Daniel · chapter 7 · verse 19
Daniel 7:19 in Kannada
ಆ ಮೇಲೆ ನಾಲ್ಕನೆಯ ಮೃಗವು ಉಳಿದವು ಗಳಿಗಿಂತ ವ್ಯತ್ಯಾಸವಾಗಿಯೂ ಅತಿ ಭಯಂಕರವಾ ಗಿಯೂ ಕಬ್ಬಿಣದ ಹಲ್ಲುಗಳುಳ್ಳದ್ದಾಗಿಯೂ ಹಿತ್ತಾಳೆಯ ಉಗುರುಗಳುಳ್ಳದ್ದಾಗಿಯೂ ತುಂಡು ತುಂಡು ಮಾಡಿ ತಿಂದು ಮಿಕ್ಕಿದ್ದನ್ನು ಕಾಲಿನ ಕೆಳಗೆ ಹಾಕಿ ತುಳಿಯುವಂಥಾದ್ದೂ ಆಗಿದೆ.
Aa mele naalkaneya mrugavu ulidavu galiginta vyatyaasavaagiyoo ati bhayankaravaa giyoo kabbinada hallugalulladdaagiyoo hittaaleya ugurugalulladdaagiyoo tundu tundu maadi tindu mikkiddannu kaalina kelage haaki tuliyuvanthaaddoo aagide.
Daniel 7:19 in English
- King James Version (KJV)
- Then I would know the truth of the fourth beast, which was diverse from all the others, exceeding dreadful, whose teeth [were of] iron, and his nails [of] brass; [which] devoured, brake in pieces, and stamped the residue with his feet;
- World English Bible (WEB)
- “Then I desired to know the truth concerning the fourth animal, which was different from all of them, exceedingly terrible, whose teeth were of iron, and its nails of bronze; which devoured, broke in pieces, and stamped the residue with its feet;
- American Standard Version (ASV)
- Then I desired to know the truth concerning the fourth beast, which was diverse from all of them, exceeding terrible, whose teeth were of iron, and its nails of brass; which devoured, brake in pieces, and stamped the residue with its feet;
- Bible in Basic English (BBE)
- Then it was my desire to have certain knowledge about the fourth beast, which was different from all the others, a cause of great fear, whose teeth were of iron and his nails of brass; who took his food, crushing some of it to bits and stamping on the rest with his feet;
- Darby Translation (DBY)
- Then I desired to know the certainty concerning the fourth beast, which was different from them all, exceeding dreadful, whose teeth were of iron, and its nails of brass; which devoured, broke in pieces, and stamped the rest with its feet;
- Webster's Bible (WBS)
- Then I would know the truth of the fourth beast, which was diverse from all the others, exceeding dreadful, whose teeth [were of] iron, and his nails [of] brass; [which] devoured, broke in pieces, and stamped the residue with his feet;
- Young's Literal Translation (YLT)
- 'Then I wished for certainty concerning the fourth beast, that was diverse from them all, fearful exceedingly; its teeth of iron, and its nails of brass, it hath devoured, it doth break small, and the remnant with its feet it hath trampled;
Read in context
- 17ಈ ದೊಡ್ಡಮೃಗಗಳು ಭೂಮಿಯಿಂದ ಹುಟ್ಟುವ ನಾಲ್ಕು ಅರಸುಗಳಾಗಿವೆ.
- 18ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು.
- 19ಆ ಮೇಲೆ ನಾಲ್ಕನೆಯ ಮೃಗವು ಉಳಿದವು ಗಳಿಗಿಂತ ವ್ಯತ್ಯಾಸವಾಗಿಯೂ ಅತಿ ಭಯಂಕರವಾ ಗಿಯೂ ಕಬ್ಬಿಣದ ಹಲ್ಲುಗಳುಳ್ಳದ್ದಾಗಿಯೂ ಹಿತ್ತಾಳೆಯ ಉಗುರುಗಳುಳ್ಳದ್ದಾಗಿಯೂ ತುಂಡು ತುಂಡು ಮಾಡಿ ತಿಂದು ಮಿಕ್ಕಿದ್ದನ್ನು ಕಾಲಿನ ಕೆಳಗೆ ಹಾಕಿ ತುಳಿಯುವಂಥಾದ್ದೂ ಆಗಿದೆ.
- 20ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ ಆ ಎದ್ದು ಬಂದ ಬೇರೊಂದರ ಕೊಂಬಿನ ವಿಷಯವಾಗಿಯೂ ಹೌದು, ಕಣ್ಣುಗಳು ಳ್ಳಂತ, ಬಹು ದೊಡ್ಡ ಮಾತುಗಳನ್ನು ಮಾತನಾಡಿದ ಬಾಯಿಯಂತ, ತನ್ನ ಜೊತೆಯವರಿಗಿಂತ ಬಲವಾದ ನೋಟವುಳ್ಳಂತ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥ ವನ್ನು ತಿಳಿಯಬೇಕೆಂದಿದ್ದೆನು.
