Skip to content
ThuthiThuthiThuthi
Daniel · chapter 7 · verse 17

Daniel 7:17 in Kannada

ಈ ದೊಡ್ಡಮೃಗಗಳು ಭೂಮಿಯಿಂದ ಹುಟ್ಟುವ ನಾಲ್ಕು ಅರಸುಗಳಾಗಿವೆ.

Ee doddamrugagalu bhoomiyinda huttuva naalku arasugalaagive.

Daniel 7:17 in English

King James Version (KJV)
These great beasts, which are four, [are] four kings, [which] shall arise out of the earth.
World English Bible (WEB)
‘These great animals, which are four, are four kings, who will arise out of the earth.
American Standard Version (ASV)
These great beasts, which are four, are four kings, that shall arise out of the earth.
Bible in Basic English (BBE)
These great beasts are four kings who will be cut off from the earth.
Darby Translation (DBY)
These great beasts, which are four, are four kings, [that] shall arise out of the earth.
Webster's Bible (WBS)
These great beasts, which are four, [are] four kings, [which] shall arise out of the earth.
Young's Literal Translation (YLT)
'These great beasts, that [are] four, [are] four kings, they rise up from the earth;

Read in context

  1. 15ದಾನಿಯೇಲನೆಂಬ ನಾನು ನನ್ನ ಶರೀರದೊಳ ಗಿರುವ ಆತ್ಮದಲ್ಲಿ ನೊಂದು ನನ್ನ ಮನಸ್ಸಿನ ದರ್ಶನಗಳ ನಿಮಿತ್ತ ಕಳವಳಗೊಂಡೆನು.
  2. 16ನಾನು ಹತ್ತಿರ ನಿಂತವ ರಲ್ಲಿ ಒಬ್ಬನ ಬಳಿಗೆ ಬಂದು ಇವೆಲ್ಲವುಗಳ ಸತ್ಯಾರ್ಥ್ಯ ವನ್ನು ಕೇಳಿದೆನು. ಆಗ ಅವನು ಅದನ್ನು ನನಗೆ ಹೇಳಿ ಇವುಗಳ ಅರ್ಥವನ್ನು ನನಗೆ ತಿಳಿಸಿದನು.
  3. 17ಈ ದೊಡ್ಡಮೃಗಗಳು ಭೂಮಿಯಿಂದ ಹುಟ್ಟುವ ನಾಲ್ಕು ಅರಸುಗಳಾಗಿವೆ.
  4. 18ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು.
  5. 19ಆ ಮೇಲೆ ನಾಲ್ಕನೆಯ ಮೃಗವು ಉಳಿದವು ಗಳಿಗಿಂತ ವ್ಯತ್ಯಾಸವಾಗಿಯೂ ಅತಿ ಭಯಂಕರವಾ ಗಿಯೂ ಕಬ್ಬಿಣದ ಹಲ್ಲುಗಳುಳ್ಳದ್ದಾಗಿಯೂ ಹಿತ್ತಾಳೆಯ ಉಗುರುಗಳುಳ್ಳದ್ದಾಗಿಯೂ ತುಂಡು ತುಂಡು ಮಾಡಿ ತಿಂದು ಮಿಕ್ಕಿದ್ದನ್ನು ಕಾಲಿನ ಕೆಳಗೆ ಹಾಕಿ ತುಳಿಯುವಂಥಾದ್ದೂ ಆಗಿದೆ.
Read all of Daniel 7

Cross references

Original words (Hebrew)

Daniel 7:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.