Skip to content
ThuthiThuthiThuthi
Daniel · chapter 7 · verse 2

Daniel 7:2 in Kannada

ದಾನಿಯೇಲನು ಮಾತನಾಡಿ--ಇಗೋ, ನಾನು ರಾತ್ರಿ ಕಂಡ ಕನಸಿನಲ್ಲಿ ಚತುರ್ದಿಕ್ಕಿನ ಗಾಳಿಗಳು ಮಹಾ ಸಾಗರದ ಮೇಲೆ ರಭಸವಾಗಿ ಬೀಸುತ್ತಿದ್ದವು.

Daaniyelanu maatanaadi--igo, naanu raatri kanda kanasinalli chaturdikkina gaaligalu mahaa saagarada mele rabhasavaagi beesuttiddavu.

Daniel 7:2 in English

King James Version (KJV)
Daniel spake and said, I saw in my vision by night, and, behold, the four winds of the heaven strove upon the great sea.
World English Bible (WEB)
Daniel spoke and said, “I saw in my vision by night, and, behold, the four winds of the sky broke out on the great sea.
American Standard Version (ASV)
Daniel spake and said, I saw in my vision by night, and, behold, the four winds of heaven brake forth upon the great sea.
Bible in Basic English (BBE)
I had a vision by night, and saw the four winds of heaven violently moving the great sea.
Darby Translation (DBY)
Daniel spoke and said, I saw in my vision by night, and behold, the four winds of the heavens broke forth upon the great sea.
Webster's Bible (WBS)
Daniel spoke and said, I saw in my vision by night, and behold, the four winds of heaven strove upon the great sea.
Young's Literal Translation (YLT)
Answered hath Daniel and said, 'I was seeing in my vision by night, and lo, the four winds of the heavens are coming forth to the great sea;

Read in context

  1. 1ಬಾಬೆಲಿನ ಅರಸನಾದ ಬೇಲ್ಯಚ್ಚರನ ಮೊದಲನೆಯ ವರುಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ತನ್ನ ಮನಸ್ಸಿನ ಕನಸನ್ನೂ ದರ್ಶನವನ್ನೂ ಕಂಡು; ಆ ಮೇಲೆ ಅವುಗಳನ್ನು ಬರೆದು ಅದರ ತಾತ್ಪರ್ಯವನ್ನು ತಿಳಿಸಿದನು.
  2. 2ದಾನಿಯೇಲನು ಮಾತನಾಡಿ--ಇಗೋ, ನಾನು ರಾತ್ರಿ ಕಂಡ ಕನಸಿನಲ್ಲಿ ಚತುರ್ದಿಕ್ಕಿನ ಗಾಳಿಗಳು ಮಹಾ ಸಾಗರದ ಮೇಲೆ ರಭಸವಾಗಿ ಬೀಸುತ್ತಿದ್ದವು.
  3. 3ಒಂದಕ್ಕೊಂದು ಬೇರೆ ಬೇರೆಯ ರೂಪದ ನಾಲ್ಕು ದೊಡ್ಡ ಮೃಗಗಳು ಸಮು ದ್ರದೊಳಗಿಂದ ಮೇಲೆ ಬಂದವು.
  4. 4ಮೊದಲನೆಯದು ಸಿಂಹದ ಹಾಗಿದ್ದು ಹದ್ದಿನ ರೆಕ್ಕೆಗಳುಳ್ಳದ್ದಾಗಿತ್ತು. ಅದರ ರೆಕ್ಕೆಗಳು ಕೀಳಲ್ಪಟ್ಟು ಅದು ಭೂಮಿಯಿಂದ ಎತ್ತಲ್ಪಟ್ಟು ಮನುಷ್ಯನಂತೆ ಕಾಲೂರಿ ನಿಲ್ಲಿಸಲ್ಪಟ್ಟಿತ್ತು. ಅದಕ್ಕೆ ಮನುಷ್ಯನ ಹೃದಯವು ಕೊಡಲ್ಪಟ್ಟದ್ದನ್ನು ನಾನು ನೋಡಿದೆನು.
Read all of Daniel 7

Cross references

Original words (Hebrew)

Daniel 7:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.