Daniel · chapter 8 · verse 1
Daniel 8:1 in Kannada
ಮೊದಲು ನನಗೆ ಕಾಣಿಸಿದ ದರ್ಶನವಲ್ಲದೆ ಅರಸನಾದ ಬೇಲ್ಯಚ್ಚರನ ಆಳಿಕೆಯ ಮೂರನೆಯ ವರುಷದಲ್ಲಿಯೂ ಇನ್ನೊಂದು ದರ್ಶನವು ದಾನಿಯೇಲನಾದ ನನಗೆ ಕಾಣಿಸಿತು.
Modalu nanage kaanisida darshanavallade arasanaada belyachcharana aalikeya mooraneya varushadalliyoo innondu darshanavu daaniyelanaada nanage kaanisitu.
Daniel 8:1 in English
- King James Version (KJV)
- In the third year of the reign of king Belshazzar a vision appeared unto me, [even unto] me Daniel, after that which appeared unto me at the first.
- World English Bible (WEB)
- In the third year of the reign of King Belshazzar, a vision appeared to me, even to me, Daniel, after that which appeared to me at the first.
- American Standard Version (ASV)
- In the third year of the reign of king Belshazzar a vision appeared unto me, even unto me, Daniel, after that which appeared unto me at the first.
- Bible in Basic English (BBE)
- In the third year of the rule of Belshazzar the king, a vision was seen by me, Daniel, after the one I saw at first.
- Darby Translation (DBY)
- In the third year of the reign of Belshazzar the king, a vision appeared unto me, [even] to me Daniel, after that which appeared unto me at the first.
- Webster's Bible (WBS)
- In the third year of the reign of king Belshazzar a vision appeared to me, [even to] me, Daniel, after that which appeared to me at the first.
- Young's Literal Translation (YLT)
- 'In the third year of the reign of Belshazzar the king, a vision hath appeared unto me — I Daniel — after that which had appeared unto me at the beginning.
Read in context
- 1ಮೊದಲು ನನಗೆ ಕಾಣಿಸಿದ ದರ್ಶನವಲ್ಲದೆ ಅರಸನಾದ ಬೇಲ್ಯಚ್ಚರನ ಆಳಿಕೆಯ ಮೂರನೆಯ ವರುಷದಲ್ಲಿಯೂ ಇನ್ನೊಂದು ದರ್ಶನವು ದಾನಿಯೇಲನಾದ ನನಗೆ ಕಾಣಿಸಿತು.
- 2ಈ ದರ್ಶನದಲ್ಲಿ ನಾನು ನೋಡಿದ್ದೇನಂದರೆ--ನಾನು ಏಲಾಮ್ ಸೀಮೆ ಯಲ್ಲಿರುವ ಶೂಷನ್ನ ಅರಮನೆಯಲ್ಲಿದ್ದೆನು. ಆ ದರ್ಶನದಲ್ಲಿ ಊಲಾ ನದಿಯ ದಡದ ಮೇಲೆ ನಿಂತಿ ರುವ ಹಾಗೆ ನನಗೆ ತೋರಿತು.
- 3ಆಗ ನಾನು ಕಣ್ಣೆತ್ತಿ ನೋಡಿದಾಗ ಇಗೋ, ಆ ನದಿಯ ಮುಂದೆ ಎರಡು ಕೊಂಬುಗಳುಳ್ಳ ಒಂದು ಟಗರು ನಿಂತಿತ್ತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದಕ್ಕಿಂತ ಒಂದು ಉದ್ದವಾಗಿತ್ತು. ಆ ದೊಡ್ಡ ಕೊಂಬು, ಚಿಕ್ಕ ಕೊಂಬು ಮೊಳೆತ ಮೇಲೆ ಮೊಳೆತದ್ದು.
Cross references
- Daniel 7:28 ದಾನಿಯೇಲನು 7:28ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
- Daniel 11:4 ದಾನಿಯೇಲನು 11:4ಅವನು ತಲೆ ಎತ್ತಿದ ಮೇಲೆ ಅವನ ರಾಜ್ಯವು ಮುರಿಯಲ್ಪಟ್ಟು ಆಕಾಶದ ನಾಲ್ಕು ದಿಕ್ಕುಗಳ ಕಡೆಗೆ ವಿಭಾಗಿಸಲ್ಪಡುವದು; ಅವನ ಸಂತತಿಗಾಗಿ ಅಲ್ಲ, ಅಥವಾ ಅವನು ಆಳಿದ ಅಧಿಕಾರದ ಹಾಗಲ್ಲ ಅವನ ರಾಜ್ಯವು ಕೀಳಲ್ಪಟ್ಟು ಅವರಿಗಲ್ಲ, ಮತ್ತೊಬ್ಬರಿಗೆ ಹಂಚಲ್ಪಡುವದು.
