Daniel · chapter 8 · verse 15
Daniel 8:15 in Kannada
ನಾನು, ಹೌದು, ದಾನಿಯೇಲನೆಂಬ ನಾನು ಆ ದರ್ಶನವನ್ನು ನೋಡಿ ಅದರ ಅರ್ಥವನ್ನು ಶೋಧಿಸಿ ದಾಗ, ಇಗೋ, ಮನುಷ್ಯನ ರೂಪದಂತೆ ಇದ್ದದ್ದು ನನ್ನ ಮುಂದೆ ನಿಂತಿತು;
Naanu, haudu, daaniyelanemba naanu aa darshanavannu nodi adara arthavannu shodhisi daaga, igo, manushyana roopadante iddaddu nanna munde nintitu;
Daniel 8:15 in English
- King James Version (KJV)
- And it came to pass, when I, [even] I Daniel, had seen the vision, and sought for the meaning, then, behold, there stood before me as the appearance of a man.
- World English Bible (WEB)
- When I, even I Daniel, had seen the vision, I sought to understand it. Then behold, there stood before me someone with the appearance of a man.
- American Standard Version (ASV)
- And it came to pass, when I, even I Daniel, had seen the vision, that I sought to understand it; and, behold, there stood before me as the appearance of a man.
- Bible in Basic English (BBE)
- And it came about that when I, Daniel, had seen this vision, I had a desire for the sense of it to be unfolded; and I saw one before me in the form of a man.
- Darby Translation (DBY)
- And it came to pass, when I Daniel had seen the vision, I sought for the understanding of it, and behold, there stood before me as the appearance of a man.
- Webster's Bible (WBS)
- And it came to pass, when I, [even] I Daniel, had seen the vision, and sought for the meaning, then behold, there stood before me as the appearance of a man.
- Young's Literal Translation (YLT)
- 'And it cometh to pass in my seeing — I, Daniel — the vision, that I require understanding, and lo, standing over-against me [is] as the appearance of a mighty one.
Read in context
- 13ಆ ಮೇಲೆ ಒಬ್ಬ ಪರಿಶುದ್ಧನು ಮಾತನಾಡುವದನ್ನು ಕೇಳಿದೆನು; ಮಾತನಾಡಿದಾತನಿಗೆ ಮತ್ತೊಬ್ಬ ಪರಿ ಶುದ್ಧನು ಹೇಳಿದ್ದೇನಂದರೆ--ನಿತ್ಯ ಯಜ್ಞವನ್ನು ನಿಲ್ಲಿಸು ವದೂ ಹಾಳು ಮಾಡುವ ಅಪರಾಧವನ್ನು ತಡೆಯು ವದೂ ಪರಿಶುದ್ಧ ಸ್ಥಳವನ್ನೂ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವದೂ ಆಗುವಂತೆ ಕನಸು ಎಷ್ಟು ಕಾಲ ನಿಲ್ಲುವದು ಅಂದಾಗ
- 14ಅವನು ನನಗೆ--ಎರಡು ಸಾವಿರದ ಮುನ್ನೂರು ದಿನಗಳ ವರೆಗೂ ನಡೆಯುವವು; ಅನಂತರ ಪರಿಶುದ್ಧ ಸ್ಥಳವು ಶುದ್ಧೀಕರಿಸಲ್ಪಡುವದು ಎಂದು ಹೇಳಿದನು.
- 15ನಾನು, ಹೌದು, ದಾನಿಯೇಲನೆಂಬ ನಾನು ಆ ದರ್ಶನವನ್ನು ನೋಡಿ ಅದರ ಅರ್ಥವನ್ನು ಶೋಧಿಸಿ ದಾಗ, ಇಗೋ, ಮನುಷ್ಯನ ರೂಪದಂತೆ ಇದ್ದದ್ದು ನನ್ನ ಮುಂದೆ ನಿಂತಿತು;
- 16ನಾನು ಊಲಾ ನದಿಯ ಮಧ್ಯದಲ್ಲಿದ್ದಾಗ--ಗಬ್ರಿಯೇಲನೇ, ಈ ಮನುಷ್ಯನು ದರ್ಶನವನ್ನು ಅರ್ಥಮಾಡಿಕೊಳ್ಳುವಂತೆ ಮಾಡು ಎಂದು ಹೇಳುವ ಮನುಷ್ಯನ ಧ್ವನಿಯನ್ನು ಕೇಳಿದೆನು.
- 17ಅದರಂತೆ ಅವನು ನನ್ನ ಬಳಿಗೆ ಬಂದನು; ಅವನು ಬಂದಾಗ ನಾನು ಭಯಪಟ್ಟು ಮುಖ ಕೆಳಗಾಗಿಬಿದ್ದೆನು; ಆದರೆ ಅವನು ನನಗೆ--ಓ ಮನುಷ್ಯ ಪುತ್ರನೇ, ಇದು ಮಂದಟ್ಟಾಗಿರಲಿ; ಅಂತ್ಯಕಾಲದಲ್ಲಿ ಈ ದರ್ಶನವು ನೆರವೇರುವದು ಅಂದನು.
