Daniel · chapter 7 · verse 28
Daniel 7:28 in Kannada
ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
Ishtaralli idara prastaapavu mugiyitu, daaniyelanemba nanage nanna aalochanegalu bahalavaagi kalavalapadisi davu; nanna mukhavu kalegunditu, aadaroo ee sangatiyannu nanna hrudayadalli ittukondenu.
Daniel 7:28 in English
- King James Version (KJV)
- Hitherto [is] the end of the matter. As for me Daniel, my cogitations much troubled me, and my countenance changed in me: but I kept the matter in my heart.
- World English Bible (WEB)
- “Here is the end of the matter. As for me, Daniel, my thoughts troubled me greatly, and my face was changed in me; but I kept the matter in my heart.”
- American Standard Version (ASV)
- Here is the end of the matter. As for me, Daniel, my thoughts much troubled me, and my countenance was changed in me: but I kept the matter in my heart.
- Bible in Basic English (BBE)
- Here is the end of the account. As for me, Daniel, I was greatly troubled by my thoughts, and the colour went from my face: but I kept the thing in my heart.
- Darby Translation (DBY)
- So far is the end of the matter. As for me Daniel, my thoughts much troubled me, and my countenance was changed in me; but I kept the matter in my heart.
- Webster's Bible (WBS)
- Hitherto [is] the end of the matter. As for me Daniel, my cogitations much troubled me, and my countenance changed in me: but I kept the matter in my heart.
- Young's Literal Translation (YLT)
- 'Hitherto [is] the end of the matter. I, Daniel, greatly do my thoughts trouble me, and my countenance is changed on me, and the matter in my heart I have kept.
Read in context
- 26ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯ ವರೆಗೂ ಅದನ್ನು ಸಂಹರಿಸಿ ನಾಶಪಡಿಸುವದು.
- 27ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
- 28ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
Cross references
- Luke 2:51 ಲೂಕನು 2:51ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆದರೆ ಆತನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಹೃದಯದಲ್ಲಿ ಇಟ್ಟುಕೊಂಡಳು.ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.
- Luke 2:19 ಲೂಕನು 2:19ಆದರೆ ಮರಿಯಳು ಈ ಎಲ್ಲಾ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟು ಕೊಂಡು ಆಲೋಚಿಸುತ್ತಿದ್ದಳು.
- Daniel 4:19 ದಾನಿಯೇಲನು 4:19ಆಗ ಬೆಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ-- ಬೆಲ್ತೆಶಚ್ಚರನೇ, ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಕಳವಳಪಡಿಸದಿರಲಿ ಅಂದನು. ಆಗ ಬೆಲ್ತೆಶ ಚ್ಚರನು ಪ್ರತ್ಯುತ್ತರವಾಗಿ--ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.
- Daniel 7:15 ದಾನಿಯೇಲನು 7:15ದಾನಿಯೇಲನೆಂಬ ನಾನು ನನ್ನ ಶರೀರದೊಳ ಗಿರುವ ಆತ್ಮದಲ್ಲಿ ನೊಂದು ನನ್ನ ಮನಸ್ಸಿನ ದರ್ಶನಗಳ ನಿಮಿತ್ತ ಕಳವಳಗೊಂಡೆನು.
- Daniel 10:8 ದಾನಿಯೇಲನು 10:8ನಾನು ಒಬ್ಬನೇ ಉಳಿದು ಈ ದೊಡ್ಡ ದರ್ಶನವನ್ನು ನೋಡಿದೆನು; ನನ್ನಲ್ಲಿ ತ್ರಾಣವು ಇರ ಲಿಲ್ಲ. ನನ್ನ ಸೌಂದರ್ಯವು ನನ್ನಲ್ಲಿ ಕುಂದಿಹೋಯಿತು. ನನಗೆ ತ್ರಾಣವು ಇಲ್ಲದೆ ಹೋಯಿತು.
- Luke 9:44 ಲೂಕನು 9:44ಈ ಮಾತುಗಳು ನಿಮ್ಮ ಕಿವಿಗಳ ಆಳಕ್ಕೆ ಇಳಿಯಲಿ; ಯಾಕಂದರೆ ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು ಎಂದು ಹೇಳಿದನು.
