Skip to content
ThuthiThuthiThuthi
Daniel · chapter 8 · verse 14

Daniel 8:14 in Kannada

ಅವನು ನನಗೆ--ಎರಡು ಸಾವಿರದ ಮುನ್ನೂರು ದಿನಗಳ ವರೆಗೂ ನಡೆಯುವವು; ಅನಂತರ ಪರಿಶುದ್ಧ ಸ್ಥಳವು ಶುದ್ಧೀಕರಿಸಲ್ಪಡುವದು ಎಂದು ಹೇಳಿದನು.

Avanu nanage--eradu saavirada munnooru dinagala varegoo nadeyuvavu; anantara parishuddha sthalavu shuddheekarisalpaduvadu endu helidanu.

Daniel 8:14 in English

King James Version (KJV)
And he said unto me, Unto two thousand and three hundred days; then shall the sanctuary be cleansed.
World English Bible (WEB)
He said to me, “To two thousand and three hundred evenings and mornings. Then the sanctuary will be cleansed.”
American Standard Version (ASV)
And he said unto me, Unto two thousand and three hundred evenings [and] mornings; then shall the sanctuary be cleansed.
Bible in Basic English (BBE)
And he said to him, For two thousand, three hundred evenings and mornings; then the holy place will be made clean.
Darby Translation (DBY)
And he said unto me, Until two thousand and three hundred evenings [and] mornings: then shall the sanctuary be vindicated.
Webster's Bible (WBS)
And he said to me, Until two thousand and three hundred days; then shall the sanctuary be cleansed.
Young's Literal Translation (YLT)
And he saith unto me, Till evening — morning two thousand and three hundred, then is the holy place declared right.

Read in context

  1. 12ಪ್ರತಿದಿನ ಯಜ್ಞದ ಸಂಗಡ ಸೈನ್ಯವೂ ಸಹ ಅಪ ರಾಧದ ನಿಮಿತ್ತವಾಗಿ ಅದಕ್ಕೆ ಕೊಡಲ್ಪಟ್ಟಿತು. ಅದು ಸತ್ಯವನ್ನು ನೆಲಕ್ಕೆ ಕೆಡವಿ ತನ್ನ ಇಷ್ಟಾರ್ಥವನ್ನು ಪೂರೈಸಿ ಕೊಂಡು ಅನುಕೂಲ ಪಡೆದು ವೃದ್ಧಿಗೆ ಬಂದಿತು.
  2. 13ಆ ಮೇಲೆ ಒಬ್ಬ ಪರಿಶುದ್ಧನು ಮಾತನಾಡುವದನ್ನು ಕೇಳಿದೆನು; ಮಾತನಾಡಿದಾತನಿಗೆ ಮತ್ತೊಬ್ಬ ಪರಿ ಶುದ್ಧನು ಹೇಳಿದ್ದೇನಂದರೆ--ನಿತ್ಯ ಯಜ್ಞವನ್ನು ನಿಲ್ಲಿಸು ವದೂ ಹಾಳು ಮಾಡುವ ಅಪರಾಧವನ್ನು ತಡೆಯು ವದೂ ಪರಿಶುದ್ಧ ಸ್ಥಳವನ್ನೂ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವದೂ ಆಗುವಂತೆ ಕನಸು ಎಷ್ಟು ಕಾಲ ನಿಲ್ಲುವದು ಅಂದಾಗ
  3. 14ಅವನು ನನಗೆ--ಎರಡು ಸಾವಿರದ ಮುನ್ನೂರು ದಿನಗಳ ವರೆಗೂ ನಡೆಯುವವು; ಅನಂತರ ಪರಿಶುದ್ಧ ಸ್ಥಳವು ಶುದ್ಧೀಕರಿಸಲ್ಪಡುವದು ಎಂದು ಹೇಳಿದನು.
  4. 15ನಾನು, ಹೌದು, ದಾನಿಯೇಲನೆಂಬ ನಾನು ಆ ದರ್ಶನವನ್ನು ನೋಡಿ ಅದರ ಅರ್ಥವನ್ನು ಶೋಧಿಸಿ ದಾಗ, ಇಗೋ, ಮನುಷ್ಯನ ರೂಪದಂತೆ ಇದ್ದದ್ದು ನನ್ನ ಮುಂದೆ ನಿಂತಿತು;
  5. 16ನಾನು ಊಲಾ ನದಿಯ ಮಧ್ಯದಲ್ಲಿದ್ದಾಗ--ಗಬ್ರಿಯೇಲನೇ, ಈ ಮನುಷ್ಯನು ದರ್ಶನವನ್ನು ಅರ್ಥಮಾಡಿಕೊಳ್ಳುವಂತೆ ಮಾಡು ಎಂದು ಹೇಳುವ ಮನುಷ್ಯನ ಧ್ವನಿಯನ್ನು ಕೇಳಿದೆನು.
Read all of Daniel 8

Cross references

Original words (Hebrew)

Daniel 8:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.