Daniel · chapter 7 · verse 13
Daniel 7:13 in Kannada
ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು.
Naanu kanda raatriya darshanadalli igo, manushya kumaaranantiruva obbanu aakaashada meghagala sangada poorvikana balige saviాpisidanu. Avanannu aatana balige karetandaru.
Daniel 7:13 in English
- King James Version (KJV)
- I saw in the night visions, and, behold, [one] like the Son of man came with the clouds of heaven, and came to the Ancient of days, and they brought him near before him.
- World English Bible (WEB)
- “I saw in the night visions, and behold, there came with the clouds of the sky one like a son of man, and he came even to the Ancient of Days, and they brought him near before him.
- American Standard Version (ASV)
- I saw in the night-visions, and, behold, there came with the clouds of heaven one like unto a son of man, and he came even to the ancient of days, and they brought him near before him.
- Bible in Basic English (BBE)
- I saw in visions of the night, and there was coming with the clouds of heaven one like a man, and he came to the one who was very old, and they took him near before him.
- Darby Translation (DBY)
- I saw in the night visions, and behold, there came with the clouds of heaven [one] like a son of man, and he came up even to the Ancient of days, and they brought him near before him.
- Webster's Bible (WBS)
- I saw in the night visions, and behold, [one] like the son of man came with the clouds of heaven, and came to the Ancient of days, and they brought him near before him.
- Young's Literal Translation (YLT)
- 'I was seeing in the visions of the night, and lo, with the clouds of the heavens as a son of man was [one] coming, and unto the Ancient of Days he hath come, and before Him they have brought him near.
Read in context
- 11ಆ ಕೊಂಬು ಮಾತನಾಡಿದ ದೊಡ್ಡ ಮಾತುಗಳ ಶಬ್ದದ ವಿಷಯ ನಾನು ನೋಡುತ್ತಿರುವಾಗಲೇ ಮೃಗವು ಕೊಲ್ಲ ಲ್ಪಟ್ಟು ಅದರ ಶರೀರವನ್ನು ನಾಶಪಡಿಸಿ; ಅದು ಬೆಂಕಿಯ ಉರಿಗೆ ಹಾಕಲ್ಪಟ್ಟಿತು.
- 12ಮಿಕ್ಕ ಮೃಗಗಳ ವಿಷಯ ವಾದರೊ! ಅವುಗಳ ಅಧಿಕಾರವು ತೆಗೆದುಹಾಕಲ್ಪಟ್ಟಿತು. ಆದರೆ ಕೆಲವು ಕಾಲದ ಮೇಲೆ ತಕ್ಕ ಸಮಯ ಬರುವ ವರೆಗೂ ಅವುಗಳ ಜೀವವನ್ನು ಉಳಿಸಿದರು.
- 13ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು.
- 14ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
- 15ದಾನಿಯೇಲನೆಂಬ ನಾನು ನನ್ನ ಶರೀರದೊಳ ಗಿರುವ ಆತ್ಮದಲ್ಲಿ ನೊಂದು ನನ್ನ ಮನಸ್ಸಿನ ದರ್ಶನಗಳ ನಿಮಿತ್ತ ಕಳವಳಗೊಂಡೆನು.
Cross references
- Matthew 26:64 ಮತ್ತಾಯನು 26:64ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Revelation 1:7 ಪ್ರಕಟನೆ 1:7ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್.
- Luke 21:27 ಲೂಕನು 21:27ಆಗ ಮನುಷ್ಯಕು ಮಾರನು ಬಲದಿಂದಲೂ ಮಹಾ ಮಹಿಮೆ ಯಿಂದಲೂ ಕೂಡಿದವನಾಗಿ ಮೇಘದಲ್ಲಿ ಬರುವದನ್ನು ಅವರು ಕಾಣುವರು;
- Revelation 14:14 ಪ್ರಕಟನೆ 14:14ಆಗ ಒಂದು ಬಿಳೀ ಮೇಘವನ್ನೂ ಆ ಮೇಘದ ಮೇಲೆ ಮನುಷ್ಯ ಕುಮಾರನಂತಿದ್ದ ಒಬ್ಬಾತನು ಕೂತಿರುವುದನ್ನೂ ನಾನು ಕಂಡೆನು; ಆತನ ತಲೆಯ ಮೇಲೆ ಬಂಗಾರದ ಕಿರೀಟವಿತ್ತು; ಆತನ ಕೈಯಲ್ಲಿ ಹದವಾದ ಕುಡುಗೋಲು ಇತ್ತು.
- Matthew 24:30 ಮತ್ತಾಯನು 24:30ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.
- Mark 14:61–62 ಮಾರ್ಕನು 14:61–62ಆದರೆ ಆತನು ಏನೂ ಉತ್ತರ ಕೊಡದೆ ಮೌನವಾಗಿದ್ದನು; ತಿರಿಗಿ ಮಹಾಯಾಜಕನು--ನೀನು ಆ ಕ್ರಿಸ್ತನೋ? ಸ್ತುತಿಹೊಂದುವಾತನ ಕುಮಾರನೋ ಎಂದು ಆತನನ್ನು ಕೇಳಿದನು. ಅದಕ್ಕೆ ಯೇಸು--ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಪಾರ್ಶ್ವದಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳಲ್ಲಿ ಬರುವದನ್ನೂ ನೀವು ನೋಡುವಿರಿ ಅಂದನು.
- Mark 13:26 ಮಾರ್ಕನು 13:26ಆಗ ಮನುಷ್ಯಕುಮಾರನು ಬಹು ಬಲದಿಂದಲೂ ಮಹಿಮೆಯಿಂದಲೂ ಮೇಘ ಗಳಲ್ಲಿ ಬರುವದನ್ನು ಅವರು ನೋಡುವರು.
- Matthew 25:31 ಮತ್ತಾಯನು 25:31ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
- John 3:13 ಯೋಹಾನನು 3:13ಪರಲೋಕದಿಂದ ಇಳಿದು ಬಂದಾತನೇ ಅಂದರೆ ಪರಲೋಕದಲ್ಲಿರುವ ಮನುಷ್ಯ ಕುಮಾರನೇ ಹೊರತು ಯಾವನೂ ಪರಲೋಕಕ್ಕೆ ಏರಿಹೋದವನಲ್ಲ.
- Revelation 1:13 ಪ್ರಕಟನೆ 1:13ಆ ಏಳು ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತಿದ್ದಾತನನ್ನು ಕಂಡೆನು. ಆತನು ಪಾದದವರೆಗೆ ಇರುವ ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Matthew 13:41 ಮತ್ತಾಯನು 13:41ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;
Original words (Hebrew)
- saw · H1934הָוָא hâvâʼ
- night · H3916לֵילְיָא lêylᵉyâʼ
- visions · H2376חֵזֵו chêzêv
- behold · H718אֲרוּ ʼărûw
- Son · H1247בַּר bar
- man · H606אֱנָשׁ ʼĕnâsh
- came · H858אָתָה ʼâthâh
- with · H5974עִם ʻim
- clouds · H6050עֲנַן ʻănan
- heaven · H8065שָׁמַיִן shâmayin
- came · H4291מְטָא mᵉṭâʼ
- to · H5705עַד ʻad
- Ancient · H6268עַתִּיק ʻattîyq
- days · H3118יוֹם yôwm
- near · H7127קְרֵב qᵉrêb
- before · H6925קֳדָם qŏdâm