Daniel · chapter 7 · verse 24
Daniel 7:24 in Kannada
ಆ ಹತ್ತು ಕೊಂಬು ಗಳು ಆ ರಾಜ್ಯದೊಳಗೆ ಹುಟ್ಟುವ ಹತ್ತು ಅರಸುಗಳಾ ಗಿವೆ; ಅನಂತರ ಇನ್ನೊಬ್ಬನು ಹುಟ್ಟುವನು ಅವನು ಮೊದಲಿನವರಿಗಿಂತ ವಿಲಕ್ಷಣವಾಗಿ ಮೂರು ಅರಸರನ್ನು ಅದುಮಿ ಬಿಡುವನು.
Aa hattu kombu galu aa raajyadolage huttuva hattu arasugalaa give; anantara innobbanu huttuvanu avanu modalinavariginta vilakshanavaagi mooru arasarannu adumi biduvanu.
Daniel 7:24 in English
- King James Version (KJV)
- And the ten horns out of this kingdom [are] ten kings [that] shall arise: and another shall rise after them; and he shall be diverse from the first, and he shall subdue three kings.
- World English Bible (WEB)
- As for the ten horns, ten kings will arise out of this kingdom. Another will arise after them; and he will be different from the former, and he will put down three kings.
- American Standard Version (ASV)
- And as for the ten horns, out of this kingdom shall ten kings arise: and another shall arise after them; and he shall be diverse from the former, and he shall put down three kings.
- Bible in Basic English (BBE)
- And as for the ten horns, out of this kingdom ten kings will come to power; and after them another will come up: he will be different from the first ones and will put down three kings.
- Darby Translation (DBY)
- And as to the ten horns, out of this kingdom shall arise ten kings; and another shall arise after them; and he shall be different from the former, and he shall subdue three kings.
- Webster's Bible (WBS)
- And the ten horns out of this kingdom [are] ten kings [that] shall arise: and another shall rise after them; and he shall be diverse from the first, and he shall subdue three kings.
- Young's Literal Translation (YLT)
- And the ten horns out of the kingdom [are] ten kings, they rise, and another doth rise after them, and it is diverse from the former, and three kings it humbleth;
Read in context
- 22ಪೂರ್ವಿಕನ ಕಾಲ ಬಂದು ಮಹೋನ್ನತನ ಪರಿ ಶುದ್ಧರಿಗೆ ನ್ಯಾಯತೀರ್ಪು ಕೊಡುವ ವರೆಗೂ ಪರಿ ಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದ ವರೆಗೂ ಅವರ ಮೇಲೆ ಜಯವನ್ನು ಹೊಂದಿತು.
- 23ಹೀಗೆ ಅವನು--ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗು ವದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ ಭೂಮಿಯನ್ನೆಲ್ಲಾ ತುಳಿದು, ತುಂಡುತುಂಡು ಮಾಡು ವಂಥದ್ದಾಗಿಯೂ ಇರುವದು.
- 24ಆ ಹತ್ತು ಕೊಂಬು ಗಳು ಆ ರಾಜ್ಯದೊಳಗೆ ಹುಟ್ಟುವ ಹತ್ತು ಅರಸುಗಳಾ ಗಿವೆ; ಅನಂತರ ಇನ್ನೊಬ್ಬನು ಹುಟ್ಟುವನು ಅವನು ಮೊದಲಿನವರಿಗಿಂತ ವಿಲಕ್ಷಣವಾಗಿ ಮೂರು ಅರಸರನ್ನು ಅದುಮಿ ಬಿಡುವನು.
- 25ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
- 26ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯ ವರೆಗೂ ಅದನ್ನು ಸಂಹರಿಸಿ ನಾಶಪಡಿಸುವದು.
