Daniel · chapter 7 · verse 20
Daniel 7:20 in Kannada
ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ ಆ ಎದ್ದು ಬಂದ ಬೇರೊಂದರ ಕೊಂಬಿನ ವಿಷಯವಾಗಿಯೂ ಹೌದು, ಕಣ್ಣುಗಳು ಳ್ಳಂತ, ಬಹು ದೊಡ್ಡ ಮಾತುಗಳನ್ನು ಮಾತನಾಡಿದ ಬಾಯಿಯಂತ, ತನ್ನ ಜೊತೆಯವರಿಗಿಂತ ಬಲವಾದ ನೋಟವುಳ್ಳಂತ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥ ವನ್ನು ತಿಳಿಯಬೇಕೆಂದಿದ್ದೆನು.
Adara taleyallidda hattu kombugala vishayavaagiyoo naanu noduttidda haageye yaava kombu moletu mooru kombugalannu beelisi aa eddu banda berondara kombina vishayavaagiyoo haudu, kannugalu llanta, bahu dodda maatugalannu maatanaadida baayiyanta, tanna joteyavariginta balavaada notavullanta, aa kombina vishayavaagi satyaartha vannu tiliyabekendiddenu.
Daniel 7:20 in English
- King James Version (KJV)
- And of the ten horns that [were] in his head, and [of] the other which came up, and before whom three fell; even [of] that horn that had eyes, and a mouth that spake very great things, whose look [was] more stout than his fellows.
- World English Bible (WEB)
- and concerning the ten horns that were on its head and the other horn which came up, and before which three fell, even that horn that had eyes and a mouth that spoke arrogantly, whose look was more stout than its fellows.
- American Standard Version (ASV)
- and concerning the ten horns that were on its head, and the other [horn] which came up, and before which three fell, even that horn that had eyes, and a mouth that spake great things, whose look was more stout than its fellows.
- Bible in Basic English (BBE)
- And about the ten horns on his head and the other which came up, causing the fall of three; that horn which had eyes, and a mouth saying great things, which seemed to be greater than the other horns.
- Darby Translation (DBY)
- and concerning the ten horns that were in its head, and the other that came up, and before which three fell: even that horn that had eyes, and a mouth speaking great things, and whose look was more imposing than its fellows.
- Webster's Bible (WBS)
- And of the ten horns that [were] in his head, and [of] the other which came up, and before whom three fell; even [of] that horn that had eyes, and a mouth that spoke very great things, whose look [was] more stout than his fellows.
- Young's Literal Translation (YLT)
- and concerning the ten horns that [are] in its heads, and of the other that came up, and before which three have fallen, even of that horn that hath eyes, and a mouth speaking great things, and whose appearance [is] great above its companions.
Read in context
- 18ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು.
- 19ಆ ಮೇಲೆ ನಾಲ್ಕನೆಯ ಮೃಗವು ಉಳಿದವು ಗಳಿಗಿಂತ ವ್ಯತ್ಯಾಸವಾಗಿಯೂ ಅತಿ ಭಯಂಕರವಾ ಗಿಯೂ ಕಬ್ಬಿಣದ ಹಲ್ಲುಗಳುಳ್ಳದ್ದಾಗಿಯೂ ಹಿತ್ತಾಳೆಯ ಉಗುರುಗಳುಳ್ಳದ್ದಾಗಿಯೂ ತುಂಡು ತುಂಡು ಮಾಡಿ ತಿಂದು ಮಿಕ್ಕಿದ್ದನ್ನು ಕಾಲಿನ ಕೆಳಗೆ ಹಾಕಿ ತುಳಿಯುವಂಥಾದ್ದೂ ಆಗಿದೆ.
- 20ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ ಆ ಎದ್ದು ಬಂದ ಬೇರೊಂದರ ಕೊಂಬಿನ ವಿಷಯವಾಗಿಯೂ ಹೌದು, ಕಣ್ಣುಗಳು ಳ್ಳಂತ, ಬಹು ದೊಡ್ಡ ಮಾತುಗಳನ್ನು ಮಾತನಾಡಿದ ಬಾಯಿಯಂತ, ತನ್ನ ಜೊತೆಯವರಿಗಿಂತ ಬಲವಾದ ನೋಟವುಳ್ಳಂತ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥ ವನ್ನು ತಿಳಿಯಬೇಕೆಂದಿದ್ದೆನು.
- 21ನಾನು ನೋಡಲಾಗಿ ಆ ಕೊಂಬು ಪರಿಶುದ್ಧರ ಸಂಗಡ ಯುದ್ಧಮಾಡಿತು ಮತ್ತು ಅವರಿಗೆ ವಿರೋಧವಾಗಿ ಜಯಗಳಿಸಿತು;
- 22ಪೂರ್ವಿಕನ ಕಾಲ ಬಂದು ಮಹೋನ್ನತನ ಪರಿ ಶುದ್ಧರಿಗೆ ನ್ಯಾಯತೀರ್ಪು ಕೊಡುವ ವರೆಗೂ ಪರಿ ಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದ ವರೆಗೂ ಅವರ ಮೇಲೆ ಜಯವನ್ನು ಹೊಂದಿತು.
