Daniel · chapter 7 · verse 16
Daniel 7:16 in Kannada
ನಾನು ಹತ್ತಿರ ನಿಂತವ ರಲ್ಲಿ ಒಬ್ಬನ ಬಳಿಗೆ ಬಂದು ಇವೆಲ್ಲವುಗಳ ಸತ್ಯಾರ್ಥ್ಯ ವನ್ನು ಕೇಳಿದೆನು. ಆಗ ಅವನು ಅದನ್ನು ನನಗೆ ಹೇಳಿ ಇವುಗಳ ಅರ್ಥವನ್ನು ನನಗೆ ತಿಳಿಸಿದನು.
Naanu hattira nintava ralli obbana balige bandu ivellavugala satyaarthya vannu kelidenu. Aaga avanu adannu nanage heli ivugala arthavannu nanage tilisidanu.
Daniel 7:16 in English
- King James Version (KJV)
- I came near unto one of them that stood by, and asked him the truth of all this. So he told me, and made me know the interpretation of the things.
- World English Bible (WEB)
- I came near to one of those who stood by, and asked him the truth concerning all this. “So he told me, and made me know the interpretation of the things.
- American Standard Version (ASV)
- I came near unto one of them that stood by, and asked him the truth concerning all this. So he told me, and made me know the interpretation of the things.
- Bible in Basic English (BBE)
- I came near to one of those who were waiting there, questioning him about what all this was. And he said to me that he would make clear to me the sense of these things.
- Darby Translation (DBY)
- I came near unto one of them that stood by, and asked him the certainty of all this. And he told me, and made me know the interpretation of the things:
- Webster's Bible (WBS)
- I came near to one of them that stood by, and asked him the truth of all this. So he told me, and made me know the interpretation of the things.
- Young's Literal Translation (YLT)
- I have drawn near unto one of those standing, and the certainty I seek from him of all this; and he hath said to me, yea, the interpretation of the things he hath caused me to know:
Read in context
- 14ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
- 15ದಾನಿಯೇಲನೆಂಬ ನಾನು ನನ್ನ ಶರೀರದೊಳ ಗಿರುವ ಆತ್ಮದಲ್ಲಿ ನೊಂದು ನನ್ನ ಮನಸ್ಸಿನ ದರ್ಶನಗಳ ನಿಮಿತ್ತ ಕಳವಳಗೊಂಡೆನು.
- 16ನಾನು ಹತ್ತಿರ ನಿಂತವ ರಲ್ಲಿ ಒಬ್ಬನ ಬಳಿಗೆ ಬಂದು ಇವೆಲ್ಲವುಗಳ ಸತ್ಯಾರ್ಥ್ಯ ವನ್ನು ಕೇಳಿದೆನು. ಆಗ ಅವನು ಅದನ್ನು ನನಗೆ ಹೇಳಿ ಇವುಗಳ ಅರ್ಥವನ್ನು ನನಗೆ ತಿಳಿಸಿದನು.
- 17ಈ ದೊಡ್ಡಮೃಗಗಳು ಭೂಮಿಯಿಂದ ಹುಟ್ಟುವ ನಾಲ್ಕು ಅರಸುಗಳಾಗಿವೆ.
- 18ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು.
Cross references
- Revelation 7:13–14 ಪ್ರಕಟನೆ 7:13–14ಆಗ ಹಿರಿಯರಲ್ಲಿ ಒಬ್ಬನು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಇವರು ಎಲ್ಲಿಂದ ಬಂದವರು ಎಂದು ನನ್ನನ್ನು ಕೇಳಿದನು. ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.
- Daniel 7:10 ದಾನಿಯೇಲನು 7:10ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟು ಬಂದಿತು; ಸಹಸ್ರ ಸಹಸ್ರ ವಾಗಿ ಆತನಿಗೆ ಸೇವೆಮಾಡಿದರು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ಕೂತು ಕೊಂಡರು. ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.
- Revelation 5:5 ಪ್ರಕಟನೆ 5:5ಆಗ ಹಿರಿಯರಲ್ಲಿ ಒಬ್ಬನು ನನಗೆ--ಅಳಬೇಡ; ಅಗೋ, ಯೂದಾ ಗೋತ್ರದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಆ ಪುಸ್ತಕವನ್ನು ತೆರೆಯುವದಕ್ಕೂ ಅದರ ಏಳು ಮುದ್ರೆ ಗಳನ್ನು ಬಿಚ್ಚುವದಕ್ಕೂ ಜಯಹೊಂದಿದ್ದಾನೆ ಎಂದು ಹೇಳಿದನು.
- Zechariah 2:3 ಜೆಕರ್ಯ 2:3ಇಗೋ, ನನ್ನ ಸಂಗಡ ಮಾತನಾಡಿದ ದೂತನು ಹೊರಟನು; ಇನ್ನೊಬ್ಬ ದೂತನು ಅವನನ್ನು ಎದುರುಗೊಳ್ಳುವದಕ್ಕೆ ಹೊರಟನು.
