ಲಿಲ್ಲ.
- Esther 9:10 ಎಸ್ತೇರಳು 9:10ಆದರೆ ಅವರು ಕೊಳ್ಳೆಯ ಮೇಲೆ ಕೈ ಹಾಕಲಿಲ್ಲ.
- Daniel 3:22 ದಾನಿಯೇಲನು 3:22ಅರಸನ ಆಜ್ಞೆಯು ತೀಕ್ಷ್ಣವಾಗಿಯೂ ಆವಿಗೆಯು ಧಗಧಗನೆ ಉರಿದದ್ದರಿಂದಲೂ ಬೆಂಕಿಯ ಜ್ವಾಲೆಯು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರನ್ನು ಎತ್ತಿಹಾಕಿದ ಆ ಮನುಷ್ಯರನ್ನೇ ಸಂಹರಿಸಿತು.
- Proverbs 11:8 ಜ್ಞಾನೋಕ್ತಿಗಳು 11:8ನೀತಿವಂತನು ಇಕ್ಕಟ್ಟಿನಿಂದ ತಪ್ಪಿಸಿಕೊಳ್ಳುತ್ತಾನೆ; ಅವನ ಸ್ಥಳದಲ್ಲಿ ದುಷ್ಟನು ಬರುತ್ತಾನೆ.
Original words (Hebrew)
- king · H4430מֶלֶךְ melek
- commanded · H560אֲמַר ʼămar
- brought · H858אָתָה ʼâthâh
- those · H479אִלֵּךְ ʼillêk
- men · H1400גְּבַר gᵉbar
- accused · H399אֲכַל ʼăkal
- Daniel · H1841דָּנִיֵּאל Dânîyêʼl
- cast · H7412רְמָה rᵉmâh
- den · H1358גֹּב gôb
- lions · H744אַרְיֵה ʼaryêh
- them · H581אִנּוּן ʼinnûwn
- children · H1123בֵּן bên
- wives · H5389נָשִׁין nâshîyn
- lions · H744אַרְיֵה ʼaryêh
- mastery · H5705עַד ʻad
- brake · H1855דְּקַק dᵉqaq
- all · H3606כֹּל kôl
- bones · H1635גֶּרֶם gerem
- pieces · H1855דְּקַק dᵉqaq
- ever · H3809לָא lâʼ
- came · H4291מְטָא mᵉṭâʼ
- bottom · H773אַרְעִית ʼarʻîyth
- den · H1358גֹּב gôb