Daniel · chapter 6 · verse 3
Daniel 6:3 in Kannada
ಆಗ ಈ ದಾನಿ ಯೇಲನಲ್ಲಿ ಉತ್ತಮ ಆತ್ಮವು ಇರುವದರಿಂದ ಅವನು ಪ್ರಧಾನರಿಗಿಂತಲೂ ದೇಶಾಧಿಪತಿಗಿಂತಲೂ ಶ್ರೇಷ್ಠನಾ ಗಿದ್ದನು. ಅರಸನು ಅವನನ್ನು ಸಮಸ್ತ ರಾಜ್ಯದ ಮೇಲೆ ಅಧಿಕಾರಿಯನ್ನಾಗಿ ನೇಮಿಸಲು ಮನಸ್ಸುಳ್ಳವನಾಗಿದ್ದನು.
Aaga ee daani yelanalli uttama aatmavu iruvadarinda avanu pradhaanarigintaloo deshaadhipatigintaloo shreshthanaa giddanu. Arasanu avanannu samasta raajyada mele adhikaariyannaagi nemisalu manassullavanaagiddanu.
Daniel 6:3 in English
- King James Version (KJV)
- Then this Daniel was preferred above the presidents and princes, because an excellent spirit [was] in him; and the king thought to set him over the whole realm.
- World English Bible (WEB)
- Then this Daniel was distinguished above the presidents and the local governors, because an excellent spirit was in him; and the king thought to set him over the whole realm.
- American Standard Version (ASV)
- Then this Daniel was distinguished above the presidents and the satraps, because an excellent spirit was in him; and the king thought to set him over the whole realm.
- Bible in Basic English (BBE)
- Then this Daniel did his work better than the chief rulers and the captains, because there was a special spirit in him; and it was the king's purpose to put him over all the kingdom.
- Darby Translation (DBY)
- Now this Daniel surpassed the presidents and the satraps, because an excellent spirit was in him; and the king thought to appoint him over the whole realm.
- Webster's Bible (WBS)
- Then this Daniel was preferred above the presidents and princes, because an excellent spirit [was] in him; and the king thought to set him over the whole realm.
- Young's Literal Translation (YLT)
- Then this Daniel hath been overseer over the presidents and satraps, because that an excellent spirit [is] in him, and the king hath thought to establish him over the whole kingdom.
Read in context
- 1ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗ ಗಳ ಮೇಲೆ ಅಧಿಕಾರಿಗಳನ್ನು ಇರಿಸಿದನು.
- 2ಇವರ ಮೇಲೆ ಮೂವರು ದೇಶಾಧಿಪತಿಗಳನ್ನು ನೇಮಿಸುವದು ದಾರ್ಯಾವೆಷನಿಗೆ ಹಿತವೆಂದು ತೋಚಿತು. ಇದರಿಂದ ರಾಜನಿಗೆ ಯಾವ ತೊಂದರೆಯೂ ಇಲ್ಲದೆ ಲೆಕ್ಕಗಳು ಸರಿಯಾಗಿ ಒಪ್ಪಿಸಲ್ಪಡುತ್ತಿದ್ದವು. ಇವರಲ್ಲಿ ದಾನಿಯೇ ಲನು ಮೊದಲನೆಯವನಾಗಿದ್ದನು.
- 3ಆಗ ಈ ದಾನಿ ಯೇಲನಲ್ಲಿ ಉತ್ತಮ ಆತ್ಮವು ಇರುವದರಿಂದ ಅವನು ಪ್ರಧಾನರಿಗಿಂತಲೂ ದೇಶಾಧಿಪತಿಗಿಂತಲೂ ಶ್ರೇಷ್ಠನಾ ಗಿದ್ದನು. ಅರಸನು ಅವನನ್ನು ಸಮಸ್ತ ರಾಜ್ಯದ ಮೇಲೆ ಅಧಿಕಾರಿಯನ್ನಾಗಿ ನೇಮಿಸಲು ಮನಸ್ಸುಳ್ಳವನಾಗಿದ್ದನು.
