Daniel · chapter 6 · verse 8
Daniel 6:8 in Kannada
ಓ ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ ಇದು ಬದಲಾಗದಂತೆ ಮೇದ್ಯಯರ ಮತ್ತು ಪಾರಸೀಯರ ನ್ಯಾಯಪ್ರಮಾಣದ ಪ್ರಕಾರ ಇದು ಬೇರೆಯಾಗದಂತೆ ನಿರ್ಣಯವನ್ನು ರೂಪಿಸಿ ಬರಹಕ್ಕೆ ರುಜುಹಾಕು ಅಂದರು.
O raajane, eega neenu ee nibandhaneyannu vidhisi idu badalaagadante medyayara mattu paaraseeyara nyaayapramaanada prakaara idu bereyaagadante nirnayavannu roopisi barahakke rujuhaaku andaru.
Daniel 6:8 in English
- King James Version (KJV)
- Now, O king, establish the decree, and sign the writing, that it be not changed, according to the law of the Medes and Persians, which altereth not.
- World English Bible (WEB)
- Now, O king, establish the decree and sign the writing, that it not be changed, according to the law of the Medes and Persians, which doesn’t alter.”
- American Standard Version (ASV)
- Now, O king, establish the interdict, and sign the writing, that it be not changed, according to the law of the Medes and Persians, which altereth not.
- Bible in Basic English (BBE)
- Now, O King, put the order in force, signing the writing so that it may not be changed, like the law of the Medes and Persians which may not come to an end.
- Darby Translation (DBY)
- Now, O king, establish the decree, and sign the writing, that it be not changed, according to the law of the Medes and Persians, which may not be revoked.
- Webster's Bible (WBS)
- Now, O king, establish the decree, and sign the writing, that it may not be changed, according to the law of the Medes and Persians, which altereth not.
- Young's Literal Translation (YLT)
- Now, O king, thou dost establish the interdict, and sign the writing, that it is not to be changed, as a law of Media and Persia, that doth not pass away.'
Read in context
- 6ಆಗ ಪ್ರಧಾನರೂ ದೇಶಾಧಿಪತಿಯೂ ಅರಸನ ಬಳಿ ಕೂಡಿಬಂದು ಹೀಗೆಂದರು--ಅರಸನಾದ ದಾರ್ಯಾವೆಷನೇ, ನಿರಂತರವಾಗಿ ಬಾಳು.
- 7ರಾಜ್ಯದ ಎಲ್ಲಾ ದೇಶಾಧಿಪತಿಗಳೂ ರಾಜ್ಯಪಾಲರೂ ನಾಯ ಕರೂ ಪ್ರಧಾನರೂ ಆಲೋಚನೆಗಾರರೂ ಒಟ್ಟುಗೂಡಿ ಆಲೋಚಿಸಿದ್ದೇನಂದರೆ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾ ಪನೆ ಮಾಡಿದ್ದಾದರೆ ಅಂತವರು ಸಿಂಹದ ಗವಿಯಲ್ಲಿ ಹಾಕಲ್ಪಡುವರೆಂಬ ರಾಜಾಜ್ಞೆಯನ್ನು ವಿಧಿಸಿ, ಸ್ಥಿರ ಕಟ್ಟಳೆ ಯನ್ನು ಕೊಡತಕ್ಕದ್ದು.
- 8ಓ ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ ಇದು ಬದಲಾಗದಂತೆ ಮೇದ್ಯಯರ ಮತ್ತು ಪಾರಸೀಯರ ನ್ಯಾಯಪ್ರಮಾಣದ ಪ್ರಕಾರ ಇದು ಬೇರೆಯಾಗದಂತೆ ನಿರ್ಣಯವನ್ನು ರೂಪಿಸಿ ಬರಹಕ್ಕೆ ರುಜುಹಾಕು ಅಂದರು.
- 9ಆದಕಾರಣ ದಾರ್ಯಾವೆಷನು ಆ ಬರಹಕ್ಕೂ ನಿರ್ಣಯಕ್ಕೂ ರುಜು ಹಾಕಿದನು.
- 10ಯಾವಾಗ ಬರಹಕ್ಕೆ ರುಜುಹಾಕಿದ್ದಾ ಯಿತ್ತೆಂದು ದಾನಿಯೇಲನಿಗೆ ತಿಳಿಯಿತೋ ಆಗ ಅವನು ತನ್ನ ಮನೆಗೆ ಹೋದನು; ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆಯಲ್ಪಟ್ಟಿದ್ದ ರಿಂದ ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ಸ್ತೋತ್ರವನ್ನೂ ಸಲ್ಲಿಸಿ ದನು.
Cross references
- Daniel 6:15 ದಾನಿಯೇಲನು 6:15ಆಗ ಆ ಮನುಷ್ಯರು ಅರಸನ ಬಳಿಗೆ ಕೂಡಿ ಬಂದು ಅರಸ ನಿಗೆ--ಓ ಅರಸನೇ, ನೀನು ಜಾರಿಗೆ ತಂದಿರುವ ಯಾವ ನಿರ್ಣಯವಾದರೂ ಆಜ್ಞೆಯಾದರೂ ಬದಲಾಯಿಸ ಬಾರದೆಂದು ಮೇದ್ಯಯರ ಮತ್ತು ಪಾರಸೀಯರ ನ್ಯಾಯ ಪ್ರಮಾಣದಲ್ಲಿದೆ ಎಂದು ನಿನಗೆ ತಿಳಿದರಲಿ ಅಂದನು.
