Daniel · chapter 6 · verse 25
Daniel 6:25 in Kannada
ಆಗ ಅರಸನಾದ ದಾರ್ಯಾವೆಷನು ಭೂಲೋ ಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ ಭಾಷೆಗಳವರಿಗೆ ಬರೆದದ್ದೇನಂದರೆ--ನಿಮಗೆ ಸಮಾಧಾನವು ಹೆಚ್ಚಾಗಲಿ.
Aaga arasanaada daaryaaveshanu bhoolo kada ellaa kadeyalloo vaasavaagiruva sakala praje, janaanga bhaashegalavarige baredaddenandare--nimage samaadhaanavu hechchaagali.
Daniel 6:25 in English
- King James Version (KJV)
- Then king Darius wrote unto all people, nations, and languages, that dwell in all the earth; Peace be multiplied unto you.
- World English Bible (WEB)
- Then King Darius wrote to all the peoples, nations, and languages who dwell in all the earth: “Peace be multiplied to you.
- American Standard Version (ASV)
- Then king Darius wrote unto all the peoples, nations, and languages, that dwell in all the earth: Peace be multiplied unto you.
- Bible in Basic English (BBE)
- Then King Darius sent a letter to all the peoples, nations, and languages, living in all the earth: May your peace be increased.
- Darby Translation (DBY)
- Then king Darius wrote unto all peoples, nations, and languages, that dwell in all the earth: Peace be multiplied unto you.
- Webster's Bible (WBS)
- Then king Darius wrote to all people, nations, and languages, that dwell in all the earth; Peace be multiplied to you.
- Young's Literal Translation (YLT)
- Then Darius the king hath written to all the peoples, nations, and languages, who are dwelling in all the land: 'Your peace be great!
Read in context
- 23ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳ ಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆ ಮಾಡಿದನು; ಹೀಗೆ ದಾನಿಯೇಲನನ್ನು ಗವಿಯೊಳಗಿಂದ ಮೇಲಕೆತ್ತಿದರು ಮತ್ತು ಅವನು ತನ್ನ ದೇವರಲ್ಲಿ ನಂಬಿಕೆಯಿಟ್ಟದ್ದರಿಂದ ಯಾವ ತರಹ ಹಾನಿಯೂ ಅವನಲ್ಲಿ ಕಾಣಲಿಲ್ಲ.
- 24ಆಗ ಅರಸನು ಆಜ್ಞಾಪಿಸಲಾಗಿ ದಾನಿಯೇಲನ ಮೇಲೆ ತಪ್ಪುಹೊರಿಸಿದ ಮನುಷ್ಯರನ್ನು ತಂದು ಅವ ರನ್ನೂ ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗವಿಯಲ್ಲಿ ಹಾಕಿದರು. ಅವರು ಗವಿಯ ತಳವನ್ನು ಮುಟ್ಟುವದಕ್ಕೆ ಮೊದಲೇ ಸಿಂಹಗಳು ಹಾರಿಬಂದು ಅವರ ಎಲುಬುಗ ಳನ್ನೆಲ್ಲಾ ತುಂಡು ತುಂಡಾಗಿ ಮುರಿದು ಹಾಕಿದವು.
- 25ಆಗ ಅರಸನಾದ ದಾರ್ಯಾವೆಷನು ಭೂಲೋ ಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ ಭಾಷೆಗಳವರಿಗೆ ಬರೆದದ್ದೇನಂದರೆ--ನಿಮಗೆ ಸಮಾಧಾನವು ಹೆಚ್ಚಾಗಲಿ.
- 26ನಾನು ಮಾಡುವ ತೀರ್ಮಾನವೇನಂದರೆ, ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯರು ದಾನಿಯೇಲನ ದೇವರಿಗೆ ಭಯಭಕ್ತಿ ಯಿಂದ ನಡೆದುಕೊಳ್ಳಬೇಕು. ಯಾಕಂದರೆ ಜೀವವುಳ್ಳ ದೇವರಾಗಿದ್ದು ಎಂದೆಂದಿಗೂ ಸ್ಥಿರವಾದವನು ಆತನೇ. ಆತನ ರಾಜ್ಯವು ನಾಶವಾಗದೆ ಆತನ ಆಳಿಕೆಯು ಶಾಶ್ವತವಾಗಿ ಕೊನೆಯವರೆಗೂ ನಿಲ್ಲುವದು.
- 27ಆತನೇ ಉದ್ಧರಿಸುವವನೂ ರಕ್ಷಿಸುವವನೂ ಆಗಿದ್ದು ಪರ ಲೋಕದಲ್ಲಿಯೂ ಭೂಲೋಕದಲ್ಲಿಯೂ ಅದ್ಭುತ ಮಹತ್ವಗಳನ್ನು ನಡೆಸುತ್ತಾನೆ; ದಾನಿಯೇಲನನ್ನು ಸಿಂಹ ಗಳ ಸಾಮರ್ಥ್ಯದಿಂದ ಬಿಡಿಸಿದಾತನು ಆತನೇ.ಹೀಗೆ ಈ ದಾನಿಯೇಲನು ದಾರ್ಯಾವೆಷನ ಆಳಿಕೆಯಲ್ಲಿಯೂ ಪಾರಸೀಯನಾದ ಕೋರೇಷನ ಆಳಿಕೆಯಲ್ಲಿಯೂ ಅಭಿವೃದ್ಧಿಯಾಗಿ ಬಾಳಿದನು.