- Daniel 8:15 ದಾನಿಯೇಲನು 8:15ನಾನು, ಹೌದು, ದಾನಿಯೇಲನೆಂಬ ನಾನು ಆ ದರ್ಶನವನ್ನು ನೋಡಿ ಅದರ ಅರ್ಥವನ್ನು ಶೋಧಿಸಿ ದಾಗ, ಇಗೋ, ಮನುಷ್ಯನ ರೂಪದಂತೆ ಇದ್ದದ್ದು ನನ್ನ ಮುಂದೆ ನಿಂತಿತು;
- Daniel 10:7 ದಾನಿಯೇಲನು 10:7ದಾನಿಯೇಲನೆಂಬ ನಾನು ಒಬ್ಬನೇ ಆ ದರ್ಶನವನ್ನು ನೋಡಿದೆನು. ನನ್ನ ಸಂಗಡವಿದ್ದ ಆ ಮನುಷ್ಯರು ಆ ದರ್ಶನವನ್ನು ನೋಡಲಿಲ್ಲ; ಆದರೆ ಒಂದು ಮಹಾ ಅದುರುವಿಕೆಯು ಅವರ ಮೇಲೆ ಬಿತ್ತು. ಆದದರಿಂದ ಅವರು ಓಡಿ ಹೋಗಿ ಅಡಗಿ ಕೊಂಡರು.
- Daniel 9:2 ದಾನಿಯೇಲನು 9:2ಅವನ ಆಳಿಕೆಯ ಮೊದಲನೆಯ ವರುಷದಲ್ಲಿ ದಾನಿಯೇಲನಾದ ನಾನು ಕರ್ತನು ತನ್ನ ವಾಕ್ಯವನ್ನು ಪ್ರವಾದಿಯಾದ ಯೆರೆವಿಾಯನಿಗೆ ದಯಪಾಲಿಸಿದ ಹಾಗೆ ತಾನು ಯೆರೂಸಲೇಮಿಗೆ ಹಾಳು ಬೀಳುವಿಕೆಗಳಲ್ಲಿ ಎಪ್ಪತ್ತು ವರುಷಗಳನ್ನು ಸಂಪೂರ್ಣಮಾಡುವ ಹಾಗೆ ವರುಷಗಳ ಲೆಕ್ಕವನ್ನು ಪುಸ್ತಕದಿಂದ ತಿಳಿದುಕೊಂಡೆನು.
- Daniel 10:2 ದಾನಿಯೇಲನು 10:2ಆ ದಿನಗಳಲ್ಲಿ ದಾನಿಯೇಲನೆಂಬ ನಾನು ಮೂರು ಪೂರ್ಣ ವಾರಗಳ ವರೆಗೂ ದುಃಖಪಡುತ್ತಿದ್ದೆನು.
- Daniel 7:1 ದಾನಿಯೇಲನು 7:1ಬಾಬೆಲಿನ ಅರಸನಾದ ಬೇಲ್ಯಚ್ಚರನ ಮೊದಲನೆಯ ವರುಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ತನ್ನ ಮನಸ್ಸಿನ ಕನಸನ್ನೂ ದರ್ಶನವನ್ನೂ ಕಂಡು; ಆ ಮೇಲೆ ಅವುಗಳನ್ನು ಬರೆದು ಅದರ ತಾತ್ಪರ್ಯವನ್ನು ತಿಳಿಸಿದನು.
- Daniel 7:15 ದಾನಿಯೇಲನು 7:15ದಾನಿಯೇಲನೆಂಬ ನಾನು ನನ್ನ ಶರೀರದೊಳ ಗಿರುವ ಆತ್ಮದಲ್ಲಿ ನೊಂದು ನನ್ನ ಮನಸ್ಸಿನ ದರ್ಶನಗಳ ನಿಮಿತ್ತ ಕಳವಳಗೊಂಡೆನು.
Original words (Hebrew)
- third · H7969שָׁלוֹשׁ shâlôwsh
- year · H8141שָׁנֶה shâneh
- reign · H4438מַלְכוּת malkûwth
- king · H4428מֶלֶךְ melek
- Belshazzar · H1112בֵּלְשַׁאצַּר Bêlshaʼtstsar
- vision · H2377חָזוֹן châzôwn
- appeared · H7200רָאָה râʼâh
- Daniel · H1840דָנִיֵּאל Dânîyêʼl
- after · H310אַחַר ʼachar
- appeared · H7200רָאָה râʼâh
- first · H8462תְּחִלָּה tᵉchillâh