Daniel · chapter 7 · verse 12
Daniel 7:12 in Kannada
ಮಿಕ್ಕ ಮೃಗಗಳ ವಿಷಯ ವಾದರೊ! ಅವುಗಳ ಅಧಿಕಾರವು ತೆಗೆದುಹಾಕಲ್ಪಟ್ಟಿತು. ಆದರೆ ಕೆಲವು ಕಾಲದ ಮೇಲೆ ತಕ್ಕ ಸಮಯ ಬರುವ ವರೆಗೂ ಅವುಗಳ ಜೀವವನ್ನು ಉಳಿಸಿದರು.
Mikka mrugagala vishaya vaadaro! Avugala adhikaaravu tegeduhaakalpattitu. Aadare kelavu kaalada mele takka samaya baruva varegoo avugala jeevavannu ulisidaru.
Daniel 7:12 in English
- King James Version (KJV)
- As concerning the rest of the beasts, they had their dominion taken away: yet their lives were prolonged for a season and time.
- World English Bible (WEB)
- As for the rest of the animals, their dominion was taken away; yet their lives were prolonged for a season and a time.
- American Standard Version (ASV)
- And as for the rest of the beasts, their dominion was taken away: yet their lives were prolonged for a season and a time.
- Bible in Basic English (BBE)
- As for the rest of the beasts, their authority was taken away: but they let them go on living for a measure of time.
- Darby Translation (DBY)
- As for the rest of the beasts, their dominion was taken away; but their lives were prolonged for a season and a time.
- Webster's Bible (WBS)
- As concerning the rest of the beasts, they had their dominion taken away: yet their lives were prolonged for a season and time.
- Young's Literal Translation (YLT)
- and the rest of the beasts have caused their dominion to pass away, and a prolongation in life is given to them, till a season and a time.
Read in context
- 10ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟು ಬಂದಿತು; ಸಹಸ್ರ ಸಹಸ್ರ ವಾಗಿ ಆತನಿಗೆ ಸೇವೆಮಾಡಿದರು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ಕೂತು ಕೊಂಡರು. ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.
- 11ಆ ಕೊಂಬು ಮಾತನಾಡಿದ ದೊಡ್ಡ ಮಾತುಗಳ ಶಬ್ದದ ವಿಷಯ ನಾನು ನೋಡುತ್ತಿರುವಾಗಲೇ ಮೃಗವು ಕೊಲ್ಲ ಲ್ಪಟ್ಟು ಅದರ ಶರೀರವನ್ನು ನಾಶಪಡಿಸಿ; ಅದು ಬೆಂಕಿಯ ಉರಿಗೆ ಹಾಕಲ್ಪಟ್ಟಿತು.
- 12ಮಿಕ್ಕ ಮೃಗಗಳ ವಿಷಯ ವಾದರೊ! ಅವುಗಳ ಅಧಿಕಾರವು ತೆಗೆದುಹಾಕಲ್ಪಟ್ಟಿತು. ಆದರೆ ಕೆಲವು ಕಾಲದ ಮೇಲೆ ತಕ್ಕ ಸಮಯ ಬರುವ ವರೆಗೂ ಅವುಗಳ ಜೀವವನ್ನು ಉಳಿಸಿದರು.
- 13ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು.
- 14ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.