- 21ನಾನು ನೋಡಲಾಗಿ ಆ ಕೊಂಬು ಪರಿಶುದ್ಧರ ಸಂಗಡ ಯುದ್ಧಮಾಡಿತು ಮತ್ತು ಅವರಿಗೆ ವಿರೋಧವಾಗಿ ಜಯಗಳಿಸಿತು;
Cross references
- Daniel 7:7 ದಾನಿಯೇಲನು 7:7ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ ಇಗೋ, ನಾಲ್ಕ ನೆಯ ಮೃಗವು ಭಯಂಕರವಾದದ್ದೂ ಘೋರವಾ ದದ್ದೂ ಬಹಳ ಬಲವುಳ್ಳದ್ದೂ ಆಗಿತ್ತು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತಿಂದು ತುಂಡು ತುಂಡು ಮಾಡಿ ಮಿಕ್ಕಿದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದು ಮತ್ತು ಹತ್ತು ಕೊಂಬುಗಳುಳ್ಳದ್ದು ಆಗಿತ್ತು.
- Daniel 2:40–43 ದಾನಿಯೇಲನು 2:40–43ನಾಲ್ಕನೇ ರಾಜ್ಯವು ಕಬ್ಬಿ ಣದ ಹಾಗೆ ಬಲವಾಗಿ ಇರುವದು. ಕಬ್ಬಿಣವು ಸಮಸ್ತ ವಸ್ತುಗಳನ್ನು ವಶಮಾಡಿಕೊಂಡು ಚೂರು ಚೂರು ಮಾಡುತ್ತದೆ; ಕಬ್ಬಿಣವು ಹೇಗೆ ಎಲ್ಲವುಗಳನ್ನು ಚೂರು ಮಾಡುವದೋ ಹಾಗೆಯೇ ಆ ರಾಜ್ಯವು ಚೂರು ಚೂರಾಗಿ ಧ್ವಂಸ ಮಾಡುವದು. ನೀನು ಪಾದಗ ಳನ್ನೂ ಕಾಲಿನ ಬೆರಳುಗಳನ್ನೂ ಅರ್ಧ ಕುಂಬಾರನ ಮಣ್ಣಿನಿಂದಲೂ ಅರ್ಧ ಕಬ್ಬಿಣದಿಂದಲೂ ಉಂಟಾದ ವೆಂದು ನೀನು ನೋಡಿದೆಯಲ್ಲಾ? ಅದೇ ರೀತಿ ಆ ರಾಜ್ಯವು ವಿಭಾಗಿಸಲ್ಪಡುವದು; ಆದರೆ ನೀನು ಜೇಡಿ ಮಣ್ಣಿನ ಸಂಗಡ ಕಲಸಿದ ಕಬ್ಬಿಣವನ್ನು ನೋಡಿದ ಹಾಗೆ ಕಬ್ಬಿಣದ ಬಲವು ಅದರಲ್ಲಿರುವದು. ಪಾದದ ಬೆರಳುಗಳು ಅರ್ಧ ಕಬ್ಬಿಣದಿಂದಲೂ ಅರ್ಧ ಮಣ್ಣಿ ನಿಂದಲೂ ಮಾಡಿದ ಹಾಗೆ ರಾಜ್ಯವು ಅರ್ಧ ಮುರಿದದ್ದಾಗಿಯೂ ಅರ್ಧ ಬಲವಾಗಿಯೂ ಇರುವದು. ನೀನು ಕಬ್ಬಿಣವು ಜೇಡಿಮಣ್ಣಿನ ಸಂಗಡ ಕಲಸಿರು ವದನ್ನು ನೋಡಿದ ಹಾಗೆ ಅವರು ಮನುಷ್ಯನ ವಂಶಾ ವಳಿಯೊಂದಿಗೆ ಬೆರೆತುಕೊಳ್ಳುವರು; ಆದರೆ ಕಬ್ಬಿಣವು ಮಣ್ಣಿನ ಸಂಗಡ ಕೂಡಿಕೊಳ್ಳದ ಪ್ರಕಾರ ಅವರು ಒಬ್ಬರ ಸಂಗಡ ಒಬ್ಬರು ಕೂಡಿಕೊಳ್ಳುವದಿಲ್ಲ.
Original words (Hebrew)
- Then · H116אֱדַיִן ʼĕdayin
- would · H6634צְבָא tsᵉbâʼ
- truth · H3321יְצַב yᵉtsab
- of · H5922עַל ʻal
- fourth · H7244רְבִיעַי rᵉbîyʻay
- beast · H2423חֵיוָא chêyvâʼ
- was · H1934הָוָא hâvâʼ
- diverse · H8133שְׁנָא shᵉnâʼ
- from · H4481מִן min
- all · H3606כֹּל kôl
- exceeding · H3493יַתִּיר yattîyr
- dreadful · H1763דְּחַל dᵉchal
- teeth · H8128שֵׁן shên
- iron · H6523פַּרְזֶל parzel
- nails · H2953טְפַר ṭᵉphar
- brass · H5174נְחָשׁ nᵉchâsh
- devoured · H399אֲכַל ʼăkal
- pieces · H1855דְּקַק dᵉqaq
- stamped · H7512רְפַס rᵉphaç
- residue · H7606שְׁאָר shᵉʼâr
- feet · H7271רְגַל rᵉgal