Skip to content
ThuthiThuthiThuthi
Daniel · chapter 7 · verse 25

Daniel 7:25 in Kannada

ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.

Avanu mahonnatanige virodhavaagi kochchikondu maatugalannaadi pari shuddharannu baadhisi, kaalaniyamagalannu badalaayi suvadakke yochisuvanu; kaalavu kaalaniyamavu vibhaagisuva tanaka avaru avana kaiyalli oppisa lpaduvaru.

Daniel 7:25 in English

King James Version (KJV)
And he shall speak [great] words against the most High, and shall wear out the saints of the most High, and think to change times and laws: and they shall be given into his hand until a time and times and the dividing of time.
World English Bible (WEB)
He will speak words against the Most High, and will wear out the saints of the Most High. He will plan to change the times and the law; and they will be given into his hand until a time and times and half a time.
American Standard Version (ASV)
And he shall speak words against the Most High, and shall wear out the saints of the Most High; and he shall think to change the times and the law; and they shall be given into his hand until a time and times and half a time.
Bible in Basic English (BBE)
And he will say words against the Most High, attempting to put an end to the saints of the Most High; and he will have the idea of changing times and law; and the saints will be given into his hands for a time and times and half a time.
Darby Translation (DBY)
And he shall speak words against the Most High, and shall wear out the saints of the most high [places], and think to change seasons and the law; and they shall be given into his hand until a time and times and a half time.
Webster's Bible (WBS)
And he shall speak [great] words against the most High, and shall wear out the saints of the most High, and think to change times and laws: and they shall be given into his hand until a time and times and the dividing of time.
Young's Literal Translation (YLT)
and words as an adversary of the Most High it doth speak, and the saints of the Most High it doth wear out, and it hopeth to change seasons and law; and they are given into its hand, till a time, and times, and a division of a time.

Read in context

  1. 23ಹೀಗೆ ಅವನು--ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗು ವದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ ಭೂಮಿಯನ್ನೆಲ್ಲಾ ತುಳಿದು, ತುಂಡುತುಂಡು ಮಾಡು ವಂಥದ್ದಾಗಿಯೂ ಇರುವದು.
  2. 24ಆ ಹತ್ತು ಕೊಂಬು ಗಳು ಆ ರಾಜ್ಯದೊಳಗೆ ಹುಟ್ಟುವ ಹತ್ತು ಅರಸುಗಳಾ ಗಿವೆ; ಅನಂತರ ಇನ್ನೊಬ್ಬನು ಹುಟ್ಟುವನು ಅವನು ಮೊದಲಿನವರಿಗಿಂತ ವಿಲಕ್ಷಣವಾಗಿ ಮೂರು ಅರಸರನ್ನು ಅದುಮಿ ಬಿಡುವನು.
  3. 25ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
  4. 26ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯ ವರೆಗೂ ಅದನ್ನು ಸಂಹರಿಸಿ ನಾಶಪಡಿಸುವದು.
  5. 27ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
Read all of Daniel 7

Cross references

Original words (Hebrew)

Daniel 7:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.