Skip to content
ThuthiThuthiThuthi
Daniel · chapter 7 · verse 18

Daniel 7:18 in Kannada

ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು.

Aadare aa mahonnatana parishuddharu raajyavannu vashapadisikondu adannu endigoo haudu, endendigoo vashapadisikollu varu.

Daniel 7:18 in English

King James Version (KJV)
But the saints of the most High shall take the kingdom, and possess the kingdom for ever, even for ever and ever.
World English Bible (WEB)
But the saints of the Most High will receive the kingdom, and possess the kingdom forever, even forever and ever.’
American Standard Version (ASV)
But the saints of the Most High shall receive the kingdom, and possess the kingdom for ever, even for ever and ever.
Bible in Basic English (BBE)
But the saints of the Most High will take the kingdom, and it will be theirs for ever, even for ever and ever.
Darby Translation (DBY)
But the saints of the most high [places] shall receive the kingdom, and they shall possess the kingdom for ever, even to the ages of ages.
Webster's Bible (WBS)
But the saints of the most High shall take the kingdom, and possess the kingdom for ever, even for ever and ever.
Young's Literal Translation (YLT)
and receive the kingdom do the saints of the Most High, and they strengthen the kingdom unto the age, even unto the age of the ages.

Read in context

  1. 16ನಾನು ಹತ್ತಿರ ನಿಂತವ ರಲ್ಲಿ ಒಬ್ಬನ ಬಳಿಗೆ ಬಂದು ಇವೆಲ್ಲವುಗಳ ಸತ್ಯಾರ್ಥ್ಯ ವನ್ನು ಕೇಳಿದೆನು. ಆಗ ಅವನು ಅದನ್ನು ನನಗೆ ಹೇಳಿ ಇವುಗಳ ಅರ್ಥವನ್ನು ನನಗೆ ತಿಳಿಸಿದನು.
  2. 17ಈ ದೊಡ್ಡಮೃಗಗಳು ಭೂಮಿಯಿಂದ ಹುಟ್ಟುವ ನಾಲ್ಕು ಅರಸುಗಳಾಗಿವೆ.
  3. 18ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು.
  4. 19ಆ ಮೇಲೆ ನಾಲ್ಕನೆಯ ಮೃಗವು ಉಳಿದವು ಗಳಿಗಿಂತ ವ್ಯತ್ಯಾಸವಾಗಿಯೂ ಅತಿ ಭಯಂಕರವಾ ಗಿಯೂ ಕಬ್ಬಿಣದ ಹಲ್ಲುಗಳುಳ್ಳದ್ದಾಗಿಯೂ ಹಿತ್ತಾಳೆಯ ಉಗುರುಗಳುಳ್ಳದ್ದಾಗಿಯೂ ತುಂಡು ತುಂಡು ಮಾಡಿ ತಿಂದು ಮಿಕ್ಕಿದ್ದನ್ನು ಕಾಲಿನ ಕೆಳಗೆ ಹಾಕಿ ತುಳಿಯುವಂಥಾದ್ದೂ ಆಗಿದೆ.
  5. 20ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ ಆ ಎದ್ದು ಬಂದ ಬೇರೊಂದರ ಕೊಂಬಿನ ವಿಷಯವಾಗಿಯೂ ಹೌದು, ಕಣ್ಣುಗಳು ಳ್ಳಂತ, ಬಹು ದೊಡ್ಡ ಮಾತುಗಳನ್ನು ಮಾತನಾಡಿದ ಬಾಯಿಯಂತ, ತನ್ನ ಜೊತೆಯವರಿಗಿಂತ ಬಲವಾದ ನೋಟವುಳ್ಳಂತ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥ ವನ್ನು ತಿಳಿಯಬೇಕೆಂದಿದ್ದೆನು.
Read all of Daniel 7

Cross references

Original words (Hebrew)

Daniel 7:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.