Skip to content
ThuthiThuthiThuthi
Daniel · chapter 6 · verse 5

Daniel 6:5 in Kannada

ಆಗ ಆ ಮನುಷ್ಯರು --ಈ ದಾನಿಯೇಲನಿಗೆ ವಿರೋಧವಾಗಿ ಅವನ ದೇವರ ನ್ಯಾಯಪ್ರಮಾಣದಲ್ಲಿ ತಪ್ಪು ಸಿಗುವದೇ ಹೊರತು ನಮಗೆ ಇನ್ನೆಲ್ಲೂ ಸಿಗುವದಿಲ್ಲ ಎಂದು ಅಂದು ಕೊಂಡರು.

Aaga aa manushyaru --ee daaniyelanige virodhavaagi avana devara nyaayapramaanadalli tappu siguvade horatu namage innelloo siguvadilla endu andu kondaru.

Daniel 6:5 in English

King James Version (KJV)
Then said these men, We shall not find any occasion against this Daniel, except we find [it] against him concerning the law of his God.
World English Bible (WEB)
Then these men said, “We won’t find any occasion against this Daniel, unless we find it against him concerning the law of his God.”
American Standard Version (ASV)
Then said these men, We shall not find any occasion against this Daniel, except we find it against him concerning the law of his God.
Bible in Basic English (BBE)
Then these men said, We will only get a reason for attacking Daniel in connection with the law of his God.
Darby Translation (DBY)
Then said these men, We shall not find any pretext against this Daniel, unless we find [it] against him touching the law of his God.
Webster's Bible (WBS)
Then said these men, We shall not find any occasion against this Daniel, except we find [it] against him concerning the law of his God.
Young's Literal Translation (YLT)
Then these men are saying, 'We do not find against this Daniel any cause of complaint, except we have found [it] against him in the law of his God.'

Read in context

  1. 3ಆಗ ಈ ದಾನಿ ಯೇಲನಲ್ಲಿ ಉತ್ತಮ ಆತ್ಮವು ಇರುವದರಿಂದ ಅವನು ಪ್ರಧಾನರಿಗಿಂತಲೂ ದೇಶಾಧಿಪತಿಗಿಂತಲೂ ಶ್ರೇಷ್ಠನಾ ಗಿದ್ದನು. ಅರಸನು ಅವನನ್ನು ಸಮಸ್ತ ರಾಜ್ಯದ ಮೇಲೆ ಅಧಿಕಾರಿಯನ್ನಾಗಿ ನೇಮಿಸಲು ಮನಸ್ಸುಳ್ಳವನಾಗಿದ್ದನು.
  2. 4ಹೀಗಿರಲು ಪ್ರಧಾನಿಗಳೂ ದೇಶಾಧಿಪತಿಗಳೂ ರಾಜ್ಯ ಭಾರದ ವಿಷಯವಾಗಿ ದಾನಿಯೇಲನ ವಿರೋಧವಾಗಿ ತಪ್ಪುಹೊರಿಸುವದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ಅವನು ನಂಬಿಗಸ್ತನಾಗಿದ್ದು ಅವನಲ್ಲಿ ತಪ್ಪು ದೋಷವು ಇಲ್ಲದಿದ್ದದ್ದರಿಂದ ಅವರಿಗೆ ಯಾವ ತಪ್ಪೂ ಸಿಗಲಾರದೆ ಹೋಯಿತು.
  3. 5ಆಗ ಆ ಮನುಷ್ಯರು --ಈ ದಾನಿಯೇಲನಿಗೆ ವಿರೋಧವಾಗಿ ಅವನ ದೇವರ ನ್ಯಾಯಪ್ರಮಾಣದಲ್ಲಿ ತಪ್ಪು ಸಿಗುವದೇ ಹೊರತು ನಮಗೆ ಇನ್ನೆಲ್ಲೂ ಸಿಗುವದಿಲ್ಲ ಎಂದು ಅಂದು ಕೊಂಡರು.
  4. 6ಆಗ ಪ್ರಧಾನರೂ ದೇಶಾಧಿಪತಿಯೂ ಅರಸನ ಬಳಿ ಕೂಡಿಬಂದು ಹೀಗೆಂದರು--ಅರಸನಾದ ದಾರ್ಯಾವೆಷನೇ, ನಿರಂತರವಾಗಿ ಬಾಳು.
  5. 7ರಾಜ್ಯದ ಎಲ್ಲಾ ದೇಶಾಧಿಪತಿಗಳೂ ರಾಜ್ಯಪಾಲರೂ ನಾಯ ಕರೂ ಪ್ರಧಾನರೂ ಆಲೋಚನೆಗಾರರೂ ಒಟ್ಟುಗೂಡಿ ಆಲೋಚಿಸಿದ್ದೇನಂದರೆ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾ ಪನೆ ಮಾಡಿದ್ದಾದರೆ ಅಂತವರು ಸಿಂಹದ ಗವಿಯಲ್ಲಿ ಹಾಕಲ್ಪಡುವರೆಂಬ ರಾಜಾಜ್ಞೆಯನ್ನು ವಿಧಿಸಿ, ಸ್ಥಿರ ಕಟ್ಟಳೆ ಯನ್ನು ಕೊಡತಕ್ಕದ್ದು.
Read all of Daniel 6

Cross references

Original words (Hebrew)

Daniel 6:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.