Cross references
- Daniel 7:8 ದಾನಿಯೇಲನು 7:8ಆ ಕೊಂಬುಗಳ ಬಗ್ಗೆ ನಾನು ಆಲೋಚಿಸು ತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿತ್ತು. ಇದರ ಮುಂದೆ ಮೊದ ಲಿನ ಕೊಂಬುಗಳಲ್ಲಿ ಮೂರು ಬೇರುಸಹಿತ ಕೀಳಲ್ಪ ಟ್ಟಿವೆ ಮತ್ತು ಇಗೋ, ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ ಬಡಾಯಿಕೊಚ್ಚುವ ಬಾಯಿಯೂ ಇದ್ದವು.
- Daniel 7:23 ದಾನಿಯೇಲನು 7:23ಹೀಗೆ ಅವನು--ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗು ವದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ ಭೂಮಿಯನ್ನೆಲ್ಲಾ ತುಳಿದು, ತುಂಡುತುಂಡು ಮಾಡು ವಂಥದ್ದಾಗಿಯೂ ಇರುವದು.
- Daniel 7:11 ದಾನಿಯೇಲನು 7:11ಆ ಕೊಂಬು ಮಾತನಾಡಿದ ದೊಡ್ಡ ಮಾತುಗಳ ಶಬ್ದದ ವಿಷಯ ನಾನು ನೋಡುತ್ತಿರುವಾಗಲೇ ಮೃಗವು ಕೊಲ್ಲ ಲ್ಪಟ್ಟು ಅದರ ಶರೀರವನ್ನು ನಾಶಪಡಿಸಿ; ಅದು ಬೆಂಕಿಯ ಉರಿಗೆ ಹಾಕಲ್ಪಟ್ಟಿತು.
- Daniel 8:9–11 ದಾನಿಯೇಲನು 8:9–11ಅವುಗಳಲ್ಲಿ ಒಂದರೊಳಗಿಂದ ಚಿಕ್ಕ ಕೊಂಬು ಮೊಳೆತು, ಬಹಳ ದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ ಪೂರ್ವದ ಕಡೆಗೂ ರಮ್ಯ ದೇಶದ ಕಡೆಗೂ ಪ್ರಬಲವಾಯಿತು. ಅದು ಆಕಾಶ ಸೈನ್ಯದ ಎತ್ತರಕ್ಕೆ ಬೆಳೆದು ಆ ಸೈನ್ಯದಲ್ಲಿಯೂ ನಕ್ಷತ್ರಗಳಲ್ಲಿಯೂ ಕೆಲವನ್ನು ನೆಲಕ್ಕೆ ತಳ್ಳಿ ಅವುಗಳನ್ನು ತುಳಿದುಹಾಕಿತು. ಹೌದು, ಸೈನ್ಯದ ಅಧಿಪತಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡು ನಿತ್ಯ ಯಜ್ಞವನ್ನು ಆತನಿಗೆ ಸಲ್ಲದಂತೆ ಮಾಡಿ ಆತನ ಪವಿತ್ರ ಸ್ಥಾನವನ್ನು ಕೆಡವಿಹಾಕಿತು;
- Daniel 11:36–37 ದಾನಿಯೇಲನು 11:36–37ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು. ಅವನು ತನ್ನ ಪಿತೃಗಳ ದೇವರನ್ನಾಗಲೀ ಸ್ತ್ರೀಯರ ಅಪೇಕ್ಷೆ ಯನ್ನಾಗಲೀ ಲಕ್ಷಿಸುವದಿಲ್ಲ, ಯಾವ ದೇವರನ್ನೂ ಲಕ್ಷಿಸುವದಿಲ್ಲ; ಅವನು ಎಲ್ಲವುಗಳಿಗಿಂತ ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.
Original words (Hebrew)
- of · H5922עַל ʻal
- ten · H6236עֲשַׂר ʻăsar
- horns · H7162קֶרֶן qeren
- head · H7217רֵאשׁ rêʼsh
- other · H317אׇחֳרִי ʼochŏrîy
- up · H5559סְלִק çᵉliq
- before · H4481מִן min
- three · H8532תְּלָת tᵉlâth
- fell · H5308נְפַל nᵉphal
- horn · H7162קֶרֶן qeren
- that · H1797דִּכֵּן dikkên
- eyes · H5870עַיִן ʻayin
- mouth · H6433פֻּם pum
- spake · H4449מְלַל mᵉlal
- things · H7260רַבְרַב rabrab
- look · H2376חֵזֵו chêzêv
- more · H4481מִן min
- stout · H7229רַב rab
- than · H4481מִן min
- fellows · H2273חַבְרָה chabrâh