Cross references
- Daniel 10:16 ದಾನಿಯೇಲನು 10:16ಆಗ ಇಗೋ, ಮನುಷ್ಯಕುಮಾರನ ಹೋಲಿಕೆಯ ಹಾಗಿ ರುವ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದನು. ಆಗ ನಾನು ಬಾಯಿತೆರೆದು ಮಾತನಾಡಿ ನನ್ನ ಮುಂದೆ ನಿಂತಿದ್ದವನಿಗೆ ಹೇಳಿದ್ದೇನಂದರೆ--ಓ ನನ್ನ ಒಡೆಯನೇ, ಆ ದರ್ಶನದ ನಿಮಿತ್ತ ನನ್ನ ಸಂಕಟಗಳು ನನ್ನ ಮೇಲೆ ತಿರುಗಿಕೊಂಡಿವೆ; ನಾನು ತ್ರಾಣವನ್ನು ಉಳಿಸಿಕೊಳ್ಳ ಲಿಲ್ಲ.
- Revelation 1:13 ಪ್ರಕಟನೆ 1:13ಆ ಏಳು ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತಿದ್ದಾತನನ್ನು ಕಂಡೆನು. ಆತನು ಪಾದದವರೆಗೆ ಇರುವ ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.
- Daniel 10:18 ದಾನಿಯೇಲನು 10:18ಆಮೇಲೆ ಮತ್ತೆ ಅದೇ ಆಕಾರದ ಹಾಗೆ ಇದ್ದ ಒಬ್ಬ ಮನುಷ್ಯನು ನನ್ನನ್ನು ಬಲಪಡಿಸಿ
- 1 Peter 1:10–11 1 ಪೇತ್ರನು 1:10–11ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು. ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.
- Daniel 7:13 ದಾನಿಯೇಲನು 7:13ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು.
- Joshua 5:14 ಯೆಹೋಶುವ 5:14ಅದಕ್ಕೆ ಅವನು--ಅಲ್ಲ; ನಾನು ಈಗ ಕರ್ತನ ಸೈನ್ಯದ ಅಧಿಪತಿ ಯಾಗಿ ಬಂದಿದ್ದೇನೆ ಅಂದನು; ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ ಆತನಿಗೆನನ್ನ ಒಡೆಯನು ತನ್ನ ಸೇವಕನಿಗೆ ಏನು ಹೇಳುತ್ತಾನೆ ಅಂದನು.ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು.
- Matthew 24:30 ಮತ್ತಾಯನು 24:30ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.
- Mark 4:12 ಮಾರ್ಕನು 4:12ಯಾಕಂದರೆ ಅವರು ದೃಷ್ಟಿಯಿ ದ್ದರೂ ನೋಡಿ ತಿಳುಕೊಳ್ಳದಂತೆ ಕೇಳಿದರೂ ಕೇಳಿ ಗ್ರಹಿಸದಂತೆ ಮತ್ತು ಅವರು ತಿರುಗಿಕೊಂಡು ತಮ್ಮ ಪಾಪಗಳಿಂದ ಕ್ಷಮಿಸಲ್ಪಡದಂತೆ ಆಗುವದು.
- Daniel 7:16–19 ದಾನಿಯೇಲನು 7:16–19ನಾನು ಹತ್ತಿರ ನಿಂತವ ರಲ್ಲಿ ಒಬ್ಬನ ಬಳಿಗೆ ಬಂದು ಇವೆಲ್ಲವುಗಳ ಸತ್ಯಾರ್ಥ್ಯ ವನ್ನು ಕೇಳಿದೆನು. ಆಗ ಅವನು ಅದನ್ನು ನನಗೆ ಹೇಳಿ ಇವುಗಳ ಅರ್ಥವನ್ನು ನನಗೆ ತಿಳಿಸಿದನು. ಈ ದೊಡ್ಡಮೃಗಗಳು ಭೂಮಿಯಿಂದ ಹುಟ್ಟುವ ನಾಲ್ಕು ಅರಸುಗಳಾಗಿವೆ. ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು. ಆ ಮೇಲೆ ನಾಲ್ಕನೆಯ ಮೃಗವು ಉಳಿದವು ಗಳಿಗಿಂತ ವ್ಯತ್ಯಾಸವಾಗಿಯೂ ಅತಿ ಭಯಂಕರವಾ ಗಿಯೂ ಕಬ್ಬಿಣದ ಹಲ್ಲುಗಳುಳ್ಳದ್ದಾಗಿಯೂ ಹಿತ್ತಾಳೆಯ ಉಗುರುಗಳುಳ್ಳದ್ದಾಗಿಯೂ ತುಂಡು ತುಂಡು ಮಾಡಿ ತಿಂದು ಮಿಕ್ಕಿದ್ದನ್ನು ಕಾಲಿನ ಕೆಳಗೆ ಹಾಕಿ ತುಳಿಯುವಂಥಾದ್ದೂ ಆಗಿದೆ.
- Daniel 12:8 ದಾನಿಯೇಲನು 12:8ಆದರೆ ಗ್ರಹಿಸಲಿಲ್ಲ; ಆಗ ನಾನು--ಓ ನನ್ನ ಕರ್ತನೇ, ಈ ಸಂಗತಿಗಳ ಅಂತ್ಯವೇನು ಎಂದು ಕೇಳಿದೆನು.
- Revelation 13:18 ಪ್ರಕಟನೆ 13:18ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು.
- Matthew 24:15 ಮತ್ತಾಯನು 24:15ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)