Skip to content
ThuthiThuthiThuthi
Daniel · chapter 7 · verse 10

Daniel 7:10 in Kannada

ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟು ಬಂದಿತು; ಸಹಸ್ರ ಸಹಸ್ರ ವಾಗಿ ಆತನಿಗೆ ಸೇವೆಮಾಡಿದರು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ಕೂತು ಕೊಂಡರು. ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.

Aatana sannidhaanadinda agnipravaahavu horatu banditu; sahasra sahasra vaagi aatanige sevemaadidaru. Lakshopalaksha aatana munde nintiddaru. Nyaayasabheyavaru kootu kondaru. Mattu pustakagalu tereyalpattavu.

Daniel 7:10 in English

King James Version (KJV)
A fiery stream issued and came forth from before him: thousand thousands ministered unto him, and ten thousand times ten thousand stood before him: the judgment was set, and the books were opened.
World English Bible (WEB)
A fiery stream issued and came out from before him. Thousands of thousands ministered to him. Ten thousand times ten thousand stood before him. The judgment was set. The books were opened.
American Standard Version (ASV)
A fiery stream issued and came forth from before him: thousands of thousands ministered unto him, and ten thousand times ten thousand stood before him: the judgment was set, and the books were opened.
Bible in Basic English (BBE)
A stream of fire was flowing and coming out from before him: a thousand thousands were his servants, and ten thousand times ten thousand were in their places before him: the judge was seated and the books were open.
Darby Translation (DBY)
A stream of fire issued and came forth from before him; thousand thousands ministered unto him, and ten thousand times ten thousand stood before him: the judgment was set, and the books were opened.
Webster's Bible (WBS)
A fiery stream issued and came forth from before him: thousand thousands ministered to him, and ten thousand times ten thousand stood before him: the judgment was set and the books were opened.
Young's Literal Translation (YLT)
A flood of fire is proceeding and coming forth from before Him, a thousand thousands do serve Him, and a myriad of myriads before Him do rise up, the Judge is seated, and the books have been opened.

Read in context

  1. 8ಆ ಕೊಂಬುಗಳ ಬಗ್ಗೆ ನಾನು ಆಲೋಚಿಸು ತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿತ್ತು. ಇದರ ಮುಂದೆ ಮೊದ ಲಿನ ಕೊಂಬುಗಳಲ್ಲಿ ಮೂರು ಬೇರುಸಹಿತ ಕೀಳಲ್ಪ ಟ್ಟಿವೆ ಮತ್ತು ಇಗೋ, ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ ಬಡಾಯಿಕೊಚ್ಚುವ ಬಾಯಿಯೂ ಇದ್ದವು.
  2. 9ನಾನು ನೋಡುತ್ತಿದ್ದ ಹಾಗೆಯೇ ಸಿಂಹಾಸನಗಳು ಹಾಕಲ್ಪಟ್ಟು ಅದರ ಮೇಲೆ ಪೂರ್ವಿಕನೊಬ್ಬನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ ಆತನ ಸಿಂಹಾಸನವು ಅಗ್ನಿಜ್ವಾಲೆಯಂತೆಯೂ ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು.
  3. 10ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟು ಬಂದಿತು; ಸಹಸ್ರ ಸಹಸ್ರ ವಾಗಿ ಆತನಿಗೆ ಸೇವೆಮಾಡಿದರು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ಕೂತು ಕೊಂಡರು. ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.
  4. 11ಆ ಕೊಂಬು ಮಾತನಾಡಿದ ದೊಡ್ಡ ಮಾತುಗಳ ಶಬ್ದದ ವಿಷಯ ನಾನು ನೋಡುತ್ತಿರುವಾಗಲೇ ಮೃಗವು ಕೊಲ್ಲ ಲ್ಪಟ್ಟು ಅದರ ಶರೀರವನ್ನು ನಾಶಪಡಿಸಿ; ಅದು ಬೆಂಕಿಯ ಉರಿಗೆ ಹಾಕಲ್ಪಟ್ಟಿತು.
  5. 12ಮಿಕ್ಕ ಮೃಗಗಳ ವಿಷಯ ವಾದರೊ! ಅವುಗಳ ಅಧಿಕಾರವು ತೆಗೆದುಹಾಕಲ್ಪಟ್ಟಿತು. ಆದರೆ ಕೆಲವು ಕಾಲದ ಮೇಲೆ ತಕ್ಕ ಸಮಯ ಬರುವ ವರೆಗೂ ಅವುಗಳ ಜೀವವನ್ನು ಉಳಿಸಿದರು.
Read all of Daniel 7

Cross references

Original words (Hebrew)

Daniel 7:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.