Daniel · chapter 7 · verse 26
Daniel 7:26 in Kannada
ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯ ವರೆಗೂ ಅದನ್ನು ಸಂಹರಿಸಿ ನಾಶಪಡಿಸುವದು.
Aadare nyaaya sabheyu kulitu avana adhikaaravannu tegeduhaaki, koneya varegoo adannu sanharisi naashapadisuvadu.
Daniel 7:26 in English
- King James Version (KJV)
- But the judgment shall sit, and they shall take away his dominion, to consume and to destroy [it] unto the end.
- World English Bible (WEB)
- “‘But the judgment will be set, and they will take away his dominion, to consume and to destroy it to the end.
- American Standard Version (ASV)
- But the judgment shall be set, and they shall take away his dominion, to consume and to destroy it unto the end.
- Bible in Basic English (BBE)
- But the judge will be seated, and they will put an end to his authority, to overcome it and send complete destruction on it.
- Darby Translation (DBY)
- And the judgment shall sit, and they shall take away his dominion, to consume and to destroy it unto the end.
- Webster's Bible (WBS)
- But the judgment shall sit, and they shall take away his dominion to consume and to destroy [it] to the end.
- Young's Literal Translation (YLT)
- 'And the Judge is seated, and its dominion they cause to pass away, to cut off, and to destroy — unto the end;
Read in context
- 24ಆ ಹತ್ತು ಕೊಂಬು ಗಳು ಆ ರಾಜ್ಯದೊಳಗೆ ಹುಟ್ಟುವ ಹತ್ತು ಅರಸುಗಳಾ ಗಿವೆ; ಅನಂತರ ಇನ್ನೊಬ್ಬನು ಹುಟ್ಟುವನು ಅವನು ಮೊದಲಿನವರಿಗಿಂತ ವಿಲಕ್ಷಣವಾಗಿ ಮೂರು ಅರಸರನ್ನು ಅದುಮಿ ಬಿಡುವನು.
- 25ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
- 26ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯ ವರೆಗೂ ಅದನ್ನು ಸಂಹರಿಸಿ ನಾಶಪಡಿಸುವದು.
- 27ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
- 28ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
Cross references
- Revelation 20:10–11 ಪ್ರಕಟನೆ 20:10–11ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು. ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
- 2 Thessalonians 2:8 2 ಥೆಸಲೊನೀಕದವರಿಗೆ 2:8ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.
- Revelation 11:13 ಪ್ರಕಟನೆ 11:13ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು.
- Daniel 7:22 ದಾನಿಯೇಲನು 7:22ಪೂರ್ವಿಕನ ಕಾಲ ಬಂದು ಮಹೋನ್ನತನ ಪರಿ ಶುದ್ಧರಿಗೆ ನ್ಯಾಯತೀರ್ಪು ಕೊಡುವ ವರೆಗೂ ಪರಿ ಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದ ವರೆಗೂ ಅವರ ಮೇಲೆ ಜಯವನ್ನು ಹೊಂದಿತು.
- Daniel 7:10–11 ದಾನಿಯೇಲನು 7:10–11ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟು ಬಂದಿತು; ಸಹಸ್ರ ಸಹಸ್ರ ವಾಗಿ ಆತನಿಗೆ ಸೇವೆಮಾಡಿದರು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ಕೂತು ಕೊಂಡರು. ಮತ್ತು ಪುಸ್ತಕಗಳು ತೆರೆಯಲ್ಪಟ್ಟವು. ಆ ಕೊಂಬು ಮಾತನಾಡಿದ ದೊಡ್ಡ ಮಾತುಗಳ ಶಬ್ದದ ವಿಷಯ ನಾನು ನೋಡುತ್ತಿರುವಾಗಲೇ ಮೃಗವು ಕೊಲ್ಲ ಲ್ಪಟ್ಟು ಅದರ ಶರೀರವನ್ನು ನಾಶಪಡಿಸಿ; ಅದು ಬೆಂಕಿಯ ಉರಿಗೆ ಹಾಕಲ್ಪಟ್ಟಿತು.