Skip to content
ThuthiThuthiThuthi
Daniel · chapter 7 · verse 8

Daniel 7:8 in Kannada

ಆ ಕೊಂಬುಗಳ ಬಗ್ಗೆ ನಾನು ಆಲೋಚಿಸು ತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿತ್ತು. ಇದರ ಮುಂದೆ ಮೊದ ಲಿನ ಕೊಂಬುಗಳಲ್ಲಿ ಮೂರು ಬೇರುಸಹಿತ ಕೀಳಲ್ಪ ಟ್ಟಿವೆ ಮತ್ತು ಇಗೋ, ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ ಬಡಾಯಿಕೊಚ್ಚುವ ಬಾಯಿಯೂ ಇದ್ದವು.

Aa kombugala bagge naanu aalochisu ttiruvaaga igo, mattondu chikka kombu avugalalli eddu kaanuttittu. Idara munde moda lina kombugalalli mooru berusahita keelalpa ttive mattu igo, ee kombinalli manushyara kannugala haage kannugaloo badaayikochchuva baayiyoo iddavu.

Daniel 7:8 in English

King James Version (KJV)
I considered the horns, and, behold, there came up among them another little horn, before whom there were three of the first horns plucked up by the roots: and, behold, in this horn [were] eyes like the eyes of man, and a mouth speaking great things.
World English Bible (WEB)
“I considered the horns, and behold, there came up among them another horn, a little one, before which three of the first horns were plucked up by the roots; and behold, in this horn were eyes like the eyes of a man, and a mouth speaking arrogantly.
American Standard Version (ASV)
I considered the horns, and, behold, there came up among them another horn, a little one, before which three of the first horns were plucked up by the roots: and, behold, in this horn were eyes like the eyes of a man, and a mouth speaking great things.
Bible in Basic English (BBE)
I was watching the horns with care, and I saw another coming up among them, a little one, before which three of the first horns were pulled up by the roots: and there were eyes like a man's eyes in this horn, and a mouth saying great things.
Darby Translation (DBY)
I considered the horns, and behold, there came up among them another, a little horn, before which three of the first horns were plucked up by the roots; and behold, in this horn were eyes like the eyes of a man, and a mouth speaking great things.
Webster's Bible (WBS)
I considered the horns, and behold, there came up among them another little horn, before whom there were three of the first horns plucked up by the roots: and behold, in this horn [were] eyes like the eyes of a man, and a mouth speaking great things.
Young's Literal Translation (YLT)
'I was considering about the horns, and lo, another horn, a little one, hath come up between them, and three of the first horns have been eradicated from before it, and lo, eyes as the eyes of man [are] in this horn, and a mouth speaking great things.

Read in context

  1. 6ಇದಾದ ಮೇಲೆ ನಾನು ನೋಡಲಾಗಿ ಇಗೋ, ಚಿರತೆಯ ಹಾಗಿರುವ ಇನ್ನೊಂದು (ಮೃಗ); ಇದರ ಬೆನ್ನಿನ ಮೇಲೆ ಪಕ್ಷಿಯ ನಾಲ್ಕು ರೆಕ್ಕೆಗಳು ಇದ್ದವು; ಈ ಮೃಗಕ್ಕೆ ನಾಲ್ಕು ತಲೆಗಳು ಸಹ ಇದ್ದವು. ಇದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
  2. 7ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ ಇಗೋ, ನಾಲ್ಕ ನೆಯ ಮೃಗವು ಭಯಂಕರವಾದದ್ದೂ ಘೋರವಾ ದದ್ದೂ ಬಹಳ ಬಲವುಳ್ಳದ್ದೂ ಆಗಿತ್ತು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತಿಂದು ತುಂಡು ತುಂಡು ಮಾಡಿ ಮಿಕ್ಕಿದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದು ಮತ್ತು ಹತ್ತು ಕೊಂಬುಗಳುಳ್ಳದ್ದು ಆಗಿತ್ತು.
  3. 8ಆ ಕೊಂಬುಗಳ ಬಗ್ಗೆ ನಾನು ಆಲೋಚಿಸು ತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿತ್ತು. ಇದರ ಮುಂದೆ ಮೊದ ಲಿನ ಕೊಂಬುಗಳಲ್ಲಿ ಮೂರು ಬೇರುಸಹಿತ ಕೀಳಲ್ಪ ಟ್ಟಿವೆ ಮತ್ತು ಇಗೋ, ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ ಬಡಾಯಿಕೊಚ್ಚುವ ಬಾಯಿಯೂ ಇದ್ದವು.
  4. 9ನಾನು ನೋಡುತ್ತಿದ್ದ ಹಾಗೆಯೇ ಸಿಂಹಾಸನಗಳು ಹಾಕಲ್ಪಟ್ಟು ಅದರ ಮೇಲೆ ಪೂರ್ವಿಕನೊಬ್ಬನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ ಆತನ ಸಿಂಹಾಸನವು ಅಗ್ನಿಜ್ವಾಲೆಯಂತೆಯೂ ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು.
  5. 10ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟು ಬಂದಿತು; ಸಹಸ್ರ ಸಹಸ್ರ ವಾಗಿ ಆತನಿಗೆ ಸೇವೆಮಾಡಿದರು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ಕೂತು ಕೊಂಡರು. ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.
Read all of Daniel 7

Cross references

Original words (Hebrew)

Daniel 7:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.