- Genesis 37:10 ಆದಿಕಾಂಡ 37:10ಅವನು ತನ್ನ ತಂದೆಗೂ ತನ್ನ ಸಹೋದರರಿಗೂ ಅದನ್ನು ತಿಳಿಸಿದಾಗ ಅವನ ತಂದೆಯು ಅವನನ್ನು ಗದರಿಸಿ ಅವನಿಗೆ--ನೀನು ಕಂಡ ಈ ಕನಸು ಏನು? ನಾನೂ ನಿನ್ನ ತಾಯಿಯೂ ನಿನ್ನ ಸಹೋದರರೂ ನಿಜವಾಗಿ ನಿನ್ನ ಮುಂದೆ ಅಡ್ಡಬೀಳುವದಕ್ಕೆ ಬರಬೇಕೋ ಅಂದನು.
- Daniel 12:9 ದಾನಿಯೇಲನು 12:9ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು; ಈ ಮಾತುಗಳು ಅಂತ್ಯಕಾಲದ ವರೆಗೂ ಮುಚ್ಚಲ್ಪಟ್ಟು ಮುದ್ರೆ ಹಾಕಲ್ಪ ಟ್ಟಿವೆ.
- Daniel 11:27 ದಾನಿಯೇಲನು 11:27ಈ ಇಬ್ಬರು ಅರಸರ ಹೃದಯ ಗಳನ್ನು ಕೇಡನ್ನು ಮಾಡುವಂತವುಗಳಾಗಿರುವವು; ಒಂದೇ ಮೇಜಿನಲ್ಲಿ ಕುಳಿತು ಸುಳ್ಳು ಹೇಳುವರು; ಆದರೆ ಅದು ಅನುಕೂಲವಾಗದು; ಅದು ಹೇಗಾದರೂ ನಿಯಮಿಸಲ್ಪಟ್ಟ ಕಾಲದಲ್ಲಿ ಅಂತ್ಯವಾಗುವದು.
- Mark 9:15 ಮಾರ್ಕನು 9:15ಕೂಡಲೆ ಜನರೆಲ್ಲರೂ ಆತನನ್ನು ನೋಡಿ ಬಹು ಆಶ್ಚರ್ಯಪಟ್ಟು ಓಡುತ್ತಾ ಬಂದು ಆತನನ್ನು ವಂದಿಸಿ ದರು.
- Daniel 5:6 ದಾನಿಯೇಲನು 5:6ಆಗ ಅರಸನ ಮುಖವು ಕಳೆಗುಂದಿತು, ಅವನ ಆಲೋಚನೆಗಳು ಅವನನ್ನು ಕಳವಳಪಡಿಸಿದವು. ಅವನ ನಡುವಿನ ಕೀಲುಗಳು ಸಡಿಲವಾದವು. ಅವನ ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.
- Daniel 8:17 ದಾನಿಯೇಲನು 8:17ಅದರಂತೆ ಅವನು ನನ್ನ ಬಳಿಗೆ ಬಂದನು; ಅವನು ಬಂದಾಗ ನಾನು ಭಯಪಟ್ಟು ಮುಖ ಕೆಳಗಾಗಿಬಿದ್ದೆನು; ಆದರೆ ಅವನು ನನಗೆ--ಓ ಮನುಷ್ಯ ಪುತ್ರನೇ, ಇದು ಮಂದಟ್ಟಾಗಿರಲಿ; ಅಂತ್ಯಕಾಲದಲ್ಲಿ ಈ ದರ್ಶನವು ನೆರವೇರುವದು ಅಂದನು.
Original words (Hebrew)
- Hitherto · H5705עַד ʻad
- end · H5491סוֹף çôwph
- matter · H4406מִלָּה millâh
- me · H576אֲנָא ʼănâʼ
- Daniel · H1841דָּנִיֵּאל Dânîyêʼl
- cogitations · H7476רַעְיוֹן raʻyôwn
- much · H7690שַׂגִּיא saggîyʼ
- troubled · H927בְּהַל bᵉhal
- countenance · H2122זִיו zîyv
- changed · H8133שְׁנָא shᵉnâʼ
- me · H5922עַל ʻal
- kept · H5202נְטַר nᵉṭar
- matter · H4406מִלָּה millâh
- heart · H3821לֵב lêb