Skip to content
ThuthiThuthiThuthi
Daniel · chapter 8 · verse 11

Daniel 8:11 in Kannada

ಹೌದು, ಸೈನ್ಯದ ಅಧಿಪತಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡು ನಿತ್ಯ ಯಜ್ಞವನ್ನು ಆತನಿಗೆ ಸಲ್ಲದಂತೆ ಮಾಡಿ ಆತನ ಪವಿತ್ರ ಸ್ಥಾನವನ್ನು ಕೆಡವಿಹಾಕಿತು;

Haudu, sainyada adhipatige virodhavaagi tannannu hechchisikondu nitya yajnyavannu aatanige salladante maadi aatana pavitra sthaanavannu kedavihaakitu;

Daniel 8:11 in English

King James Version (KJV)
Yea, he magnified [himself] even to the prince of the host, and by him the daily [sacrifice] was taken away, and the place of his sanctuary was cast down.
World English Bible (WEB)
Yes, it magnified itself, even to the prince of the army; and it took away from him the continual burnt offering, and the place of his sanctuary was cast down.
American Standard Version (ASV)
Yea, it magnified itself, even to the prince of the host; and it took away from him the continual [burnt-offering], and the place of his sanctuary was cast down.
Bible in Basic English (BBE)
It made itself great, even as great as the lord of the army; and by it the regular burned offering was taken away, and the place overturned and the holy place made waste.
Darby Translation (DBY)
(And he magnified [himself] even to the prince of the host, and from him the continual [sacrifice] was taken away, and the place of his sanctuary was cast down.
Webster's Bible (WBS)
Yes, he magnified [himself] even to the prince of the host, and by him the daily [sacrifice] was taken away, and the place of his sanctuary was cast down.
Young's Literal Translation (YLT)
And unto the prince of the host it exerteth itself, and by it taken away hath been the continual [sacrifice], and thrown down the base of his sanctuary.

Read in context

  1. 9ಅವುಗಳಲ್ಲಿ ಒಂದರೊಳಗಿಂದ ಚಿಕ್ಕ ಕೊಂಬು ಮೊಳೆತು, ಬಹಳ ದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ ಪೂರ್ವದ ಕಡೆಗೂ ರಮ್ಯ ದೇಶದ ಕಡೆಗೂ ಪ್ರಬಲವಾಯಿತು.
  2. 10ಅದು ಆಕಾಶ ಸೈನ್ಯದ ಎತ್ತರಕ್ಕೆ ಬೆಳೆದು ಆ ಸೈನ್ಯದಲ್ಲಿಯೂ ನಕ್ಷತ್ರಗಳಲ್ಲಿಯೂ ಕೆಲವನ್ನು ನೆಲಕ್ಕೆ ತಳ್ಳಿ ಅವುಗಳನ್ನು ತುಳಿದುಹಾಕಿತು.
  3. 11ಹೌದು, ಸೈನ್ಯದ ಅಧಿಪತಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡು ನಿತ್ಯ ಯಜ್ಞವನ್ನು ಆತನಿಗೆ ಸಲ್ಲದಂತೆ ಮಾಡಿ ಆತನ ಪವಿತ್ರ ಸ್ಥಾನವನ್ನು ಕೆಡವಿಹಾಕಿತು;
  4. 12ಪ್ರತಿದಿನ ಯಜ್ಞದ ಸಂಗಡ ಸೈನ್ಯವೂ ಸಹ ಅಪ ರಾಧದ ನಿಮಿತ್ತವಾಗಿ ಅದಕ್ಕೆ ಕೊಡಲ್ಪಟ್ಟಿತು. ಅದು ಸತ್ಯವನ್ನು ನೆಲಕ್ಕೆ ಕೆಡವಿ ತನ್ನ ಇಷ್ಟಾರ್ಥವನ್ನು ಪೂರೈಸಿ ಕೊಂಡು ಅನುಕೂಲ ಪಡೆದು ವೃದ್ಧಿಗೆ ಬಂದಿತು.
  5. 13ಆ ಮೇಲೆ ಒಬ್ಬ ಪರಿಶುದ್ಧನು ಮಾತನಾಡುವದನ್ನು ಕೇಳಿದೆನು; ಮಾತನಾಡಿದಾತನಿಗೆ ಮತ್ತೊಬ್ಬ ಪರಿ ಶುದ್ಧನು ಹೇಳಿದ್ದೇನಂದರೆ--ನಿತ್ಯ ಯಜ್ಞವನ್ನು ನಿಲ್ಲಿಸು ವದೂ ಹಾಳು ಮಾಡುವ ಅಪರಾಧವನ್ನು ತಡೆಯು ವದೂ ಪರಿಶುದ್ಧ ಸ್ಥಳವನ್ನೂ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವದೂ ಆಗುವಂತೆ ಕನಸು ಎಷ್ಟು ಕಾಲ ನಿಲ್ಲುವದು ಅಂದಾಗ
Read all of Daniel 8

Cross references

Original words (Hebrew)

Daniel 8:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.