Skip to content
ThuthiThuthiThuthi
Daniel · chapter 6 · verse 9

Daniel 6:9 in Kannada

ಆದಕಾರಣ ದಾರ್ಯಾವೆಷನು ಆ ಬರಹಕ್ಕೂ ನಿರ್ಣಯಕ್ಕೂ ರುಜು ಹಾಕಿದನು.

Aadakaarana daaryaaveshanu aa barahakkoo nirnayakkoo ruju haakidanu.

Daniel 6:9 in English

King James Version (KJV)
Wherefore king Darius signed the writing and the decree.
World English Bible (WEB)
Therefore King Darius signed the writing and the decree.
American Standard Version (ASV)
Wherefore king Darius signed the writing and the interdict.
Bible in Basic English (BBE)
For this reason King Darius put his name on the writing and the order.
Darby Translation (DBY)
Therefore king Darius signed the writing and the decree.
Webster's Bible (WBS)
Wherefore king Darius signed the writing and the decree.
Young's Literal Translation (YLT)
Therefore king Darius hath signed the writing and interdict.

Read in context

  1. 7ರಾಜ್ಯದ ಎಲ್ಲಾ ದೇಶಾಧಿಪತಿಗಳೂ ರಾಜ್ಯಪಾಲರೂ ನಾಯ ಕರೂ ಪ್ರಧಾನರೂ ಆಲೋಚನೆಗಾರರೂ ಒಟ್ಟುಗೂಡಿ ಆಲೋಚಿಸಿದ್ದೇನಂದರೆ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾ ಪನೆ ಮಾಡಿದ್ದಾದರೆ ಅಂತವರು ಸಿಂಹದ ಗವಿಯಲ್ಲಿ ಹಾಕಲ್ಪಡುವರೆಂಬ ರಾಜಾಜ್ಞೆಯನ್ನು ವಿಧಿಸಿ, ಸ್ಥಿರ ಕಟ್ಟಳೆ ಯನ್ನು ಕೊಡತಕ್ಕದ್ದು.
  2. 8ಓ ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ ಇದು ಬದಲಾಗದಂತೆ ಮೇದ್ಯಯರ ಮತ್ತು ಪಾರಸೀಯರ ನ್ಯಾಯಪ್ರಮಾಣದ ಪ್ರಕಾರ ಇದು ಬೇರೆಯಾಗದಂತೆ ನಿರ್ಣಯವನ್ನು ರೂಪಿಸಿ ಬರಹಕ್ಕೆ ರುಜುಹಾಕು ಅಂದರು.
  3. 9ಆದಕಾರಣ ದಾರ್ಯಾವೆಷನು ಆ ಬರಹಕ್ಕೂ ನಿರ್ಣಯಕ್ಕೂ ರುಜು ಹಾಕಿದನು.
  4. 10ಯಾವಾಗ ಬರಹಕ್ಕೆ ರುಜುಹಾಕಿದ್ದಾ ಯಿತ್ತೆಂದು ದಾನಿಯೇಲನಿಗೆ ತಿಳಿಯಿತೋ ಆಗ ಅವನು ತನ್ನ ಮನೆಗೆ ಹೋದನು; ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆಯಲ್ಪಟ್ಟಿದ್ದ ರಿಂದ ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ಸ್ತೋತ್ರವನ್ನೂ ಸಲ್ಲಿಸಿ ದನು.
  5. 11ಆ ಮೇಲೆ ಆ ಮನುಷ್ಯರೆಲ್ಲಾ ಕೂಡಿ ಬಂದು ದಾನಿಯೇಲನು ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡುತ್ತಿರುವ ದನ್ನು ಕಂಡರು.
Read all of Daniel 6

Cross references

Original words (Hebrew)

Daniel 6:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.