Cross references
- Daniel 7:20 ದಾನಿಯೇಲನು 7:20ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ ಆ ಎದ್ದು ಬಂದ ಬೇರೊಂದರ ಕೊಂಬಿನ ವಿಷಯವಾಗಿಯೂ ಹೌದು, ಕಣ್ಣುಗಳು ಳ್ಳಂತ, ಬಹು ದೊಡ್ಡ ಮಾತುಗಳನ್ನು ಮಾತನಾಡಿದ ಬಾಯಿಯಂತ, ತನ್ನ ಜೊತೆಯವರಿಗಿಂತ ಬಲವಾದ ನೋಟವುಳ್ಳಂತ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥ ವನ್ನು ತಿಳಿಯಬೇಕೆಂದಿದ್ದೆನು.
- Daniel 11:36 ದಾನಿಯೇಲನು 11:36ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು.
- Revelation 13:1 ಪ್ರಕಟನೆ 13:1ಆಗ ನಾನು ಸಮುದ್ರದ ಮರಳಿನ ಮೇಲೆ ನಿಂತೆನು, ಸಮುದ್ರದೊಳಗಿಂದ ಮೃಗವು ಏರಿ ಬರುವದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಕಿರೀಟಗಳೂ ತಲೆಗಳ ಮೇಲೆ ದೂಷಣೆಯ ನಾಮವೂ ಇದ್ದವು.
- Daniel 8:9–12 ದಾನಿಯೇಲನು 8:9–12ಅವುಗಳಲ್ಲಿ ಒಂದರೊಳಗಿಂದ ಚಿಕ್ಕ ಕೊಂಬು ಮೊಳೆತು, ಬಹಳ ದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ ಪೂರ್ವದ ಕಡೆಗೂ ರಮ್ಯ ದೇಶದ ಕಡೆಗೂ ಪ್ರಬಲವಾಯಿತು. ಅದು ಆಕಾಶ ಸೈನ್ಯದ ಎತ್ತರಕ್ಕೆ ಬೆಳೆದು ಆ ಸೈನ್ಯದಲ್ಲಿಯೂ ನಕ್ಷತ್ರಗಳಲ್ಲಿಯೂ ಕೆಲವನ್ನು ನೆಲಕ್ಕೆ ತಳ್ಳಿ ಅವುಗಳನ್ನು ತುಳಿದುಹಾಕಿತು. ಹೌದು, ಸೈನ್ಯದ ಅಧಿಪತಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡು ನಿತ್ಯ ಯಜ್ಞವನ್ನು ಆತನಿಗೆ ಸಲ್ಲದಂತೆ ಮಾಡಿ ಆತನ ಪವಿತ್ರ ಸ್ಥಾನವನ್ನು ಕೆಡವಿಹಾಕಿತು; ಪ್ರತಿದಿನ ಯಜ್ಞದ ಸಂಗಡ ಸೈನ್ಯವೂ ಸಹ ಅಪ ರಾಧದ ನಿಮಿತ್ತವಾಗಿ ಅದಕ್ಕೆ ಕೊಡಲ್ಪಟ್ಟಿತು. ಅದು ಸತ್ಯವನ್ನು ನೆಲಕ್ಕೆ ಕೆಡವಿ ತನ್ನ ಇಷ್ಟಾರ್ಥವನ್ನು ಪೂರೈಸಿ ಕೊಂಡು ಅನುಕೂಲ ಪಡೆದು ವೃದ್ಧಿಗೆ ಬಂದಿತು.
- Revelation 17:3 ಪ್ರಕಟನೆ 17:3ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು.
- 1 Timothy 4:1–3 1 ತಿಮೊಥೆಯನಿಗೆ 4:1–3ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ. ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.
- Revelation 17:16–18 ಪ್ರಕಟನೆ 17:16–18ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು. ಯಾಕಂದರೆ ಅವರು ದೇವರ ಚಿತ್ತವನ್ನು ನೆರವೇರಿಸುವದಕ್ಕೆ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವಂತೆ ದೇವರು ತನ್ನ ವಾಕ್ಯಗಳು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರೇಪಿಸಿದನು.ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು. ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.