- 4ಹೀಗಿರಲು ಪ್ರಧಾನಿಗಳೂ ದೇಶಾಧಿಪತಿಗಳೂ ರಾಜ್ಯ ಭಾರದ ವಿಷಯವಾಗಿ ದಾನಿಯೇಲನ ವಿರೋಧವಾಗಿ ತಪ್ಪುಹೊರಿಸುವದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ಅವನು ನಂಬಿಗಸ್ತನಾಗಿದ್ದು ಅವನಲ್ಲಿ ತಪ್ಪು ದೋಷವು ಇಲ್ಲದಿದ್ದದ್ದರಿಂದ ಅವರಿಗೆ ಯಾವ ತಪ್ಪೂ ಸಿಗಲಾರದೆ ಹೋಯಿತು.
- 5ಆಗ ಆ ಮನುಷ್ಯರು --ಈ ದಾನಿಯೇಲನಿಗೆ ವಿರೋಧವಾಗಿ ಅವನ ದೇವರ ನ್ಯಾಯಪ್ರಮಾಣದಲ್ಲಿ ತಪ್ಪು ಸಿಗುವದೇ ಹೊರತು ನಮಗೆ ಇನ್ನೆಲ್ಲೂ ಸಿಗುವದಿಲ್ಲ ಎಂದು ಅಂದು ಕೊಂಡರು.
Cross references
- Daniel 5:14 ದಾನಿಯೇಲನು 5:14ನಿನ್ನಲ್ಲಿ ದೇವರುಗಳ ಆತ್ಮ ಉಂಟೆಂದೂ ಬೆಳಕೂ ಬುದ್ಧಿಯೂ ಉತ್ತಮ ಜ್ಞಾನವೂ ನಿನ್ನಲ್ಲಿ ಇವೆ ಎಂದೂ ನಿನ್ನ ವಿಷಯವಾಗಿ ಕೇಳಿದ್ದೇನೆ.
- Genesis 41:38–41 ಆದಿಕಾಂಡ 41:38–41ಫರೋಹನು ತನ್ನ ಸೇವಕರಿಗೆಯೋಸೇಫನಂತೆ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ ಅಂದನು. ಫರೋಹನು ಯೋಸೇಫನಿಗೆ--ದೇವರು ನಿನಗೆ ಇವುಗಳೆನ್ನಲ್ಲಾ ತೋರಿಸಿದ ಮೇಲೆ ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ. ನೀನೇ ನನ್ನ ಮನೆಯ ಮೇಲಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಆಳಲ್ಪಡಲಿ; ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಅಂದನು. ಇದಲ್ಲದೆ ಫರೋಹನು ಯೋಸೇಫನಿಗೆ--ನೋಡು, ನಾನು ನಿನ್ನನ್ನು ಐಗುಪ್ತದೇಶದ ಮೇಲೆಲ್ಲಾ ನೇಮಿಸಿದ್ದೇನೆ ಅಂದನು.
- Proverbs 22:29 ಜ್ಞಾನೋಕ್ತಿಗಳು 22:29ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿ ದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ನಿಲ್ಲುವನು.
- Daniel 5:12 ದಾನಿಯೇಲನು 5:12ಬೆಲ್ಶೆಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವದಕ್ಕೂ ಕಠಿಣವಾದ ಸಂಗತಿಗಳನ್ನು ತಿಳಿಸುವದಕ್ಕೂ ಮರ್ಮಗಳನ್ನು ಬಿಚ್ಚುವ ದಕ್ಕೂ ಉತ್ತಮ ಆತ್ಮವೂ ಜ್ಞಾನವೂ ವಿವೇಕವೂ ಸಿಕ್ಕಿ ದವು ಅಂದಳು. ಈಗ ಆ ದಾನಿಯೇಲನನ್ನು ಕರೆಯಿ ಸಿದರೆ ಅವನು ಈ ಬರಹದ ಅರ್ಥವನ್ನು ವಿವರಿಸುವನು ಅಂದಳು.
- Esther 10:3 ಎಸ್ತೇರಳು 10:3ಯಾಕಂದರೆ ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯ ರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವ ವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು.