Cross references
- Daniel 4:1 ದಾನಿಯೇಲನು 4:1ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ ಜನಾಂಗಗಳಿಗೂ ಭಾಷೆಯವರಿಗೂ--ನಿಮಗೆ ಶಾಂತಿಯು ಹೆಚ್ಚಾಗಲಿ.
- Ezra 1:1–2 ಎಜ್ರನು 1:1–2ಯೆರೆವಿಾಯನ ಮುಖಾಂತರ ಕರ್ತನು ಹೇಳಿದ ವಾಕ್ಯವು ಈಡೇರುವ ಹಾಗೆ ಪಾರಸಿಯ ಅರಸನಾದ ಕೋರೆಷನ ಮೊದಲನೇ ವರುಷದಲ್ಲಿ ಕರ್ತನು ಪಾರಸಿಯ ಅರಸನಾದ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲಿ ಎಲ್ಲೆಲ್ಲಿಯೂ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇನಂದರೆ-- ಪಾರಸಿಯ ಅರಸನಾದ ಕೋರೆಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾಗಿರುವ ಕರ್ತನು ಭೂಮಿಯ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದಲ್ಲಿರುವ ಯೆರೂಸಲೇಮಿನಲ್ಲಿ ತನಗೆ ಮನೆಯನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ.
- Esther 8:9 ಎಸ್ತೇರಳು 8:9ಆಗ ಅದೇ ಕಾಲದಲ್ಲಿ ಶೀವಾನ್ ಎಂಬುವ ಮೂರನೇ ತಿಂಗಳ ಇಪ್ಪತ್ತು ಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಸಕಲ ಯೆಹೂದ್ಯರಿಗೂ ಭಾರತ ಮೊದಲು ಗೊಂಡು ಕೂಷಿನ ವರೆಗೂ ಇರುವ ನೂರಇಪ್ಪತ್ತೇಳು ಪ್ರಾಂತ್ಯಗಳ ಯಜಮಾನರಿಗೂ ಅಧಿಪತಿಗಳಿಗೂ ಪ್ರಧಾನರಿಗೂ ಪ್ರತಿ ಪ್ರಾಂತ್ಯಕ್ಕೆ ಅದರ ಬರಹದ ಪ್ರಕಾರವೂ ಪ್ರತಿ ಜನರಿಗೆ ಅವರ ಭಾಷೆಯ ಪ್ರಕಾ ರವೂ ಯೆಹೂದ್ಯರಿಗೆ ಅವರ ಬರಹದ ಪ್ರಕಾರವೂ ಅವರ ಭಾಷೆಯ ಪ್ರಕಾರವೂ ಬರೆಯಲ್ಪಟ್ಟಿತು.
- Ezra 4:17 ಎಜ್ರನು 4:17ಆಗ ಅರಸನು ಮುಖ್ಯಾಧಿಕಾರಿಯಾದ ರೆಹೂಮ ನಿಗೂ ಶಾಸ್ತ್ರಿಯಾದ ಶಿಂಷೈಗೂ ಸಮಾರ್ಯದಲ್ಲಿರುವ ಮಿಕ್ಕಾದ ಅವರ ಜೊತೆಗಾರರಿಗೂ ನದಿಯ ಆಚೆಯ ಲ್ಲಿರುವ ಉಳಿದವರಿಗೂ--ನಿಮಗೆ ಸಮಾಧಾನವು.
- 1 Peter 1:2 1 ಪೇತ್ರನು 1:2ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
- Esther 3:12 ಎಸ್ತೇರಳು 3:12ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು.
- Jude 1:2 ಯೂದನು 1:2ನಿಮಗೆ ಕರುಣೆಯೂ ಶಾಂತಿಯೂ ಪ್ರೀತಿಯೂ ಹೆಚ್ಚಾಗಲಿ.
- 2 Peter 1:2 2 ಪೇತ್ರನು 1:2ದೇವರ ವಿಷಯವಾಗಿಯೂ ನಮ್ಮ ಕರ್ತನಾದ ಯೇಸುವಿನ ವಿಷಯವಾಗಿಯೂ ಪರಿಜ್ಞಾನವು ನಿಮಗೆ ಉಂಟಾಗುವದರಲ್ಲಿ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
Original words (Hebrew)
- Then · H116אֱדַיִן ʼĕdayin
- king · H4430מֶלֶךְ melek
- Darius · H1868דָּֽרְיָוֵשׁ Dârᵉyâvêsh
- wrote · H3790כְּתַב kᵉthab
- all · H3606כֹּל kôl
- people · H5972עַם ʻam
- nations · H524אֻמָּה ʼummâh
- languages · H3961לִשָּׁן lishshân
- dwell · H1753דּוּר dûwr
- all · H3606כֹּל kôl
- earth · H772אֲרַע ʼăraʻ
- Peace · H8001שְׁלָם shᵉlâm
- multiplied · H7680שְׂגָא sᵉgâʼ