Daniel 7:27 in Kannada
ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
Raajyavoo doretanavoo aakaashada kelagiruva poorti raajyagala mahattu mahonnatana parishuddhavaada janarige kodalpaduvadu; aatana raajyavu nityavaada raajya mattu ellaa doretanagaloo aatanannu sevisuvavu mattu vidheyavaagiruvavu.ishtaralli idara prastaapavu mugiyitu, daaniyelanemba nanage nanna aalochanegalu bahalavaagi kalavalapadisi davu; nanna mukhavu kalegunditu, aadaroo ee sangatiyannu nanna hrudayadalli ittukondenu.
Daniel 7:27 in English
- King James Version (KJV)
- And the kingdom and dominion, and the greatness of the kingdom under the whole heaven, shall be given to the people of the saints of the most High, whose kingdom [is] an everlasting kingdom, and all dominions shall serve and obey him.
- World English Bible (WEB)
- The kingdom and the dominion, and the greatness of the kingdoms under the whole sky, will be given to the people of the saints of the Most High. His kingdom is an everlasting kingdom, and all dominions will serve and obey him.’
- American Standard Version (ASV)
- And the kingdom and the dominion, and the greatness of the kingdoms under the whole heaven, shall be given to the people of the saints of the Most High: his kingdom is an everlasting kingdom, and all dominions shall serve and obey him.
- Bible in Basic English (BBE)
- And the kingdom and the authority and the power of the kingdoms under all the heaven will be given to the people of the saints of the Most High: his kingdom is an eternal kingdom, and all powers will be his servants and do his pleasure.
- Darby Translation (DBY)
- But the kingdom and the dominion, and the greatness of the kingdoms under the whole heavens, shall be given to the people of the saints of the most high [places]. His kingdom is an everlasting kingdom, and all dominions shall serve and obey him.
- Webster's Bible (WBS)
- And the kingdom and dominion, and the greatness of the kingdom under the whole heaven, shall be given to the people of the saints of the most High, whose kingdom [is] an everlasting kingdom, and all dominions shall serve and obey him.
- Young's Literal Translation (YLT)
- and the kingdom, and the dominion, even the greatness of the kingdom under the whole heavens, is given to the people — the saints of the Most High, His kingdom [is] a kingdom age-during, and all dominions do serve and obey Him.
Read in context
- 25ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
- 26ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯ ವರೆಗೂ ಅದನ್ನು ಸಂಹರಿಸಿ ನಾಶಪಡಿಸುವದು.
- 27ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
- 28ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
Cross references
- Psalm 72:11 ಕೀರ್ತನೆಗಳು 72:11ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- Luke 1:33 ಲೂಕನು 1:33ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.
- Daniel 7:14 ದಾನಿಯೇಲನು 7:14ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
- Psalm 22:27 ಕೀರ್ತನೆಗಳು 22:27ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
- Daniel 7:18 ದಾನಿಯೇಲನು 7:18ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು.
- Daniel 2:44 ದಾನಿಯೇಲನು 2:44ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
- Isaiah 9:7 ಯೆಶಾಯ 9:7ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Psalm 86:9 ಕೀರ್ತನೆಗಳು 86:9ಓ ಕರ್ತನೇ, ನೀನು ಉಂಟುಮಾಡಿದ ಜನಾಂಗಗಳೆಲ್ಲಾ ಬಂದು ನಿನ್ನನ್ನು ಆರಾಧಿಸಿ ನಿನ್ನ ಹೆಸರನ್ನು ಘನಪಡಿ ಸುವರು.
- Psalm 145:13 ಕೀರ್ತನೆಗಳು 145:13ನಿನ್ನ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿನ್ನ ದೊರೆತನವು ಎಲ್ಲಾ ತಲತಲಾಂತರಗಳಲ್ಲಿ ಇರುವದು.
- Psalm 2:6–12 ಕೀರ್ತನೆಗಳು 2:6–12ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ. ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ. ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು. ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ. ಆದದರಿಂದ ಓ ಅರಸುಗಳೇ, ಈಗ ಜ್ಞಾನವಂತ ರಾಗಿರಿ; ಭೂ ನ್ಯಾಯಾಧಿಪತಿಗಳೇ, ಶಿಕ್ಷಣ ಪಡೆಯಿರಿ. ಭಯದಿಂದ ಕರ್ತನನ್ನು ಸೇವಿಸಿರಿ, ನಡು ಗುತ್ತಾ ಉಲ್ಲಾಸಪಡಿರಿ.ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು. ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
- Revelation 19:16 ಪ್ರಕಟನೆ 19:16ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.
Original words (Hebrew)
- kingdom · H4437מַלְכוּ malkûw
- dominion · H7985שׇׁלְטָן sholṭân
- greatness · H7238רְבוּ rᵉbûw
- kingdom · H4437מַלְכוּ malkûw
- under · H8460תְּחוֹת tᵉchôwth
- whole · H3606כֹּל kôl
- heaven · H8065שָׁמַיִן shâmayin
- given · H3052יְהַב yᵉhab
- people · H5972עַם ʻam
- saints · H6922קַדִּישׁ qaddîysh
- High · H5946עֶלְיוֹן ʻelyôwn
- kingdom · H4437מַלְכוּ malkûw
- everlasting · H5957עָלַם ʻâlam
- kingdom · H4437מַלְכוּ malkûw
- all · H3606כֹּל kôl
- dominions · H7985שׇׁלְטָן sholṭân
- serve · H6399פְּלַח pᵉlach
- obey · H8086שְׁמַע shᵉmaʻ