Skip to content
ThuthiThuthiThuthi
Daniel · chapter 7 · verse 22

Daniel 7:22 in Kannada

ಪೂರ್ವಿಕನ ಕಾಲ ಬಂದು ಮಹೋನ್ನತನ ಪರಿ ಶುದ್ಧರಿಗೆ ನ್ಯಾಯತೀರ್ಪು ಕೊಡುವ ವರೆಗೂ ಪರಿ ಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದ ವರೆಗೂ ಅವರ ಮೇಲೆ ಜಯವನ್ನು ಹೊಂದಿತು.

Poorvikana kaala bandu mahonnatana pari shuddharige nyaayateerpu koduva varegoo pari shuddharu raajyavannu vashapadisikolluva kaalada varegoo avara mele jayavannu honditu.

Daniel 7:22 in English

King James Version (KJV)
Until the Ancient of days came, and judgment was given to the saints of the most High; and the time came that the saints possessed the kingdom.
World English Bible (WEB)
until the Ancient of Days came, and judgment was given to the saints of the Most High, and the time came that the saints possessed the kingdom.
American Standard Version (ASV)
until the ancient of days came, and judgment was given to the saints of the Most High, and the time came that the saints possessed the kingdom.
Bible in Basic English (BBE)
Till he came, who was very old, and the decision was made and the authority was given to the saints of the Most High; and the time came when the saints took the kingdom.
Darby Translation (DBY)
until the Ancient of days came, and judgment was given to the saints of the most high [places]; and the appointed time arrived, and the saints possessed the kingdom.
Webster's Bible (WBS)
Until the Ancient of days came, and judgment was given to the saints of the most High; and the time came that the saints possessed the kingdom.
Young's Literal Translation (YLT)
till that the Ancient of Days hath come, and judgment is given to the saints of the Most High, and the time hath come, and the saints have strengthened the kingdom.

Read in context

  1. 20ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ ಆ ಎದ್ದು ಬಂದ ಬೇರೊಂದರ ಕೊಂಬಿನ ವಿಷಯವಾಗಿಯೂ ಹೌದು, ಕಣ್ಣುಗಳು ಳ್ಳಂತ, ಬಹು ದೊಡ್ಡ ಮಾತುಗಳನ್ನು ಮಾತನಾಡಿದ ಬಾಯಿಯಂತ, ತನ್ನ ಜೊತೆಯವರಿಗಿಂತ ಬಲವಾದ ನೋಟವುಳ್ಳಂತ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥ ವನ್ನು ತಿಳಿಯಬೇಕೆಂದಿದ್ದೆನು.
  2. 21ನಾನು ನೋಡಲಾಗಿ ಆ ಕೊಂಬು ಪರಿಶುದ್ಧರ ಸಂಗಡ ಯುದ್ಧಮಾಡಿತು ಮತ್ತು ಅವರಿಗೆ ವಿರೋಧವಾಗಿ ಜಯಗಳಿಸಿತು;
  3. 22ಪೂರ್ವಿಕನ ಕಾಲ ಬಂದು ಮಹೋನ್ನತನ ಪರಿ ಶುದ್ಧರಿಗೆ ನ್ಯಾಯತೀರ್ಪು ಕೊಡುವ ವರೆಗೂ ಪರಿ ಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದ ವರೆಗೂ ಅವರ ಮೇಲೆ ಜಯವನ್ನು ಹೊಂದಿತು.
  4. 23ಹೀಗೆ ಅವನು--ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗು ವದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ ಭೂಮಿಯನ್ನೆಲ್ಲಾ ತುಳಿದು, ತುಂಡುತುಂಡು ಮಾಡು ವಂಥದ್ದಾಗಿಯೂ ಇರುವದು.
  5. 24ಆ ಹತ್ತು ಕೊಂಬು ಗಳು ಆ ರಾಜ್ಯದೊಳಗೆ ಹುಟ್ಟುವ ಹತ್ತು ಅರಸುಗಳಾ ಗಿವೆ; ಅನಂತರ ಇನ್ನೊಬ್ಬನು ಹುಟ್ಟುವನು ಅವನು ಮೊದಲಿನವರಿಗಿಂತ ವಿಲಕ್ಷಣವಾಗಿ ಮೂರು ಅರಸರನ್ನು ಅದುಮಿ ಬಿಡುವನು.
Read all of Daniel 7

Cross references

Original words (Hebrew)

Daniel 7:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.