Skip to content
ThuthiThuthiThuthi
Daniel · chapter 7 · verse 15

Daniel 7:15 in Kannada

ದಾನಿಯೇಲನೆಂಬ ನಾನು ನನ್ನ ಶರೀರದೊಳ ಗಿರುವ ಆತ್ಮದಲ್ಲಿ ನೊಂದು ನನ್ನ ಮನಸ್ಸಿನ ದರ್ಶನಗಳ ನಿಮಿತ್ತ ಕಳವಳಗೊಂಡೆನು.

Daaniyelanemba naanu nanna shareeradola giruva aatmadalli nondu nanna manassina darshanagala nimitta kalavalagondenu.

Daniel 7:15 in English

King James Version (KJV)
I Daniel was grieved in my spirit in the midst of [my] body, and the visions of my head troubled me.
World English Bible (WEB)
“As for me, Daniel, my spirit was grieved within my body, and the visions of my head troubled me.
American Standard Version (ASV)
As for me, Daniel, my spirit was grieved in the midst of my body, and the visions of my head troubled me.
Bible in Basic English (BBE)
As for me, Daniel, my spirit was pained because of this, and the visions of my head were troubling me.
Darby Translation (DBY)
As for me Daniel, my spirit was grieved in the midst of my body, and the visions of my head troubled me.
Webster's Bible (WBS)
I Daniel was grieved in my spirit in the midst of [my] body, and the visions of my head troubled me.
Young's Literal Translation (YLT)
'Pierced hath been my spirit — I, Daniel — in the midst of the sheath, and the visions of my head trouble me;

Read in context

  1. 13ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು.
  2. 14ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
  3. 15ದಾನಿಯೇಲನೆಂಬ ನಾನು ನನ್ನ ಶರೀರದೊಳ ಗಿರುವ ಆತ್ಮದಲ್ಲಿ ನೊಂದು ನನ್ನ ಮನಸ್ಸಿನ ದರ್ಶನಗಳ ನಿಮಿತ್ತ ಕಳವಳಗೊಂಡೆನು.
  4. 16ನಾನು ಹತ್ತಿರ ನಿಂತವ ರಲ್ಲಿ ಒಬ್ಬನ ಬಳಿಗೆ ಬಂದು ಇವೆಲ್ಲವುಗಳ ಸತ್ಯಾರ್ಥ್ಯ ವನ್ನು ಕೇಳಿದೆನು. ಆಗ ಅವನು ಅದನ್ನು ನನಗೆ ಹೇಳಿ ಇವುಗಳ ಅರ್ಥವನ್ನು ನನಗೆ ತಿಳಿಸಿದನು.
  5. 17ಈ ದೊಡ್ಡಮೃಗಗಳು ಭೂಮಿಯಿಂದ ಹುಟ್ಟುವ ನಾಲ್ಕು ಅರಸುಗಳಾಗಿವೆ.
Read all of Daniel 7

Cross references

Original words (Hebrew)

Daniel 7:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.