- 2 Thessalonians 2:3–10 2 ಥೆಸಲೊನೀಕದವರಿಗೆ 2:3–10ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ; ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ. ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ನಿಮಗೆ ಹೇಳಿದ್ದು ಜ್ಞಾಪಕವಿಲ್ಲವೋ? ಇದಲ್ಲದೆ ಅವನು ತನ್ನ ಸಮಯದಲ್ಲಿ ಪ್ರತ್ಯಕ್ಷನಾಗು ವದಕ್ಕೆ ಏನು ಅಡ್ಡಿ ಮಾಡುತ್ತದೊ ಅದು ನಿಮಗೆ ತಿಳಿದೇ ಇದೆ. ದುಷ್ಟತ್ವದ ಮರ್ಮವು ಈಗಾಗಲೇ ಕಾರ್ಯ ಮಾಡುತ್ತದೆ; ಅವನು ತೆಗೆಯಲ್ಪಡುವವರೆಗೆ ಈಗ ಅಡ್ಡಿ ಮಾಡುವಾತನು ಮಾತ್ರಅಡ್ಡಿ ಮಾಡುವನು; ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು. ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ.
- Revelation 12:3 ಪ್ರಕಟನೆ 12:3ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು; ಆಗ ಇಗೋ, ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಕಿರೀಟಗಳಿದ್ದವು.
- Revelation 17:12–13 ಪ್ರಕಟನೆ 17:12–13ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ. ಅವರು ಒಂದೇ ಮನಸ್ಸುಳ್ಳವರಾಗಿದ್ದು ತಮ್ಮ ಅಧಿಕಾರವನ್ನೂ ಶಕ್ತಿಯನ್ನೂ ಮೃಗಕ್ಕೆ ಕೊಡುತ್ತಾರೆ.
- Daniel 7:7–8 ದಾನಿಯೇಲನು 7:7–8ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ ಇಗೋ, ನಾಲ್ಕ ನೆಯ ಮೃಗವು ಭಯಂಕರವಾದದ್ದೂ ಘೋರವಾ ದದ್ದೂ ಬಹಳ ಬಲವುಳ್ಳದ್ದೂ ಆಗಿತ್ತು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತಿಂದು ತುಂಡು ತುಂಡು ಮಾಡಿ ಮಿಕ್ಕಿದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದು ಮತ್ತು ಹತ್ತು ಕೊಂಬುಗಳುಳ್ಳದ್ದು ಆಗಿತ್ತು. ಆ ಕೊಂಬುಗಳ ಬಗ್ಗೆ ನಾನು ಆಲೋಚಿಸು ತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿತ್ತು. ಇದರ ಮುಂದೆ ಮೊದ ಲಿನ ಕೊಂಬುಗಳಲ್ಲಿ ಮೂರು ಬೇರುಸಹಿತ ಕೀಳಲ್ಪ ಟ್ಟಿವೆ ಮತ್ತು ಇಗೋ, ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ ಬಡಾಯಿಕೊಚ್ಚುವ ಬಾಯಿಯೂ ಇದ್ದವು.
Original words (Hebrew)
- ten · H6236עֲשַׂר ʻăsar
- horns · H7162קֶרֶן qeren
- of · H4481מִן min
- kingdom · H4437מַלְכוּ malkûw
- ten · H6236עֲשַׂר ʻăsar
- kings · H4430מֶלֶךְ melek
- arise · H6966קוּם qûwm
- another · H321אׇחֳרָן ʼochŏrân
- rise · H6966קוּם qûwm
- after · H311אַחַר ʼachar
- diverse · H8133שְׁנָא shᵉnâʼ
- from · H4481מִן min
- first · H6933קַדְמַי qadmay
- subdue · H8214שְׁפַל shᵉphal
- three · H8532תְּלָת tᵉlâth
- kings · H4430מֶלֶךְ melek