- Daniel 9:23 ದಾನಿಯೇಲನು 9:23ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ಆಜ್ಞೆಯು ಬಂದಿತು. ಅದನ್ನು ನಿನಗೆ ತಿಳಿಸುವದಕ್ಕೆ ನಾನು ಬಂದಿದ್ದೇನೆ; ನೀನು ಅತಿಪ್ರಿಯನಾಗಿರುವಿ. ಆದದರಿಂದ ವಿಷಯ ವನ್ನು ಗ್ರಹಿಸಿಕೊಂಡು ದರ್ಶನವನ್ನು ಆಲೋಚಿಸು.
- Proverbs 17:27 ಜ್ಞಾನೋಕ್ತಿಗಳು 17:27ತಿಳುವಳಿಕೆಯುಳ್ಳ ವನು ಮಿತವಾಗಿ ಮಾತನಾಡುತ್ತಾನೆ; ವಿವೇಕಿಯು ಶ್ರೇಷ್ಠವಾದ ಆತ್ಮವುಳ್ಳವನಾಗಿದ್ದಾನೆ.ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆಂದು ಎಣಿಸಲ್ಪಡುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿಯೆಂದು ಅನ್ನಿಸಿಕೊಳ್ಳುವನು.
- Proverbs 3:3–4 ಜ್ಞಾನೋಕ್ತಿಗಳು 3:3–4ಕರುಣೆಯೂ ಸತ್ಯವೂ ನಿನ್ನನ್ನು ಬಿಡದಿರಲಿ. ನಿನ್ನ ಕೊರಳಿನ ಸುತ್ತಲೂ ಅವುಗಳನ್ನು ಕಟ್ಟಿಕೋ; ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ. ಹೀಗೆ ನೀನು ದೇವರ ಮುಂದೆಯೂ ಮನುಷ್ಯನ ಮುಂದೆಯೂ ದಯೆಯನ್ನೂ ಒಳ್ಳೆಯ ವಿವೇಕವನ್ನೂ ಪಡೆದುಕೊಳ್ಳುವಿ.
- Nehemiah 7:2 ನೆಹೆಮೀಯ 7:2ಆಗ ನಾನು ನನ್ನ ಸಹೋದರನಾದ ಹನಾನಿಗೂ ಅರಮನೆಯ ಅಧಿಪತಿಯಾದ ಹನನ್ಯ ನಿಗೂ ಯೆರೂಸಲೇಮಿನ ಕಾವಲನ್ನು ಒಪ್ಪಿಸಿದೆನು. ಇವನು ಸತ್ಯವುಳ್ಳವನಾಗಿಯೂ ಅನೇಕರಿಗಿಂತ ಹೆಚ್ಚಾಗಿ ದೇವರಿಗೆ ಭಯಪಡುವವನಾಗಿಯೂ ಇದ್ದನು.
- Ecclesiastes 2:13 ಪ್ರಸಂಗಿ 2:13ಆಗ ಕತ್ತಲೆಗಿಂತ ಬೆಳಕು ಶ್ರೇಷ್ಠವಾಗಿರುವಂತೆ ಮೂಢತನಕ್ಕಿಂತ ಜ್ಞಾನವು ಶ್ರೇಷ್ಠವಾಗಿದೆ ಎಂದು ನಾನು ಕಂಡೆನು.
Original words (Hebrew)
- Then · H116אֱדַיִן ʼĕdayin
- this · H1836דֵּן dên
- Daniel · H1841דָּנִיֵּאל Dânîyêʼl
- was · H1934הָוָא hâvâʼ
- preferred · H5330נְצַח nᵉtsach
- above · H5922עַל ʻal
- presidents · H5632סָרֵךְ çârêk
- princes · H324אֲחַשְׁדַּרְפַּן ʼăchashdarpan
- because · H3606כֹּל kôl
- excellent · H3493יַתִּיר yattîyr
- spirit · H7308רוּחַ rûwach
- king · H4430מֶלֶךְ melek
- thought · H6246עֲשִׁת ʻăshith
- set · H6966קוּם qûwm
- over · H5922עַל ʻal
- whole · H3606כֹּל kôl
- realm · H4437מַלְכוּ malkûw