Skip to content
ThuthiThuthiThuthi
Daniel · chapter 7 · verse 21

Daniel 7:21 in Kannada

ನಾನು ನೋಡಲಾಗಿ ಆ ಕೊಂಬು ಪರಿಶುದ್ಧರ ಸಂಗಡ ಯುದ್ಧಮಾಡಿತು ಮತ್ತು ಅವರಿಗೆ ವಿರೋಧವಾಗಿ ಜಯಗಳಿಸಿತು;

Naanu nodalaagi aa kombu parishuddhara sangada yuddhamaaditu mattu avarige virodhavaagi jayagalisitu;

Daniel 7:21 in English

King James Version (KJV)
I beheld, and the same horn made war with the saints, and prevailed against them;
World English Bible (WEB)
I saw, and the same horn made war with the saints, and prevailed against them,
American Standard Version (ASV)
I beheld, and the same horn made war with the saints, and prevailed against them;
Bible in Basic English (BBE)
And I saw how that horn made war on the saints and overcame them,
Darby Translation (DBY)
I beheld, and that horn made war with the saints, and prevailed over them;
Webster's Bible (WBS)
I beheld, and the same horn made war with the saints, and prevailed against them;
Young's Literal Translation (YLT)
'I was seeing, and this horn is making war with the saints, and hath prevailed over them,

Read in context

  1. 19ಆ ಮೇಲೆ ನಾಲ್ಕನೆಯ ಮೃಗವು ಉಳಿದವು ಗಳಿಗಿಂತ ವ್ಯತ್ಯಾಸವಾಗಿಯೂ ಅತಿ ಭಯಂಕರವಾ ಗಿಯೂ ಕಬ್ಬಿಣದ ಹಲ್ಲುಗಳುಳ್ಳದ್ದಾಗಿಯೂ ಹಿತ್ತಾಳೆಯ ಉಗುರುಗಳುಳ್ಳದ್ದಾಗಿಯೂ ತುಂಡು ತುಂಡು ಮಾಡಿ ತಿಂದು ಮಿಕ್ಕಿದ್ದನ್ನು ಕಾಲಿನ ಕೆಳಗೆ ಹಾಕಿ ತುಳಿಯುವಂಥಾದ್ದೂ ಆಗಿದೆ.
  2. 20ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ ಆ ಎದ್ದು ಬಂದ ಬೇರೊಂದರ ಕೊಂಬಿನ ವಿಷಯವಾಗಿಯೂ ಹೌದು, ಕಣ್ಣುಗಳು ಳ್ಳಂತ, ಬಹು ದೊಡ್ಡ ಮಾತುಗಳನ್ನು ಮಾತನಾಡಿದ ಬಾಯಿಯಂತ, ತನ್ನ ಜೊತೆಯವರಿಗಿಂತ ಬಲವಾದ ನೋಟವುಳ್ಳಂತ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥ ವನ್ನು ತಿಳಿಯಬೇಕೆಂದಿದ್ದೆನು.
  3. 21ನಾನು ನೋಡಲಾಗಿ ಆ ಕೊಂಬು ಪರಿಶುದ್ಧರ ಸಂಗಡ ಯುದ್ಧಮಾಡಿತು ಮತ್ತು ಅವರಿಗೆ ವಿರೋಧವಾಗಿ ಜಯಗಳಿಸಿತು;
  4. 22ಪೂರ್ವಿಕನ ಕಾಲ ಬಂದು ಮಹೋನ್ನತನ ಪರಿ ಶುದ್ಧರಿಗೆ ನ್ಯಾಯತೀರ್ಪು ಕೊಡುವ ವರೆಗೂ ಪರಿ ಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದ ವರೆಗೂ ಅವರ ಮೇಲೆ ಜಯವನ್ನು ಹೊಂದಿತು.
  5. 23ಹೀಗೆ ಅವನು--ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗು ವದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ ಭೂಮಿಯನ್ನೆಲ್ಲಾ ತುಳಿದು, ತುಂಡುತುಂಡು ಮಾಡು ವಂಥದ್ದಾಗಿಯೂ ಇರುವದು.
Read all of Daniel 7

Cross references

Original words (Hebrew)

Daniel 7:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.