- Daniel 9:22 ದಾನಿಯೇಲನು 9:22ಅವನು ನನಗೆ ತಿಳಿಸಿ ನನ್ನೊಡನೆ ಮಾತಾಡಿ ಹೇಳಿದ್ದೇನಂದರೆ--ಓ ದಾನಿಯೇಲನೇ, ನಿನಗೆ ವಿವೇಕವನ್ನೂ ಬುದ್ಧಿಯನ್ನೂ ಕೊಡುವದಕ್ಕೆ ಈಗ ನಾನು ಬಂದಿದ್ದೇನೆ.
- Daniel 12:5–6 ದಾನಿಯೇಲನು 12:5–6ಆಗ ದಾನಿಯೇಲನೆಂಬ ನಾನು ನೋಡಿದೆನು; ಇಗೋ, ಬೇರೆ ಇಬ್ಬರಲ್ಲಿ ಒಬ್ಬನು ನದಿಯ ತೀರದ ಈ ಕೊನೆಗೂ ಮತ್ತೊಬ್ಬನು ನದಿಯ ತೀರದ ಆ ಕೊನೆಗೂ ನಿಂತಿದ್ದರು. ಅವರು ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿದ್ದ ಒಬ್ಬನಿಗೆ ಇನ್ನೊಬ್ಬನು ಹೇಳಿದ್ದೇನಂದರೆ--ಈ ಆಶ್ಚರ್ಯದ ಅಂತ್ಯವು ಎಷ್ಟರ ವರೆಗೆ ಇರುವದು ಎಂದು ಅಂದಾಗ
- Daniel 10:11–12 ದಾನಿಯೇಲನು 10:11–12ಆಗ ಆತನು ನನಗೆ ಹೇಳಿದ್ದೇನಂದರೆ--ಓ ದಾನಿ ಯೇಲನೇ, ಅತಿಪ್ರಿಯನಾದ ಮನುಷ್ಯನೇ, ನಾನು ನಿನಗೆ ಹೇಳುವ ಮಾತುಗಳನ್ನು ತಿಳಿದುಕೊಂಡು ಸ್ಥಿರವಾಗಿ ನಿಲ್ಲು. ನಾನು ಈಗ ನಿನ್ನ ಬಳಿಗೆ ಕಳುಹಿಸ ಲ್ಪಟ್ಟಿದ್ದೇನೆ. ಅವನು ಈ ಮಾತುಗಳನ್ನು ಹೇಳಿದ ಮೇಲೆ ನಾನು ನಡುಗುತ್ತಲೇ ನಿಂತೆನು. ಆಗ ಅವನು ನನಗೆ ಹೇಳಿದ್ದೇನಂದರೆ--ದಾನಿಯೇಲನೇ, ನೀನು ಭಯಪಡಬೇಡ, ಯಾಕಂದರೆ ನೀನು ತಿಳಿದುಕೊಳ್ಳು ವದಕ್ಕೂ ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳು ವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಮಾತುಗಳು ಕೇಳಲ್ಪಟ್ಟವು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ;
- Daniel 8:13–16 ದಾನಿಯೇಲನು 8:13–16ಆ ಮೇಲೆ ಒಬ್ಬ ಪರಿಶುದ್ಧನು ಮಾತನಾಡುವದನ್ನು ಕೇಳಿದೆನು; ಮಾತನಾಡಿದಾತನಿಗೆ ಮತ್ತೊಬ್ಬ ಪರಿ ಶುದ್ಧನು ಹೇಳಿದ್ದೇನಂದರೆ--ನಿತ್ಯ ಯಜ್ಞವನ್ನು ನಿಲ್ಲಿಸು ವದೂ ಹಾಳು ಮಾಡುವ ಅಪರಾಧವನ್ನು ತಡೆಯು ವದೂ ಪರಿಶುದ್ಧ ಸ್ಥಳವನ್ನೂ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವದೂ ಆಗುವಂತೆ ಕನಸು ಎಷ್ಟು ಕಾಲ ನಿಲ್ಲುವದು ಅಂದಾಗ ಅವನು ನನಗೆ--ಎರಡು ಸಾವಿರದ ಮುನ್ನೂರು ದಿನಗಳ ವರೆಗೂ ನಡೆಯುವವು; ಅನಂತರ ಪರಿಶುದ್ಧ ಸ್ಥಳವು ಶುದ್ಧೀಕರಿಸಲ್ಪಡುವದು ಎಂದು ಹೇಳಿದನು. ನಾನು, ಹೌದು, ದಾನಿಯೇಲನೆಂಬ ನಾನು ಆ ದರ್ಶನವನ್ನು ನೋಡಿ ಅದರ ಅರ್ಥವನ್ನು ಶೋಧಿಸಿ ದಾಗ, ಇಗೋ, ಮನುಷ್ಯನ ರೂಪದಂತೆ ಇದ್ದದ್ದು ನನ್ನ ಮುಂದೆ ನಿಂತಿತು; ನಾನು ಊಲಾ ನದಿಯ ಮಧ್ಯದಲ್ಲಿದ್ದಾಗ--ಗಬ್ರಿಯೇಲನೇ, ಈ ಮನುಷ್ಯನು ದರ್ಶನವನ್ನು ಅರ್ಥಮಾಡಿಕೊಳ್ಳುವಂತೆ ಮಾಡು ಎಂದು ಹೇಳುವ ಮನುಷ್ಯನ ಧ್ವನಿಯನ್ನು ಕೇಳಿದೆನು.