- Esther 1:19 ಎಸ್ತೇರಳು 1:19ಅರಸನಿಗೆ ಸಮ್ಮತಿಯಾದರೆ ವಷ್ಟಿಯು ಅರಸನಾದ ಅಹಷ್ವೇರೋಷನ ಮುಂದೆ ಇನ್ನು ಮೇಲೆ ಬರ ಬಾರದೆಂದೂ ಅರಸನು ಅವಳ ರಾಜಸ್ಥಿತಿಯನ್ನು ಅವಳಿಗಿಂತ ಉತ್ತಮಳಾದ ಮತ್ತೊಬ್ಬಳಿಗೆ ಕೊಡಲಿ ಎಂದೂ ರಾಜಾಜ್ಞೆಯು ಹೊರಟು ಅದು ರದ್ದಾಗದ ಹಾಗೆ ಪಾರಸಿಯ ಮೇದ್ಯರ ಕಾನೂನುಗಳಲ್ಲಿ ಬರೆ ಯಲ್ಪಡಲಿ.
- Isaiah 10:1 ಯೆಶಾಯ 10:1ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಬರಹ ಬರೆಯುವವರಿಗೆ ಅಯ್ಯೋ!
- Daniel 6:12 ದಾನಿಯೇಲನು 6:12ಅನಂತರ ಅವರು ಹತ್ತಿರ ಬಂದು ಅರಸನ ಮುಂದೆ ರಾಜಾಜ್ಞೆಯ ವಿಷಯವಾಗಿ ಮಾತನಾಡಿ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳ ವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡು ವರೋ ಅವರು ಸಿಂಹದ ಗವಿಯಲ್ಲಿ ಹಾಕಲ್ಪಡುವ ರೆಂಬ ನಿರ್ಣಯಕ್ಕೆ ನೀನು ರುಜುಹಾಕಲಿಲ್ಲವೇ ಅಂದರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ--ಮೇದ್ಯ ಯರ ಪಾರಸೀಯರ ಬದಲಾಗದಂತ ನ್ಯಾಯ ಪ್ರಮಾಣದ ಪ್ರಕಾರ ಅದು ಸತ್ಯವೇ ಅಂದನು.
- Esther 8:10 ಎಸ್ತೇರಳು 8:10ಅವನು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದು ಅರಸನ ಉಂಗುರದಿಂದ ಮುದ್ರೆ ಹಾಕಿ ಪತ್ರಗಳನ್ನು, ಕುದುರೆಗಳನ್ನು, ಸವಾರಿ ಹತ್ತಿ ಕೊಂಡಿದ್ದ ಅಂಚೆಯವರ ಮೂಲಕ ಹೇಸರ ಕತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ವೇಗವಾಗಿ ಓಡುವ ಎಳೇ ಒಂಟೆಗಳ ಮೇಲೆಯೂ ಕಳುಹಿಸಿದನು.
- Esther 3:12 ಎಸ್ತೇರಳು 3:12ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು.
- Esther 8:3 ಎಸ್ತೇರಳು 8:3ಎಸ್ತೇರಳು ಅರಸನ ಮುಂದೆ ತಿರಿಗಿ ಮಾತನಾಡಿ ಅವನ ಪಾದಗಳ ಮುಂದೆ ಬಿದ್ದು ಅತ್ತು ಅಗಾಗನಾದ ಹಾಮಾನನ ಕೇಡನ್ನೂ ಅವನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ಯೋಚನೆಯನ್ನೂ ತೆಗೆ ದುಹಾಕಲು ಬೇಡಿಕೊಂಡಳು.
- Esther 8:8 ಎಸ್ತೇರಳು 8:8ನೀವು ಯೆಹೂದ್ಯರಿ ಗೋಸ್ಕರ ಅರಸನ ಹೆಸರಿನಿಂದ ನಿಮ್ಮ ದೃಷ್ಟಿಗೆ ಒಳ್ಳೇ ದಾಗಿ ತೋರುವ ಹಾಗೆ ಬರೆದು ಅರಸನ ಉಂಗುರ ದಿಂದ ಮುದ್ರೆಯನ್ನು ಹಾಕಿರಿ. ಯಾಕಂದರೆ ಅರಸನ ಹೆಸರಿನಿಂದ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟ ಬರಹವನ್ನು ಯಾರೂ ಈಗ ರದ್ದು ಮಾಡುವದಕ್ಕಾಗುವದಿಲ್ಲ ಅಂದನು.
- Matthew 24:35 ಮತ್ತಾಯನು 24:35ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
Original words (Hebrew)
- Now · H3705כְּעַן kᵉʻan
- king · H4430מֶלֶךְ melek
- establish · H6966קוּם qûwm
- decree · H633אֱסָר ʼĕçâr
- sign · H7560רְשַׁם rᵉsham
- writing · H3792כְּתָב kᵉthâb
- not · H3809לָא lâʼ
- changed · H8133שְׁנָא shᵉnâʼ
- law · H1882דָּת dâth
- Medes · H4076מָדַי Mâday
- Persians · H6540פָּרַס Pâraç
- altereth · H5709עֲדָא ʻădâʼ
- not · H3809לָא lâʼ