Skip to content
ThuthiThuthiThuthi
Daniel · chapter 7 · verse 9

Daniel 7:9 in Kannada

ನಾನು ನೋಡುತ್ತಿದ್ದ ಹಾಗೆಯೇ ಸಿಂಹಾಸನಗಳು ಹಾಕಲ್ಪಟ್ಟು ಅದರ ಮೇಲೆ ಪೂರ್ವಿಕನೊಬ್ಬನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ ಆತನ ಸಿಂಹಾಸನವು ಅಗ್ನಿಜ್ವಾಲೆಯಂತೆಯೂ ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು.

Naanu noduttidda haageye sinhaasanagalu haakalpattu adara mele poorvikanobbanu kulitukondanu. Aatana vastravu himadante bilupaagiyoo aatana talekoodalu shuddha unneyanteyoo aatana sinhaasanavu agnijvaaleyanteyoo aatana chakragalu uriyuva benkiyanteyoo iddavu.

Daniel 7:9 in English

King James Version (KJV)
I beheld till the thrones were cast down, and the Ancient of days did sit, whose garment [was] white as snow, and the hair of his head like the pure wool: his throne [was like] the fiery flame, [and] his wheels [as] burning fire.
World English Bible (WEB)
“I watched until thrones were placed, and one who was Ancient of Days sat. His clothing was white as snow, and the hair of his head like pure wool. His throne was fiery flames, and its wheels burning fire.
American Standard Version (ASV)
I beheld till thrones were placed, and one that was ancient of days did sit: his raiment was white as snow, and the hair of his head like pure wool; his throne was fiery flames, [and] the wheels thereof burning fire.
Bible in Basic English (BBE)
I went on looking till the seats of kings were placed, and one like a very old man took his seat: his clothing was white as snow, and the hair of his head was like clean wool; his seat was flames of fire and its wheels burning fire.
Darby Translation (DBY)
I beheld till thrones were set, and the Ancient of days did sit: his raiment was white as snow, and the hair of his head like pure wool; his throne was flames of fire, [and] its wheels burning fire.
Webster's Bible (WBS)
I beheld till the thrones were cast down, and the Ancient of days did sit, whose garment [was] white as snow, and the hair of his head like the pure wool: his throne [was like] the fiery flame, [and] his wheels [as] burning fire.
Young's Literal Translation (YLT)
'I was seeing till that thrones have been thrown down, and the Ancient of Days is seated, His garment as snow [is] white, and the hair of his head [is] as pure wool, His throne flames of fire, its wheels burning fire.

Read in context

  1. 7ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ ಇಗೋ, ನಾಲ್ಕ ನೆಯ ಮೃಗವು ಭಯಂಕರವಾದದ್ದೂ ಘೋರವಾ ದದ್ದೂ ಬಹಳ ಬಲವುಳ್ಳದ್ದೂ ಆಗಿತ್ತು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತಿಂದು ತುಂಡು ತುಂಡು ಮಾಡಿ ಮಿಕ್ಕಿದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದು ಮತ್ತು ಹತ್ತು ಕೊಂಬುಗಳುಳ್ಳದ್ದು ಆಗಿತ್ತು.
  2. 8ಆ ಕೊಂಬುಗಳ ಬಗ್ಗೆ ನಾನು ಆಲೋಚಿಸು ತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿತ್ತು. ಇದರ ಮುಂದೆ ಮೊದ ಲಿನ ಕೊಂಬುಗಳಲ್ಲಿ ಮೂರು ಬೇರುಸಹಿತ ಕೀಳಲ್ಪ ಟ್ಟಿವೆ ಮತ್ತು ಇಗೋ, ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ ಬಡಾಯಿಕೊಚ್ಚುವ ಬಾಯಿಯೂ ಇದ್ದವು.
  3. 9ನಾನು ನೋಡುತ್ತಿದ್ದ ಹಾಗೆಯೇ ಸಿಂಹಾಸನಗಳು ಹಾಕಲ್ಪಟ್ಟು ಅದರ ಮೇಲೆ ಪೂರ್ವಿಕನೊಬ್ಬನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ ಆತನ ಸಿಂಹಾಸನವು ಅಗ್ನಿಜ್ವಾಲೆಯಂತೆಯೂ ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು.
  4. 10ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟು ಬಂದಿತು; ಸಹಸ್ರ ಸಹಸ್ರ ವಾಗಿ ಆತನಿಗೆ ಸೇವೆಮಾಡಿದರು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ಕೂತು ಕೊಂಡರು. ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.
  5. 11ಆ ಕೊಂಬು ಮಾತನಾಡಿದ ದೊಡ್ಡ ಮಾತುಗಳ ಶಬ್ದದ ವಿಷಯ ನಾನು ನೋಡುತ್ತಿರುವಾಗಲೇ ಮೃಗವು ಕೊಲ್ಲ ಲ್ಪಟ್ಟು ಅದರ ಶರೀರವನ್ನು ನಾಶಪಡಿಸಿ; ಅದು ಬೆಂಕಿಯ ಉರಿಗೆ ಹಾಕಲ್ಪಟ್ಟಿತು.
Read all of Daniel 7

Cross references

Original words (Hebrew)

Daniel 7:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.