- Zechariah 1:8–11 ಜೆಕರ್ಯ 1:8–11ನಾನು ರಾತ್ರಿಯಲ್ಲಿ ನೋಡಿದಾಗ ಇಗೋ, ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬ ಮನುಷ್ಯನು; ಅವನು ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು ಕಪಿಲ ಬಿಳೀ ಕುದುರೆಗಳು ಇದ್ದವು. ಆಗ ನಾನು--ಓ ನನ್ನ ಒಡೆಯನೇ, ಇವೇನು ಅಂದೆನು. ಆಗ ನನ್ನ ಸಂಗಡ ಮಾತನಾಡಿದ ದೂತ ನು--ಇವೇನೆಂದು ನಿನಗೆ ತೋರಿಸುತ್ತೇನೆ ಅಂದೆನು. ಆಗ ಗಂಧದ ಗಿಡಗಳ ನಡುವೆ ನಿಂತ ಮನುಷ್ಯನು ಉತ್ತರಕೊಟ್ಟು ಹೇಳಿದ್ದೇನಂದರೆ--ಇವರು ಭೂಮಿ ಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ ನಡೆದಾಡುವದಕ್ಕೆ ಕರ್ತನು ಕಳುಹಿಸಿದವರು ಅಂದನು. ಆಗ ಅವರು ಗಂಧದ ಗಿಡಗಳ ನಡುವೆ ನಿಂತ ಕರ್ತನ ದೂತನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ -- ಭೂಮಿಯಲ್ಲಿ ಇತ್ತಿಂದ ಅತ್ತ ಅತ್ತಿಂದ ಇತ್ತ ನಡೆದಾಡಿದ್ದೇವೆ; ಇಗೋ, ಭೂಮಿಯೆಲ್ಲಾ ಸುಮ್ಮನಿದ್ದು ಶಾಂತಿಯಾಗಿದೆ ಅಂದರು.
- Daniel 10:5–6 ದಾನಿಯೇಲನು 10:5–6ನಾನು ನನ್ನ ಕಣ್ಣುಗಳನ್ನೆತ್ತಿ ಮೇಲಕ್ಕೆ ನೋಡಿದೆನು, ಆಗ ಇಗೋ, ನಾರುಮಡಿ ಯನ್ನು ಧರಿಸಿದ್ದ ಒಬ್ಬ ಮನುಷ್ಯನಿಗೆ ಆತನು ನಡುವು ಊಫಜಿನ ಉತ್ತಮ ಬಂಗಾರದಿಂದ ಕಟ್ಟಲ್ಪಟ್ಟಿತ್ತು. ಆತನ ದೇಹವು ತಾರ್ಷೀಷ್ ಕಲ್ಲಿನ ಹಾಗೆಯೂ ಆತನ ಮುಖವು ಮಿಂಚಿನಂತೆಯೂ ಹೊಳೆಯುತ್ತಿತ್ತು. ಪೀತರತ್ನದ ಹಾಗೆ ಅವನ ಕಣ್ಣುಗಳು ಉರಿಯುವ ಬೆಂಕಿಯ ದೀಪದಂತೆ ಇದ್ದವು. ಅವನ ತೋಳುಗಳೂ ಕಾಲುಗಳೂ ಬೆಳಗಿನ ಕಂಚಿನ ಕಾಂತಿಯಾಗಿಯೂ ಆತನ ಮಾತುಗಳ ಶಬ್ದವು ಜನಸಮೂಹದ ಹಾಗೆಯೂ ಇದ್ದವು.
- Zechariah 3:7 ಜೆಕರ್ಯ 3:7ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಯನ್ನು ಕೈಕೋ, ಆಗ ನೀನು ನನ್ನ ಮನೆಗೂ ನ್ಯಾಯತೀರಿಸಿ ನನ್ನ ಅಂಗಳಗಳನ್ನೂ ಕಾಯುವಿ; ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ನಿನಗೆ ಸ್ಥಳಗಳನ್ನು ಕೊಡುವೆನು.
Original words (Hebrew)
- near · H7127קְרֵב qᵉrêb
- unto · H5922עַל ʻal
- one · H2298חַד chad
- of · H4481מִן min
- by · H6966קוּם qûwm
- asked · H1156בְּעָא bᵉʻâʼ
- him · H4481מִן min
- truth · H3330יַצִּיב yatstsîyb
- all · H3606כֹּל kôl
- this · H1836דֵּן dên
- told · H560אֲמַר ʼămar
- know · H3046יְדַע yᵉdaʻ
- interpretation · H6591פְּשַׁר pᵉshar
- things · H4406מִלָּה millâh