Skip to content
ThuthiThuthiThuthi
Daniel · chapter 6 · verse 28

Daniel 6:28 in Kannada

ಹೀಗೆ ಈ ದಾನಿಯೇಲನು ದಾರ್ಯಾವೆಷನ ಆಳಿಕೆಯಲ್ಲಿಯೂ ಪಾರಸೀಯನಾದ ಕೋರೇಷನ ಆಳಿಕೆಯಲ್ಲಿಯೂ ಅಭಿವೃದ್ಧಿಯಾಗಿ ಬಾಳಿದನು.

Heege ee daaniyelanu daaryaaveshana aalikeyalliyoo paaraseeyanaada koreshana aalikeyalliyoo abhivruddhiyaagi baalidanu.

Daniel 6:28 in English

King James Version (KJV)
So this Daniel prospered in the reign of Darius, and in the reign of Cyrus the Persian.
World English Bible (WEB)
So this Daniel prospered in the reign of Darius and in the reign of Cyrus the Persian.
American Standard Version (ASV)
So this Daniel prospered in the reign of Darius, and in the reign of Cyrus the Persian.
Bible in Basic English (BBE)
So this Daniel did well in the kingdom of Darius and in the kingdom of Cyrus the Persian.
Darby Translation (DBY)
And this Daniel prospered in the reign of Darius, and in the reign of Cyrus the Persian.
Webster's Bible (WBS)
So this Daniel prospered in the reign of Darius, and in the reign of Cyrus the Persian.
Young's Literal Translation (YLT)
And this Daniel hath prospered in the reign of Darius, and in the reign of Cyrus the Persian.

Read in context

  1. 26ನಾನು ಮಾಡುವ ತೀರ್ಮಾನವೇನಂದರೆ, ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯರು ದಾನಿಯೇಲನ ದೇವರಿಗೆ ಭಯಭಕ್ತಿ ಯಿಂದ ನಡೆದುಕೊಳ್ಳಬೇಕು. ಯಾಕಂದರೆ ಜೀವವುಳ್ಳ ದೇವರಾಗಿದ್ದು ಎಂದೆಂದಿಗೂ ಸ್ಥಿರವಾದವನು ಆತನೇ. ಆತನ ರಾಜ್ಯವು ನಾಶವಾಗದೆ ಆತನ ಆಳಿಕೆಯು ಶಾಶ್ವತವಾಗಿ ಕೊನೆಯವರೆಗೂ ನಿಲ್ಲುವದು.
  2. 27ಆತನೇ ಉದ್ಧರಿಸುವವನೂ ರಕ್ಷಿಸುವವನೂ ಆಗಿದ್ದು ಪರ ಲೋಕದಲ್ಲಿಯೂ ಭೂಲೋಕದಲ್ಲಿಯೂ ಅದ್ಭುತ ಮಹತ್ವಗಳನ್ನು ನಡೆಸುತ್ತಾನೆ; ದಾನಿಯೇಲನನ್ನು ಸಿಂಹ ಗಳ ಸಾಮರ್ಥ್ಯದಿಂದ ಬಿಡಿಸಿದಾತನು ಆತನೇ.ಹೀಗೆ ಈ ದಾನಿಯೇಲನು ದಾರ್ಯಾವೆಷನ ಆಳಿಕೆಯಲ್ಲಿಯೂ ಪಾರಸೀಯನಾದ ಕೋರೇಷನ ಆಳಿಕೆಯಲ್ಲಿಯೂ ಅಭಿವೃದ್ಧಿಯಾಗಿ ಬಾಳಿದನು.
  3. 28ಹೀಗೆ ಈ ದಾನಿಯೇಲನು ದಾರ್ಯಾವೆಷನ ಆಳಿಕೆಯಲ್ಲಿಯೂ ಪಾರಸೀಯನಾದ ಕೋರೇಷನ ಆಳಿಕೆಯಲ್ಲಿಯೂ ಅಭಿವೃದ್ಧಿಯಾಗಿ ಬಾಳಿದನು.
Read all of Daniel 6

Cross references

Original words (Hebrew)

Daniel 6:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.